• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಅಲೆ ಇದೆ: ಬಸವರಾಜ ಬೊಮ್ಮಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2025 - 6:21 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
4112 (6)

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಸಂಪೂರ್ಣ ನಾಶ ಮಾಡಿದೆ. ರೈತರು, ಜನರು, ಪ್ರತಿಪಕ್ಷಗಳು ಪ್ರತಿಭಟನೆ ಮಾಡಿದರೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಹಾವೇರಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ವಿರೂಪಾಕ್ಷಪ್ಪ ಬಳ್ಳಾರಿಯವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ತೋರಿಸಿರುವ ಉತ್ಸಾಹದಿಂದ ಹೊಸ ಹುಮ್ಮಸ್ಸು ಬಂದಿದೆ. ನಾವೆಲ್ಲರೂ ಅಧಿಕಾರದಲ್ಲಿದ್ದಾಗಲೂ ಪಕ್ಷ ಸಂಘಟನೆ ಮಾಡಿದ್ದೇವೆ‌. ಅಧಿಕಾರ ಇಲ್ಲದಿರುವಾಗಲೂ ಹೋರಾಟ ಮಾಡಿದ್ದೇವೆ. ಈ ಭಾಗದ ಜೀವನದಿಗಳಿಗಾಗಿ ಹೋರಾಟ ಮಾಡಿದ್ದೇವೆ. ಅಧಿಕಾರಕ್ಕೆ ಬಂದಾಗ ಅವೆಲ್ಲ ಕಾರ್ಯ ಮಾಡಿದ್ದೇವೆ. ನಮ್ಮ ನಾಯಕ ಯಡಿಯೂರಪ್ಪ ಅವರು ಹೊರಾಟ ಮಾಡುವುದನ್ನು ಹೇಳಿದ್ದಾರೆ.

RelatedPosts

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!

ADVERTISEMENT
ADVERTISEMENT

ನಾವು ಬಡವರ ಪರ, ಜನಪರ ಸರ್ಕಾರವನ್ನು ಇಡೀ ದೇಶವೇ ಮೆಚ್ಚುಮತೆ ಮಾಡಿದ್ದೇವೆ. ನಮ್ಮ ಶಾಕಸರು ಮುಖಂಡರಿಗೆ ಕವಿ ಮಾತು ಹೇಳುತ್ತೇನೆ. ಮುಂದಿನ ಎರಡೂವರೆ ವರ್ಷದಲ್ಲಿ ಪಕ್ಷದ ಗೆಲುವಿಗೆ ಹೇಗೆ ಶ್ರಮಿಸಬೇಕು ಎಂದು ಚಿಂತನೆ ಮಾಡಬೇಕಿದೆ. ಪ್ರತಿದಿನ ಸತ್ಯಾಗ್ರಹ ಮಾಡುವಷ್ಟು ವಿಷಯ ಕಾಂಗ್ರೆಸ್ ವಿಷಯ ಕೊಡುತ್ತಿದೆ. ಐದು ವರ್ಷದ ಕೊನೆಯಲ್ಲಿ ಬರುವ ಪರಿಸ್ಥಿತಿ ಎರಡೇ ವರ್ಷದಲ್ಲಿ ರಾಜ್ಯದಲ್ಲಿ ಬಂದಿದೆ ರಾಜ್ಯದಲ್ಲಿ ಅತ್ಯಂತ ಕೆಟ್ಟ ದುಷ್ಟ ಸರ್ಕಾರ ಇದೆ. ಒಂದೂ ಕೂಡ ಜನಪರ ನಿರ್ಣಯ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಕಾಲದಲ್ಲಿ ರೈತರ‌ ಮಕ್ಕಳಿಗೆ ಸಬ್ಸಿಡಿ ಕೊಡುತ್ತಿದ್ದೇವು ಅದನ್ನು ನಿಲ್ಲಿಸಿದ್ದಾರೆ. ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವು ಅದನ್ನು ನಿಲ್ಲಿಸಿದ್ದಾರೆ. ಬಡಮಕ್ಕಳಿಗೆ ವಿಶೇಷವಾಗಿ ಹೆಚ್ಚಿನ ಹಾಸ್ಟೆಲ್ ವ್ಯವಸ್ಥೆ ಮಾಡಿದ್ದೇವು ಅದನ್ನು ಕಡಿತಗೊಳಿಸಿದರು. ಪ್ರಜಾಪ್ರಭುತ್ವವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ನಾಶ ಮಾಡಿದೆ. ರೈತರು, ಜನರು, ಪ್ರತಿಪಕ್ಷಗಳು ಪ್ರತಿಭಟನೆ ಮಾಡಿದರೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ‌. ಐವತ್ತು ವರ್ಷಗಳ ಹಿಂದೆ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ ಎಲ್ಲರ ಹಕ್ಕುಗಳನ್ನು ಮೊಟಕುಗೊಳಿಸಿದ್ದರು.

ಈಗ ಅಘೋಷಿತವಾಗಿ ತುರ್ತುಪರಿಸ್ಥಿತಿ ಇದೆ. ಪೊಲಿಸ್ ಸ್ಟೇಷನ್ ಗಳು ವಸೂಲಿ ಕೇಂದ್ರಗಳಾಗಿವೆ. ಶಾಲಾ ಕಾಲೇಜುಗಳ ಪಕ್ಕದಲ್ಲಿ ಡ್ರಗ್ಸ್ ಗಾಂಜಾ ಮಾರಾಟ ಮಾಡಲಾಗುತ್ತಿದೆ. ನಮ್ಮ ಮಕ್ಕಳ ಭವಿಷ್ಯದ ಹಾಳಾಗುತ್ತಿದೆ. ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗುತ್ತಿವೆ. ಹಾನಗಲ್ ತಾಲೂಕಿನಲ್ಲಿ ಒಬ್ಬ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಅವರನ್ನು ಬೇಲ್ ಮೇಲೆ ಬಿಡುಗಡೆ ಮಾಡಲು ಹುನ್ನಾರ ನಡೆದಿದೆ. ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಒಸಿ ಬರೆಯುವವರನ್ನು, ರೇಪ್ ಮಾಡುವವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ‌ಕೊಡುಗೆ ಏನು?
ಹಾವೇರಿ ಜಿಲ್ಲೆಯಲ್ಲಿ ನಾವು 8 ನೀರಾವರಿ ಯೋಜನೆಗಳನ್ನು ಮಾಡಿದ್ದೇವೆ. ಸಿಎಂ ಇಲ್ಲಿ ಬಂದು ಯಡಿಯೂರಪ್ಪ, ಬೊಮ್ಮಾಯಿ ಕೊಡುಗೆ ಏನು ಎಂದು ಕೇಳುತ್ತಾರೆ. ನಾವು ಮಾಡಿರುವ ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದ್ಸಾರೆ. ಹಾವೇರಿ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು ? ಮೆಡಿಕಲ್ ಕಾಲೇಜ್, ಎಂಜನೀಯರಿಂಗ್ ಕಾಲೇಜ್ , ಕೆಎಂಎಫ್ ಮೆಗಾ ಡೈರಿ, ಎಂಟು ನೀರಾವರಿ ಯೋಜನೆಗಳು ಬಿಜೆಪಿ ಅವಧಿಯಲ್ಲಿ ಆಗಿವೆ. ಯಡಿಯೂರಪ್ಪ ನಮ್ಮ ಅವಧಿಯಲ್ಲಿ ಒಂದೂವರೆ ಲಕ್ಷ ಎಕರೆ ನೀರಾವರಿಯಾಗಿದೆ ಎಂದರು.

ಕಾಂಗ್ರೆಸ್ ವಿರುದ್ದ ಅಲೆ
ರಾಜ್ಯದಲ್ಲಿ ಈಗ ಕಾಂಗ್ರೆಸ್ ವಿರುದ್ದ ಅಲೆ ಎದ್ದಿದೆ. ಕಾಂಗ್ರೆಸ್ ಶಾಸಕರೇ ಆರೋಪ ಮಾಡುತ್ತಿದ್ದಾರೆ. ಅವರೇ ರಾಜಿನಾಮೆ ಕೊಡುವ ಮಾತನಾಡುತ್ತಿದ್ದಾರೆ. ಸಚಿವ ಎಚ್. ಕೆ ಪಾಟೀಲರು ಸಂಪುಟದಲ್ಲಿದ್ದರೂ ಬಹಿರಂಗವಾಗಿ ಹೇಳಿದ್ದಾರೆ. ಈಗ ಸಿಎಂ ಏನು ಮಾಡುತ್ತಾರೆ ಹೇಳಬೇಕು. ಭ್ರಷ್ಟಾಚಾರದ ವಿರುದ್ದ ಪಾದಯಾತ್ರೆ ಮಾಡಿದ್ದರು. ಈಗ ಏನು ಮಾಡುತ್ತಾರೆ ಹೇಳಬೇಕು. ಕೇಂದ್ರ ಸರ್ಕಾರ ಗಣಿ ಗುತ್ತಿಗೆ ನೀಡಲು ಪಾರದರ್ಶಕತೆ ತರಲು ಕಾನೂನು ರೂಪಿಸಿದೆ. ಅದು ಜಾರಿಯಾಗುವ ಹಿಂದಿನ ದಿನ ಸಿದ್ದರಾಮಯ್ಯ ಲೈಸೆನ್ಸ್ ನವೀಕರಣ ಮಾಡಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆ. ಎಚ್.ಕೆ‌. ಪಾಟಿಲರಿಗೆ ಕಳಕಳಿ ಇದ್ದರೆ ಅದನ್ನೂ ತನಿಖೆಗೆ ಕೊಡಿ ಎಂದು ಆಗ್ರಹಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T111933.370

ಯುದ್ಧದ ವೇಳೆ ಕಾಲು ಕಳೆದುಕೊಂಡು ಕೋಮಾದಲ್ಲಿ ಮೊಜ್ತಬಾ ಖಮೇನಿ? ಟ್ರಂಪ್ ಮಹತ್ವದ ಹೇಳಿಕೆ

by ಶಾಲಿನಿ ಕೆ. ಡಿ
March 13, 2026 - 11:20 am
0

Untitled design 2026 03 13T104637.467

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

by ಶಾಲಿನಿ ಕೆ. ಡಿ
March 13, 2026 - 10:56 am
0

Untitled design 2026 03 13T102940.528

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
March 13, 2026 - 10:32 am
0

Untitled design 2026 03 13T093013.370

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
March 13, 2026 - 9:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T090917.480
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ
    March 13, 2026 | 0
  • Untitled design 2026 03 13T084606.391
    ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು
    March 13, 2026 | 0
  • Untitled design 2026 03 13T082352.958
    ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ
    March 13, 2026 | 0
  • Untitled design 2026 03 13T075507.340
    ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!
    March 13, 2026 | 0
  • Untitled design 2026 03 12T210718.062
    ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version