• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 7, 2026 - 12:27 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (59)

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸುತ್ತುವರಿದ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆಗೆ ಸಜ್ಜಾಗಿರುವ ಬೆನ್ನಲ್ಲೇ, ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈ ಹಿಂದೆ ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೊರಟ್ಟಿ ಘೋಷಿಸಿದ್ದರು. ಆದರೆ ಇದೀಗ ರಾಜೀನಾಮೆ ನೀಡಲು ಇನ್ನಷ್ಟು ಸಮಯಾವಕಾಶ ಕೋರಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ಬೆಳವಣಿಗೆಯ ನಡುವೆಯೇ ಅವರು ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿದ್ದು, ಭೇಟಿ ಬಳಿಕ ಅಸಮಾಧಾನದ ಮನಸ್ಥಿತಿಯಲ್ಲೇ ಹೊರಬಂದ ದೃಶ್ಯಗಳು ಗಮನ ಸೆಳೆದಿವೆ.

RelatedPosts

ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು

ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ADVERTISEMENT
ADVERTISEMENT

ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೊನ್ನೆ ನಾನು ಏನು ಹೇಳಿದ್ದೇನೋ ಅದಕ್ಕೆ ಈಗಲೂ ಬದ್ಧನಿದ್ದೇನೆ. ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ಬಯಸಿದರೆ ಮಂಡಿಸಲಿ. ಕಾನೂನು ಪ್ರಕಾರ ಅವರಿಗೆ ಏನು ಮಾಡಬೇಕೋ ಅದನ್ನು ಮಾಡಲಿ ಎಂದರು.

ಇತ್ತ ಹೊರಟ್ಟಿ ರಾಜೀನಾಮೆ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸದಿರುವುದು ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಹಿನ್ನೆಲೆಯಲ್ಲಿ ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ತಯಾರಿಯನ್ನು ಆಡಳಿತ ಪಕ್ಷ ವೇಗಗೊಳಿಸಿದೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕರು ಬಸವರಾಜ ಹೊರಟ್ಟಿ ಸಭಾಪತಿಯಾಗಿ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಆರೋಪ ಮಾಡುತ್ತಿದ್ದಾರೆ. ಸಭಾಪತಿ ಸ್ಥಾನದಲ್ಲಿದ್ದು ಬಿಜೆಪಿ ನಾಯಕರೊಂದಿಗೆ ಚರ್ಚಿಸಿ ಹಲವು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂಬುದು ಅವರ ಪ್ರಮುಖ ಆಕ್ಷೇಪವಾಗಿದೆ. ಇದರ ಜೊತೆಗೆ, ವಿಧಾನ ಪರಿಷತ್‌ನ ಎಂಟು ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಹಾಗೂ ಆ ಪ್ರಕ್ರಿಯೆಯಲ್ಲಿ ಸಭಾಪತಿಯ ಪಾತ್ರವಿದೆ ಎಂಬ ಆರೋಪವನ್ನೂ ಕಾಂಗ್ರೆಸ್ ಮುಂದಿಟ್ಟಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಆಧಾರವಾಗಿಸಿಕೊಂಡು ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಸಂಬಂಧ ಅವಿಶ್ವಾಸ ನಿರ್ಣಯದ ನಿಲುವಳಿ ನೋಟಿಸ್ ಸಲ್ಲಿಸಲು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅಗತ್ಯ ದಾಖಲೆಗಳು ಹಾಗೂ ಸಹಿಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ವಿಧಾನ ಪರಿಷತ್‌ನಲ್ಲಿ ಈ ಬೆಳವಣಿಗೆಗಳು ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ಕೆಲ ದಿನಗಳಲ್ಲಿ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ಪಡೆಯುವ ಸಾಧ್ಯತೆ ಇದೆ. ಹೊರಟ್ಟಿ ತಮ್ಮ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆಯೇ ಅಥವಾ ಕಾಂಗ್ರೆಸ್ ಅವಿಶ್ವಾಸ ನಿರ್ಣಯದ ಮೂಲಕ ಅವರನ್ನು ಎದುರಿಸುತ್ತದೆಯೇ ಎಂಬುದು ಇದೀಗ ರಾಜಕೀಯ ವಲಯದ ಕುತೂಹಲದ ಕೇಂದ್ರಬಿಂದುವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (44)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 4ನೇ ಚಿನ್ನದ ಪದಕ; ಪುರುಷರ ಕಬಡ್ಡಿ ತಂಡಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 26, 2026 - 5:06 pm
0

Your paragraph text (41)

ಸೆಪ್ಟೆಂಬರ್‌‌ 28ರಂದು ಪವಿತ್ರಾ ಗೌಡ ಭವಿಷ್ಯಕ್ಕೆ ಕೋರ್ಟ್ ಕ್ಲೈಮ್ಯಾಕ್ಸ್

by ಶಾಲಿನಿ ಕೆ. ಡಿ
September 26, 2026 - 4:42 pm
0

Your paragraph text (40)

ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್

by ಶಾಲಿನಿ ಕೆ. ಡಿ
September 26, 2026 - 4:24 pm
0

Your paragraph text (39)

CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
September 26, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (40)
    ಬರಪೀಡಿತ ಪಟ್ಟಿಯಿಂದ ಇಂಡಿ ಕ್ಷೇತ್ರ ಕೈಬಿಟ್ಟಿದ್ದಕ್ಕೆ ರಾಜೀನಾಮೆ ನೀಡಿದ್ದೆ: ಯಶವಂತರಾಯಗೌಡ ಪಾಟೀಲ್
    September 26, 2026 | 0
  • Your paragraph text (39)
    CEC ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಿ, ವಜಾಗೊಳಿಸಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ
    September 26, 2026 | 0
  • Your paragraph text (37)
    ಮೆದುಳು ನಿಷ್ಕ್ರಿಯಗೊಂಡ ತಾಯಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಕ್ಕಳು
    September 26, 2026 | 0
  • Your paragraph text (35)
    ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
    September 26, 2026 | 0
  • Your paragraph text (30)
    AI ಕ್ಯಾಮೆರಾ ಯಡವಟ್ಟು: ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ₹500 ದಂಡ!
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version