• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಗೆ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ ಕೇಸ್‌: ಆರೋಪಿ ನೇಣಿಗೆ ಶರಣು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 10:46 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 04T102655.708

RelatedPosts

ಚಾಮರಾಜನಗರಕ್ಕೆ ಇಂದು CM ಡಿಕೆ ಶಿವಕುಮಾರ್ ಭೇಟಿ: ಹಲವು ಕಾಮಗಾರಿಗಳಿಗೆ ಚಾಲನೆ

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

ADVERTISEMENT
ADVERTISEMENT

ಕಾರವಾರ (ಯಲ್ಲಾಪುರ): ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆಯನ್ನು ನಡು ರಸ್ತೆಯಲ್ಲೇ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯು ಬಳಿಕ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಭೀಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.

ಯಲ್ಲಾಪುರ ನಿವಾಸಿ ರಂಜಿತಾ (30) ಎಂಬ ಮಹಿಳೆಯೇ ಈ ದುರ್ಘಟನೆಯಲ್ಲಿ ಬಲಿಯಾಗಿದ್ದಾರೆ. ಆರೋಪಿ ರಫೀಕ್ ಎಂಬ ಯುವಕ, ರಂಜಿತಾಳನ್ನು ಮದುವೆಯಾಗುವಂತೆ ಹಲವು ತಿಂಗಳಿಂದ ಒತ್ತಾಯಿಸುತ್ತಿದ್ದನೆಂದು ತಿಳಿದುಬಂದಿದೆ. ರಂಜಿತಾ ಈ ಮದುವೆಗೆ ನಿರಾಕರಿಸಿದ್ದರೂ, ಆರೋಪಿ ಪದೇಪದೇ ಸತಾಯಿಸುತ್ತಿದ್ದ ಎನ್ನಲಾಗಿದೆ.

ರಂಜಿತಾ ಹತ್ತು ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದು, ಒಂದು ಮಗುವಿನ ತಾಯಿ. ಯಲ್ಲಾಪುರದಲ್ಲಿ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ವಾಸವಿದ್ದ ಅವರು, ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಹಿಂದಿನ ವಿವಾಹ ಜೀವನದಲ್ಲಿ ಅನುಭವಿಸಿದ ನೋವು ಮತ್ತು ಸಂಕಷ್ಟಗಳ ಕಾರಣದಿಂದ ಮತ್ತೆ ಮದುವೆಯಾಗುವುದಿಲ್ಲ ಎಂದು ಅವರು ಹೇಳಿದ್ದರು.

ರಂಜಿತಾ ಕುಟುಂಬ ಮತ್ತು ಆರೋಪಿ ರಫೀಕ್ ಕುಟುಂಬದ ನಡುವೆ ಪರಿಚಯವಿದ್ದು, ಈ ಕಾರಣದಿಂದ ರಫೀಕ್ ಆಗಾಗ ರಂಜಿತಾಳ ಮನೆಗೆ ಬರುತ್ತಿದ್ದನೆಂದು ಹೇಳಲಾಗಿದೆ.

ಘಟನೆ ನಡೆದ ದಿನ, ಎಂದಿನಂತೆ ಶಾಲೆಯಿಂದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ರಂಜಿತಾಳನ್ನು ನಡು ರಸ್ತೆಯಲ್ಲೇ ರಫೀಕ್ ಅಡ್ಡಗಟ್ಟಿದ್ದಾನೆ. “ನನ್ನನ್ನು ಮದುವೆಯಾಗುತ್ತೀಯೋ ಇಲ್ಲವೋ?” ಎಂದು ಮತ್ತೆ ಪ್ರಶ್ನಿಸಿದ್ದಾನೆ. ಇದಕ್ಕೆ ರಂಜಿತಾ ಖಡಕ್ ಆಗಿ “ನಾನು ಮದುವೆಯಾಗಲ್ಲ” ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ, ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ರಂಜಿತಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಈ ಘಟನೆ ತಿಳಿಯುತ್ತಿದ್ದಂತೆ ಯಲ್ಲಾಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಯಲ್ಲಾಪುರ ಬಂದ್‌ಗೆ ಕರೆ ನೀಡಿದ್ದವು.

ಇದೇ ವೇಳೆ, ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್‌ನ ಪತ್ತೆಗಾಗಿ ಪೊಲೀಸರು ಶ್ವಾನದಳದ ಸಹಾಯದಿಂದ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಶೋಧದ ವೇಳೆ, ಯಲ್ಲಾಪುರದ ಕಾಳಮ್ಮನಗರದ ನಿವಾಸದಲ್ಲಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಆರೋಪಿ ಮೃತಪಟ್ಟಿರುವುದು ದೃಢಪಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (64)

ಚಾಮರಾಜನಗರಕ್ಕೆ ಇಂದು CM ಡಿಕೆ ಶಿವಕುಮಾರ್ ಭೇಟಿ: ಹಲವು ಕಾಮಗಾರಿಗಳಿಗೆ ಚಾಲನೆ

by ದಿಶಾ ಕೆ. ಎಸ್.
September 30, 2026 - 10:09 am
0

Your paragraph text (63)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ

by ದಿಶಾ ಕೆ. ಎಸ್.
September 30, 2026 - 9:21 am
0

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version