• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಭಯಾನಕ ಮರ್ಡ*ರ್‌: ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನನ್ನೇ ಹ*ತ್ಯೆಗೈದ ಭಾವ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 11:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
ರಂಜಿತ್, ಕೊಲೆಯಾದ ವ್ಯಕ್ತಿ

ಬೆಂಗಳೂರು: ರಾಜಧಾನಿಯ ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಂಬಂಧಗಳ ನಡುವಿನ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ತಂಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಭಾವನೇ ತನ್ನ ಬಾಮೈದನನ್ನು ಅಮಾನುಷವಾಗಿ ಹತ್ಯೆ ಮಾಡಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ-ಮೃತರಾರು?

RelatedPosts

ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ

ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಬನ್ನೇರುಘಟ್ಟ ಸಮೀಪದ ಬೈರಪ್ಪನಹಳ್ಳಿ ನಿವಾಸಿ ಶ್ರೀನಿವಾಸ್ (ಆರೋಪಿ) ತನ್ನ ಸ್ವಂತ ಬಾಮೈದನಾದ ಮರಸೂರು ಮೂಲದ ರಂಜಿತ್ (24) ಎಂಬುವವರನ್ನು ಕೊಲೆ ಮಾಡಿದ್ದಾನೆ. ಶ್ರೀನಿವಾಸ್ ಅವರು ರಂಜಿತ್‌ನ ಸ್ವಂತ ಅಕ್ಕ ಪವಿತ್ರಾ ಎಂಬುವವರನ್ನು ವಿವಾಹವಾಗಿದ್ದರು. ಈ ಮೂಲಕ ರಂಜಿತ್ ಆರೋಪಿ ಶ್ರೀನಿವಾಸ್‌ಗೆ ಸ್ವಂತ ಬಾಮೈದನಾಗಿದ್ದ.

ಕೊಲೆಗೆ ಕಾರಣವೇನು?

ಆರೋಪಿ ಶ್ರೀನಿವಾಸ್‌ನ ತಂಗಿ ಕೋಮಲ ಎಂಬಾಕೆಯ ಜೊತೆ ರಂಜಿತ್ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಕೋಮಲಳಿಗೆ ಈಗಾಗಲೇ ಬೇರೊಬ್ಬರ ಜೊತೆ ಮದುವೆಯಾಗಿತ್ತು. ಆದರೆ, ಆಕೆ ತನ್ನ ಗಂಡನನ್ನು ಬಿಟ್ಟು ರಂಜಿತ್ ಜೊತೆಗೆ ಪರಾರಿಯಾಗಿದ್ದಳು. ಈ ವಿಚಾರ ಎರಡು ಕುಟುಂಬಗಳ ನಡುವೆ ಗಲಾಟೆ ಮತ್ತು ಮುನಿಸಿಗೆ ಕಾರಣವಾಗಿತ್ತು.

ತನ್ನ ಕುಟುಂಬದ ಮರ್ಯಾದೆ ಹರಾಜಾಗುತ್ತಿದೆ ಎಂದು ಕೋಪಗೊಂಡ ಶ್ರೀನಿವಾಸ್, ರಂಜಿತ್‌ಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಆತ ಕಿವಿಗೊಟ್ಟಿರಲಿಲ್ಲ. ಇದರಿಂದ ಆಕ್ರೋಶಗೊಂಡ ಶ್ರೀನಿವಾಸ್ ಸೇಡು ತೀರಿಸಿಕೊಳ್ಳಲು ಹೊಂಚು ಹಾಕಿದ್ದ.

ಸಿನಿಮೀಯ ಮಾದರಿಯಲ್ಲಿ ಕೊಲೆ

ಇಂದು ಸಂಜೆ ವೇಳೆ ರಂಜಿತ್‌ನನ್ನು ಮಾತನಾಡುವ ನೆಪದಲ್ಲಿ ಕಾರಿನಲ್ಲಿ ಕರೆತಂದ ಶ್ರೀನಿವಾಸ್, ಬನ್ನೇರುಘಟ್ಟದ ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ರಕ್ತಸಿಕ್ತ ಮೃತದೇಹವನ್ನು ತನ್ನದೇ ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ನೇರವಾಗಿ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ತೆರಳಿದ್ದಾನೆ. ಅಲ್ಲಿ ಪೊಲೀಸರ ಮುಂದೆ ತಾನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾನೆ.

ಮೊದಲಿಗೆ ಶ್ರೀನಿವಾಸ್ ಮೃತದೇಹವನ್ನು ಬೇರೆಡೆ ಎಸೆದು ತಪ್ಪಿಸಿಕೊಳ್ಳಲು ಯೋಜನೆ ರೂಪಿಸಿದ್ದ. ಆದರೆ ನಂತರ ಭಯಗೊಂಡು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗುವ ನಿರ್ಧಾರ ಮಾಡಿದ್ದಾನೆ.

ಪೊಲೀಸ್ ತನಿಖೆ

ಸ್ಥಳಕ್ಕೆ ಭೇಟಿ ನೀಡಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 09T133339.080

ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ

by ಶಾಲಿನಿ ಕೆ. ಡಿ
October 9, 2026 - 1:36 pm
0

Untitled design 2026 10 09T131728.052

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

by ಶಾಲಿನಿ ಕೆ. ಡಿ
October 9, 2026 - 1:19 pm
0

ಡಾ. ಹೇಮಂತಕುಮಾರ ವಿ (2)

‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ

by ಶಾಲಿನಿ ಕೆ. ಡಿ
October 9, 2026 - 1:00 pm
0

ಡಾ. ಹೇಮಂತಕುಮಾರ ವಿ (1)

ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 9, 2026 - 12:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T133339.080
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
  • Your paragraph text 2026 10 08T144752.348
    ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!
    October 8, 2026 | 0
  • Your paragraph text 2026 10 08T124535.197
    ದರ್ಶನ್‌ಗೆ ಮತ್ತೆ ಶಾಕ್: ಪ್ರದೋಶ್ ಮಾಫಿ ಸಾಕ್ಷಿ ತಡೆಯುವ ಯತ್ನ ವಿಫಲ, ಸುಪ್ರೀಂನಲ್ಲೂ ಅರ್ಜಿ ವಜಾ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version