• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಕಠಿಣ ಕ್ರಮಕ್ಕೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

admin by admin
January 2, 2026 - 10:50 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 02T103850.037

ಬಳ್ಳಾರಿ, ಜನವರಿ 02, 2026: ಗಣಿ ನಾಡು ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಸಣ್ಣ ಗಲಾಟೆ ಓರ್ವ ಕಾರ್ಯಕರ್ತರನ್ನ ಬಲಿಪಡೆಯುವ ವರೆಗೇ ತಲುಪಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ನಡೆದ ಭೀಕರ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದು, ಇಡೀ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ನಿಮಿತ್ತ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿಯಾಗಿದೆ. ಬ್ಯಾನರ್ ಹರಿದಿದ್ದಾರೆ ಎನ್ನುವ ಆರೋಪ ಎರಡು ಗುಂಪುಗಳ ನಡುವೆ ಮಾರಾಮಾರಿಗೆ ಕಾರಣವಾಯಿತು. ಈ ವೇಳೆ ನಡೆದ ಹಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

RelatedPosts

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

ADVERTISEMENT
ADVERTISEMENT

ಘಟನೆಯ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG-IGP) ಡಾ. ಸಲೀಂ ಅವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡಬಾರದು. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಅಲ್ಲದೆ, ಬಳ್ಳಾರಿಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಆದೇಶಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, ಆಪ್ತ ಸಹಾಯಕ ಅಲಿಖಾನ್, ದಮ್ಮೂರು ಶೇಖರ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

ಬ್ಯಾನರ್ ಹರಿದು ಹಾಕಿದ ಹಾಗೂ ಗಲಾಟೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ನಗರದ ಹಲವೆಡೆ ಲಾಠಿ ಪ್ರಹಾರ ನಡೆಸಿದ್ದು, ಪ್ರಮುಖ ವೃತ್ತಗಳಲ್ಲಿ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಸದ್ಯ ಬಳ್ಳಾರಿ ನಗರದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಮೃತ ಕಾರ್ಯಕರ್ತನ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದು, ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸುವ ಸಾಧ್ಯತೆ ಇದೆ. ರಾಜಕೀಯ ಬದ್ಧ ವೈರಿಗಳ ನಡುವಿನ ಈ ಬ್ಯಾನರ್ ವಾರ್ ಈಗ ಬಳ್ಳಾರಿಯ ಶಾಂತಿಯನ್ನು ಕದಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 26T134048.314

‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!

by ಶಾಲಿನಿ ಕೆ. ಡಿ
August 26, 2026 - 1:43 pm
0

ನಿರ್ಬಂಧ! (2)

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 26, 2026 - 1:25 pm
0

Image 3ca83170

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

by ಕವಿತಾ
August 26, 2026 - 1:10 pm
0

ನಿರ್ಬಂಧ! (1)

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
August 26, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
  • Untitled design 2026 08 26T115015.981
    ಪಾಕಿಸ್ತಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 15 ನವಜಾತ ಶಿಶುಗಳು ಸಜೀವ ದಹನ
    August 26, 2026 | 0
  • ರಸ್ತೆ ಅಪಘಾತ (3)
    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version