• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಗಲಾಟೆ: ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಿಗ್‌ಬಾಸ್ ಸ್ಪರ್ಧಿಯ ಮಾಜಿ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 8:01 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 13T195937.227

RelatedPosts

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

ನೂತನ ಕ್ಯುಟೊನ್​ ಟೈಲ್ಸ್​ ಶೋರೂಂ ಉದ್ಘಾಟಿಸಿದ ಡಾ.ವಿ.ಎಸ್​.ವಿ ಪ್ರಸಾದ್‌

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಮತ್ತಿಬ್ಬರು ಗನ್ ಮ್ಯಾನ್‌ಗಳು ಅರೆಸ್ಟ್

ADVERTISEMENT
ADVERTISEMENT

ಬೆಂಗಳೂರು, ಡಿ.13: ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿನ ಖ್ಯಾತ ‘ಬ್ಯಾಸ್ಟಿಯನ್’ ಪಬ್‌ನಲ್ಲಿ ಗಲಾಟೆ ನಡೆದಿದೆ. ನಟಿ ಶಿಲ್ಪಾ ಶೆಟ್ಟಿ ಒಡೆತನದ ಈ ಐಷಾರಾಮಿ ಪಬ್‌ನಲ್ಲಿ ನಡೆದ ಘಟನೆಯೊಂದು, ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದೆ..

ಗುರುವಾರ ತಡರಾತ್ರಿ ಸುಮಾರು 1.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಬ್‌ ಮುಚ್ಚುವ ಸಮಯದಲ್ಲಿ ಸರ್ವಿಸ್ ವಿಚಾರವಾಗಿ ಗಲಾಟೆಯಾಗಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಪಬ್ ಸಿಬ್ಬಂದಿ ಹಾಗೂ ಉದ್ಯಮಿ ಸತ್ಯ ನಾಯ್ಡು ನಡುವೆ ತೀವ್ರ ವಾಗ್ವಾದ ನಡೆದಿದೆ. ಮಾತಿನ ಚಕಮಕಿ ನಂತರ ಸತ್ಯ ನಾಯ್ಡು ಪಬ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸರ್ವಿಸ್ ವಿಚಾರವೇ ಗಲಾಟೆಗೆ ಕಾರಣ?

ಪಬ್‌ನಲ್ಲಿ ಪಾನೀಯ ಹಾಗೂ ಸರ್ವಿಸ್ ನೀಡುವ ವಿಚಾರಕ್ಕೆ ಸತ್ಯ ನಾಯ್ಡು ಅಸಮಾಧಾನಗೊಂಡಿದ್ದರು ಎಂದು ಹೇಳಲಾಗಿದೆ. ಸಿಬ್ಬಂದಿ ವಿಷಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ಅವರು ಮಾತು ಕೇಳದೆ ಆಕ್ರೋಶಗೊಂಡಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಘಟನೆಯ ವೇಳೆ ಸತ್ಯ ನಾಯ್ಡು ಅತಿಯಾಗಿ ಮದ್ಯಪಾನ ಮಾಡಿದ್ದರೆಂದು ಹೇಳಲಾಗುತ್ತಿದೆ. ಅವರ ವರ್ತನೆ ನಿಯಂತ್ರಣ ತಪ್ಪಿದಂತೆ ಕಂಡುಬಂದಿದ್ದು, ಪರಿಸ್ಥಿತಿಯನ್ನು ತಡೆಯಲು ಪಬ್‌ನ ಬೌನ್ಸರ್‌ಗಳು ಮಧ್ಯ ಪ್ರವೇಶ ಮಾಡಿದ್ದಾರೆ.

ಘಟನೆ ನಡೆದಿದ್ದರೂ ಇದುವರೆಗೆ ಪಬ್ ಸಿಬ್ಬಂದಿ ಅಥವಾ ನಿರ್ವಹಣೆಯಿಂದ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಆದರೆ, ಗಲಾಟೆಯ ವಿಡಿಯೋವೊಂದು ಪೊಲೀಸರಿಗೆ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣದ ಮಾಹಿತಿ ಸಂಗ್ರಹಿಸಿದ್ದಾರೆ.

ಶುಕ್ರವಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪಬ್ ಸಿಬ್ಬಂದಿಯವರಿಂದ ವಿವರಗಳನ್ನು ಪಡೆದುಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳು ಮತ್ತು ವೈರಲ್ ವಿಡಿಯೋವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸತ್ಯ ನಾಯ್ಡು ಹಿನ್ನೆಲೆ

ಗಲಾಟೆ ನಡೆಸಿದ ಆರೋಪ ಎದುರಿಸುತ್ತಿರುವ ಸತ್ಯ ನಾಯ್ಡು, ಉದ್ಯಮಿಯಾಗಿದ್ದು, ಅವರು ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ಖ್ಯಾತ ನಿರೂಪಕಿಯ ಮಾಜಿ ಪತಿ ಎಂದು ಹೇಳಲಾಗುತ್ತಿದೆ.

ಪಬ್‌ನಲ್ಲಿ ನಡೆದ ಗಲಾಟೆಯ ವಿಡಿಯೋ ದೃಶ್ಯಗಳು ಗ್ಯಾರಂಟಿ ನ್ಯೂಸ್‌ಗೆ ಲಭ್ಯವಾಗಿವೆ. ಈ ದೃಶ್ಯಗಳಲ್ಲಿ ಪಬ್ ಒಳಗಿನ ಗಲಾಟೆ, ಸಿಬ್ಬಂದಿ ಮತ್ತು ಬೌನ್ಸರ್‌ಗಳ ಮಧ್ಯ ಪ್ರವೇಶ ಸ್ಪಷ್ಟವಾಗಿ ಕಾಣಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 17T070439.349

ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯದ ಬಗ್ಗೆ ತಿಳಿಯಿರಿ..!

by ಯಶಸ್ವಿನಿ ಎಂ
January 17, 2026 - 7:09 am
0

Untitled design 2026 01 17T064821.437

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 17, 2026 - 6:50 am
0

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
  • Untitled design 2026 01 16T194927.389
    ನೂತನ ಕ್ಯುಟೊನ್​ ಟೈಲ್ಸ್​ ಶೋರೂಂ ಉದ್ಘಾಟಿಸಿದ ಡಾ.ವಿ.ಎಸ್​.ವಿ ಪ್ರಸಾದ್‌
    January 16, 2026 | 0
  • Untitled design 2026 01 16T142920.735
    ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಮತ್ತಿಬ್ಬರು ಗನ್ ಮ್ಯಾನ್‌ಗಳು ಅರೆಸ್ಟ್
    January 16, 2026 | 0
  • BeFunky collage 2026 01 16T141014.976
    ಡಿಕೆ ಬ್ರದರ್ಸ್ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಕಿಡಿ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version