• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇ-ಖಾತಾ ಪಡೆಯಲು ಶುಲ್ಕ ಎಷ್ಟು?; ಇಲ್ಲಿದೆ ಮಾಹಿತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2025 - 4:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 07 29t160643.900

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆನ್‌ಲೈನ್ ವ್ಯವಸ್ಥೆಯ ಮೂಲಕ ಬಿ-ಖಾತಾದಿಂದ ಎ-ಖಾತಾಗೆ ಮಾನ್ಯತೆ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಮುಂದಾಗಿದೆ. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಮಹತ್ವದ ಹೇಳಿಕೆ ನೀಡಿದ್ದು, ಸರ್ಕಾರದಿಂದ ಈ ಕುರಿತು ಆದೇಶವಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಆನ್‌ಲೈನ್ ವ್ಯವಸ್ಥೆಯು ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿಗಳಿಗೆ ಎ-ಖಾತಾ ಪಡೆಯಲು ಸುಲಭವಾದ ಮಾರ್ಗವನ್ನು ಒದಗಿಸಲಿದೆ. ಅರ್ಜಿ ಸಲ್ಲಿಕೆಗೆ ಎರಡು ವಾರಗಳ ಒಳಗೆ ಅವಕಾಶ ಕಲ್ಪಿಸಲಾಗುವುದು. ಈ ಪ್ರಕ್ರಿಯೆಯಲ್ಲಿ ಯಾವ ನಿಯಮಗಳನ್ನು ಅನುಸರಿಸಬೇಕು, ಎಷ್ಟು ಶುಲ್ಕ ಪಾವತಿಸಬೇಕು ಎಂಬುದರ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನವನ್ನು ಘೋಷಿಸಲಾಗುವುದು. ಈ ಎಲ್ಲ ವಿವರಗಳನ್ನು ಹೊಸ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಒದಗಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ.

RelatedPosts

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ

ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

ADVERTISEMENT
ADVERTISEMENT
ಇ-ಖಾತಾ ಪಡೆಯಲು ಶುಲ್ಕ ಎಷ್ಟು?

ಬಿಬಿಎಂಪಿಯ ಆನ್‌ಲೈನ್ ವ್ಯವಸ್ಥೆಯ ಮೂಲಕ ಇ-ಖಾತಾ ಪಡೆಯಲು ಈ ಕೆಳಗಿನ ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ:

  1. ನೇರ ಡೌನ್‌ಲೋಡ್ (BBMP Aasthi Karnataka Portal)
    ಇ-ಖಾತಾವನ್ನು BBMP Aasthi karnataka.gov.in ವೆಬ್‌ಸೈಟ್‌ನಿಂದ ನೀವೇ ಡೌನ್‌ಲೋಡ್ ಮಾಡಿಕೊಂಡರೆ ಕೇವಲ ರೂ. 125/- ಶುಲ್ಕವನ್ನು ಪಾವತಿಸಬೇಕು.

  2. ಬೆಂಗಳೂರು ಒನ್ ಕೇಂದ್ರಗಳ ಮೂಲಕ
    ಬೆಂಗಳೂರು ಒನ್ ಕೇಂದ್ರಗಳಲ್ಲಿ ಈ ಸೇವೆಯನ್ನು ಪಡೆಯಲು ರೂ. 125/- (ಬಿಬಿಎಂಪಿ ಶುಲ್ಕ) + ರೂ. 45/- (ಬೆಂಗಳೂರು ಒನ್ ಸೇವಾ ಶುಲ್ಕ) + ಪ್ರತಿ ಪುಟದ ಸ್ಕ್ಯಾನಿಂಗ್‌ಗೆ ರೂ. 5/- ಶುಲ್ಕವನ್ನು ಪಾವತಿಸಬೇಕಾಗುತ್ತದೆ.

  3. ಜನಸೇವಕರ ಮೂಲಕ (ಮನೆ ಬಾಗಿಲಿಗೆ ಸೇವೆ)
    ಜನಸೇವಕರ ಮೂಲಕ ಇ-ಖಾತಾ ಸೇವೆಯನ್ನು ನಿಮ್ಮ ಮನೆ ಬಾಗಿಲಿಗೆ ಪಡೆಯಲು ರೂ. 125/- (ಬಿಬಿಎಂಪಿ ಶುಲ್ಕ) + ರೂ. 160/- (ಜನಸೇವಕ ಶುಲ್ಕ) + ಪ್ರತಿ ಪುಟದ ಸ್ಕ್ಯಾನಿಂಗ್‌ಗೆ ರೂ. 5/- ಶುಲ್ಕವನ್ನು ಭರಿಸಬೇಕು.

ಜನಸೇವಕ ಸೇವೆಗಾಗಿ 080 – 4920 3888 ಸಂಖ್ಯೆಗೆ ಕರೆ ಮಾಡಿ ಅಥವಾ ಆನ್‌ಲೈನ್‌ನಲ್ಲಿ https://janasevaka.karnataka.gov.in ಮೂಲಕ ಬುಕ್ ಮಾಡಬಹುದು.

ಅಗತ್ಯ ದಾಖಲೆಗಳು

ಇ-ಖಾತಾ ಪಡೆಯಲು ಈ ಕೆಳಗಿನ ದಾಖಲೆಗಳು ಸಿದ್ಧವಿರಬೇಕು.

  • ಮಾಲೀಕರ ಆಧಾರ್ ಕಾರ್ಡ್

  • ಆಸ್ತಿ ತೆರಿಗೆ ಎಸ್.ಎ.ಎಸ್. ಅರ್ಜಿ ಸಂಖ್ಯೆ

  • ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಂಶದಿಂದ ವಿದ್ಯುನ್ಮಾನವಾಗಿ ಪಡೆಯಲಾಗುವುದು)

  • ಬೆಸ್ಕಾಂ ಖಾತೆ ಸಂಖ್ಯೆ (ಖಾಲಿ ನಿವೇಶನಗಳಿಗೆ ಇದು ಅಗತ್ಯವಿಲ್ಲ)

  • ಸ್ಕೃತ್ತಿನ ಛಾಯಾಚಿತ್ರ

ಹೆಚ್ಚಿನ ಮಾಹಿತಿಗಾಗಿ ಇ-ಖಾತಾ ಸಹಾಯವಾಣಿ 94806 83695 ಸಂಖ್ಯೆಗೆ ಸಂಪರ್ಕಿಸಬಹುದು.

ಎ-ಖಾತಾಕ್ಕೆ ಪರಿವರ್ತನೆ ಅಥವಾ ಹೊಸ ಅರ್ಜಿ

ಈ ಆನ್‌ಲೈನ್ ವ್ಯವಸ್ಥೆಯ ಮೂಲಕ ಎರಡು ರೀತಿಯಲ್ಲಿ ಇ-ಖಾತಾ ಪಡೆಯಬಹುದು.

  1. ಬಿ-ಖಾತಾವನ್ನು ಎ-ಖಾತಾಗೆ ಪರಿವರ್ತನೆ: ಈಗಾಗಲೇ ಬಿ-ಖಾತಾ ಹೊಂದಿರುವವರು ಎ-ಖಾತಾಗೆ ಬದಲಾಯಿಸಬಹುದು.

  2. ಹೊಸ ಎ-ಖಾತಾ ಅರ್ಜಿ: ಯಾವುದೇ ಖಾತಾ ಇಲ್ಲದಿದ್ದರೆ, ನೇರವಾಗಿ ಹೊಸ ಎ-ಖಾತಾಗೆ ಅರ್ಜಿ ಸಲ್ಲಿಸಬಹುದು.

ಬಿಬಿಎಂಪಿ ಆಯುಕ್ತ ಎಂ. ಮಹೇಶ್ವರ ರಾವ್ ಎಚ್ಚರಿಕೆ ನೀಡಿದ್ದು, ಯಾವುದೇ ಬಿಬಿಎಂಪಿ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದಂತೆ ಮತ್ತು ಲಂಚ ನೀಡದಂತೆ ಸೂಚಿಸಿದ್ದಾರೆ. ಆನ್‌ಲೈನ್ ವ್ಯವಸ್ಥೆಯು ಸುಮಾರು 15 ದಿನಗಳಲ್ಲಿ ಜಾರಿಗೆ ಬರಲಿದ್ದು, ಆಗ ಎಲ್ಲರಿಗೂ ಸುಲಭವಾಗಿ ಸೇವೆ ಲಭ್ಯವಾಗಲಿದೆ.

ಈ ಹೊಸ ವ್ಯವಸ್ಥೆಯು ಆಸ್ತಿ ತೆರಿಗೆ ಸಂಬಂಧಿತ ಪ್ರಕ್ರಿಯೆಗಳನ್ನು ಇನ್ನಷ್ಟು ಸರಳಗೊಳಿಸಲಿದೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್

by ಶಾಲಿನಿ ಕೆ. ಡಿ
October 2, 2026 - 7:48 pm
0

Untitled design 2026 10 02T183523.932

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

by ಶಾಲಿನಿ ಕೆ. ಡಿ
October 2, 2026 - 6:36 pm
0

Untitled design 2026 10 02T181802.371

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

by ಶಾಲಿನಿ ಕೆ. ಡಿ
October 2, 2026 - 6:18 pm
0

Untitled design 2026 10 02T175602.073

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ

by ಶಾಲಿನಿ ಕೆ. ಡಿ
October 2, 2026 - 5:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T183523.932
    44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ
    October 2, 2026 | 0
  • Untitled design 2026 10 02T175602.073
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ
    October 2, 2026 | 0
  • ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    October 2, 2026 | 0
  • Untitled design 2026 10 02T153442.086
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್
    October 2, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version