• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್: ಕರ್ನಾಟಕದ 15 ಜಿಲ್ಲೆಗಳಿಗೆ ರಣಭೀಕರ ಮಳೆ ಎಚ್ಚರಿಕೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2025 - 10:34 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 09t222540.421

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಸೈಕ್ಲೋನ್ ಕಾರಣದಿಂದ ಕರ್ನಾಟಕದಾದ್ಯಂತ ಭಾರೀ ಮಳೆ ಎಚ್ಚರಿಕೆ ನೀಡಿದೆ. ಈ ಚಂಡಮಾರುತದಿಂದ ರಾಜ್ಯದ ಹಲವೆಡೆ ಈ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಮಳೆಯ ಆರ್ಭಟ

RelatedPosts

ಆಗಸ್ಟ್‌ನಲ್ಲಿ ಸಾಲು ಸಾಲು ರಜೆ: 15 ದಿನ ಬ್ಯಾಂಕ್, ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಂಪೂರ್ಣ ರಜೆ!

ರಾಜ್ಯದಲ್ಲಿ ತಗ್ಗಿದ ಮುಂಗಾರು: ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಭಾರೀ ಮಳೆ, ಯೆಲ್ಲೋ ಅಲರ್ಟ್!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ದಾಳಿ!

ಭೀಕರ ರಸ್ತೆ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವು

ADVERTISEMENT
ADVERTISEMENT

ಈ ಸೈಕ್ಲೋನ್ ಪರಿಣಾಮವಾಗಿ ಏಪ್ರಿಲ್ 17ರ ವರೆಗೆ ಧಾರಾಕಾರ ಮಳೆಯಾಗಲಿದ್ದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿ ಒಟ್ಟು 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಪ್ರಬಲ ಸಾಧ್ಯತೆ ಇದೆ. ಇತ್ತೀಚೆಗೆ ಮಂಗಳವಾರ ಮತ್ತು ಬುಧವಾರವೂ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಿದೆ. ಕೆಲವು ಭಾಗಗಳಲ್ಲಿ ಬಿಸಿಲ ಝಳವಿದ್ದರೂ, ನಿರಂತರ ಮಳೆಯ ನಿರೀಕ್ಷೆಯಿಂದ ಉಷ್ಣತೆ ಮಟ್ಟದ ಇಳಿಕೆಯ ಸಾಧ್ಯತೆ ಹೆಚ್ಚಾಗಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇದರೊಂದಿಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆ ಆರ್ಭಟಿಸಲಿದೆ.

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಭಾಗಗಳ ಜೊತೆ ವಿಜಯಪುರ, ಯಾದಗಿರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ನಿರೀಕ್ಷಿಸಲಾಗಿದೆ.

ಏಪ್ರಿಲ್ 12ರಿಂದ ಆರಂಭವಾಗುವ ವಾರಾಂತ್ಯದಲ್ಲಿಯೂ ಮಳೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮದಿಂದಾಗಿ ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿಯೂ ವಾರಾಂತ್ಯದ ದಿನಗಳಲ್ಲಿ ಮಳೆಯ ಸಾಧ್ಯತೆ ಇದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ರೈತರು, ಪ್ರಯಾಣಿಕರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆಯೊಂದಿಗೆ ತಮಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಈ ಚಂಡಮಾರುತದಿಂದಾಗಿ ಏಪ್ರಿಲ್ 17ರ ವರೆಗೆ ಕರ್ನಾಟಕದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

0 (32)

ಕೇವಲ 14,999 ರೂ.ಗೆ ಬಿಡುಗಡೆಯಾಯ್ತು ರೆಡ್ಮಿ ನೋಟ್ 14 SE 5G ಫೋನ್: ಫೀಚರ್ಸ್ ಇಲ್ಲಿವೆ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 11:31 am
0

0 (31)

ರಿಷಭ್ ಪಂತ್ ಭಾವುಕ ಸಂದೇಶ: ಗಾಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ದಿಟ್ಟ ಸಂದೇಶ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 9:48 am
0

0 (30)

ಆಗಸ್ಟ್‌ನಲ್ಲಿ ಸಾಲು ಸಾಲು ರಜೆ: 15 ದಿನ ಬ್ಯಾಂಕ್, ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಂಪೂರ್ಣ ರಜೆ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 9:16 am
0

Untitled design (53)

ಸಾವು ಗೆದ್ದ ನಿಮಿಷಾ ಪ್ರಿಯಾ: ಕೇರಳದ ನರ್ಸ್‌ಗೆ ಯೆಮೆನ್‌ನಲ್ಲಿ ವಿಧಿಸಲಾಗಿದ್ದ ಮರಣದಂಡನೆ ರದ್ದು!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 8:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (52)
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ದಾಳಿ!
    July 29, 2025 | 0
  • Untitled design 2025 07 28t233914.721
    ಭೀಕರ ರಸ್ತೆ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವು
    July 28, 2025 | 0
  • Untitled design 2025 07 28t215959.109
    RCB ಕಾಲ್ತುಳಿತ ಕೇಸ್: 4 ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ
    July 28, 2025 | 0
  • Untitled design 2025 07 28t211736.735
    ಬೆಂಗಳೂರಿನಲ್ಲಿ ಜುಲೈ 30ರಂದು ಈ ಪ್ರದೇಶಗಳಲ್ಲಿ ಪವರ್ ಕಟ್
    July 28, 2025 | 0
  • Untitled design 2025 07 28t203434.715
    90,000 ಸಾವಿರಕ್ಕೆ ಖರೀದಿ, 35 ಲಕ್ಷಕ್ಕೆ ಮಗು ಮಾರಾಟ: ವೈದ್ಯರು ಸೇರಿ 10 ಮಂದಿ ಅರೆಸ್ಟ್
    July 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version