• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಕವಿತಾ by ಕವಿತಾ
September 11, 2026 - 8:04 pm
in ಕರ್ನಾಟಕ, ಹಾವೇರಿ
0 0
0
ಛಾವಣಿ (1)

ಹಾವೇರಿ, ಸೆಪ್ಟೆಂಬರ್ 11: ಬರ ಮತ್ತು ಪ್ರವಾಹದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಹೆಚ್ಚಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ಹೆಕ್ಟೇರ್‌ಗೆ ರೂ. 2,000 ಪರಿಹಾರ ನೀಡಲಾಗುತ್ತಿತ್ತು. ಆದರೆ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ಮೊತ್ತವನ್ನು ರೂ.6,500ಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

RelatedPosts

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ

ADVERTISEMENT
ADVERTISEMENT

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?

ಮೋಡ ಬಿತ್ತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಈ ವಿಚಾರದಲ್ಲಿ ಮಾತನಾಡುತ್ತಿರುವವರು ತಮಗೆ ಹೆಚ್ಚಿನ ಜ್ಞಾನವಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

“ಅವರೆಲ್ಲಾ ಬಿಸಿನೆಸ್ ಸೈಂಟಿಸ್ಟ್‌ಗಳು. ಅವರಿಗೆ ಬಹಳ ಜ್ಞಾನ ಇದೆ. ಗೊತ್ತಾಗುತ್ತೆ?” ಎಂದು ಪ್ರಶ್ನಿಸಿದ ಅವರು, 2000ನೇ ಇಸವಿಯಲ್ಲಿನ ಮೋಡ ಬಿತ್ತನೆಗೆ ಸಂಬಂಧಿಸಿದ ಸಿಎಜಿ ವರದಿಯನ್ನು ತೆಗೆದು ನೋಡಲಿ ಎಂದು ಸಲಹೆ ನೀಡಿದರು.

ಮೋಡ ಬಿತ್ತನೆಯ ಹಿಂದಿನ ಅನುಭವಗಳು ಹಾಗೂ ಅದರ ಫಲಿತಾಂಶಗಳ ಕುರಿತು ಹಿಂದಿನ ವರದಿಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಾನಪದ ವಿಶ್ವವಿದ್ಯಾಲಯದ ಅಕ್ರಮದ ಬಗ್ಗೆ ತನಿಖೆಗೆ ಆಗ್ರಹ

ಶಿಗ್ಗಾವಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈ ವಿಚಾರವನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕು ಎಂದು ಹೇಳಿದರು.

“ ಈ ರೀತಿಯ ಅಕ್ರಮಗಳ ಕುರಿತು ಸಂಪೂರ್ಣವಾಗಿ ತನಿಖೆಯಾಗಬೇಕು. ಒಂದು ಬಾರಿ ಎಲ್ಲವನ್ನೂ ಸ್ವಚ್ಛ ಮಾಡಬೇಕು” ಎಂದು ಅವರು ಹೇಳಿದರು.

ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಆರೋಪಗಳು ಹಾಗೂ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ವಾಸ್ತವಾಂಶವನ್ನು ಹೊರತರಬೇಕು ಎಂಬ ನಿಲುವನ್ನು ಅವರು ವ್ಯಕ್ತಪಡಿಸಿದರು.

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯ (ED) ದಾಳಿ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಜಾರಕಿಹೊಳಿ ಅವರು ಈಗಾಗಲೇ ತಮ್ಮದೇ ಆದ ಉತ್ತರ ನೀಡಿದ್ದಾರೆ ಎಂದು ಹೇಳಿದರು.

“ಕೆಲವೆಲ್ಲ ತಾಂತ್ರಿಕ ಕಾರಣಗಳನ್ನು ಕೊಟ್ಟಿದ್ದಾರೆ. ಆದರೆ ಮುಖ್ಯಮಂತ್ರಿಗಳು ಇದನ್ನು ರಾಜಕಾರಣ ಮಾಡಲು ನೋಡುತ್ತಿದ್ದಾರೆ. ಅದು ಸಾಧ್ಯವಿಲ್ಲ” ಎಂದು ಬೊಮ್ಮಾಯಿ ಹೇಳಿದರು.

ಅಂತಿಮವಾಗಿ ಪ್ರಕರಣದಲ್ಲಿ ಏನಾದರೂ ಅಕ್ರಮ ಅಥವಾ ತಪ್ಪು ಕಂಡುಬಂದಿದ್ದರೆ, ಅದನ್ನು ನ್ಯಾಯಾಲಯವೇ ನಿರ್ಧರಿಸಲಿದೆ. ಹೀಗಾಗಿ ಮುಖ್ಯಮಂತ್ರಿ ಈ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. 

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (2)
    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED
    September 11, 2026 | 0
  • Untitled design (85)
    ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
    September 11, 2026 | 0
  • Untitled design (84)
    ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
    September 11, 2026 | 0
  • Untitled design (80)
    ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (19)
    ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್‌ ಟಿಕೆಟ್ ದರ ಭಾರೀ ಏರಿಕೆ!
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version