• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾಜಿ ಶಾಸಕ ಬಿ‌ ಸಿ ನಾಗೇಶ್ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಂತಾಪ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 19, 2026 - 9:41 am
in ಕರ್ನಾಟಕ
0 0
0
Untitled design 2026 08 19T094023.836

ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. 

67 ವರ್ಷದ ಬಿ.ಸಿ. ನಾಗೇಶ್ ಅವರು ಮಂಗಳವಾರ (ಆ.18) ಬೆಂಗಳೂರಿನಲ್ಲಿ ನಿಧನರಾದರು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

RelatedPosts

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿಗೆ ನಿವೃತ್ತಿ: ಗಜಪಡೆಗೆ ಹೊಸ ನಾಯಕ ಯಾರು?

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಂಬನಿ ಮಿಡಿದ ರಾಜಕೀಯ ಗಣ್ಯರು

ADVERTISEMENT
ADVERTISEMENT

ನಾಗೇಶ್ ಅವರ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತರಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂಎಲ್‌ಸಿ ಸಿ.ಟಿ. ರವಿ, ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ಅವರ ಪಾರ್ಥಿವ ಶರೀರವನ್ನು ತಿಪಟೂರಿನ ಸ್ವಗೃಹಕ್ಕೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ.

ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ತಮ್ಮ ಎಕ್ಸ್ ಖಾತೆಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಅನೇಕ ಗಣ್ಯರು ನಾಗೇಶ್ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಗೇಶ್ ಅವರನ್ನು ಅಜಾತಶತ್ರು ಎಂದು ಸ್ಮರಿಸಿದ್ದಾರೆ. ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದ ಅವರು ಪಕ್ಷದ ಸಂಘಟನೆ ಹಾಗೂ ಜನಸೇವೆಯಲ್ಲಿ ಸಕ್ರಿಯರಾಗಿದ್ದರು. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ಎಂಎಲ್‌ಸಿ ಸಿ.ಟಿ. ರವಿ ಮಾತನಾಡಿ, ಬಿ.ಸಿ. ನಾಗೇಶ್ ಅವರು ಮೃದು ಹೃದಯದ ವ್ಯಕ್ತಿಯಾಗಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನೂ ಮೀರಿ ಜನಪ್ರೀತಿ ಗಳಿಸಿದ್ದರು. ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿರುವ ನೋವು ಇದೆ ಎಂದು ಹೇಳಿದ್ದಾರೆ. ಶಾಸಕರಾಗುವ ಮುನ್ನವೇ ಎಬಿವಿಪಿ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನಾಗೇಶ್, ಕೊನೆಯವರೆಗೂ ಪಕ್ಷ ಮತ್ತು ಜನಸೇವೆಯಲ್ಲಿ ಸಕ್ರಿಯರಾಗಿದ್ದರು ಎಂದು ಸ್ಮರಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಗೇಶ್ ಅವರನ್ನು ‘ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್’ ಎಂದು ಬಣ್ಣಿಸಿದ್ದಾರೆ. ತಿಪಟೂರು ಕ್ಷೇತ್ರದ ಅಭಿವೃದ್ಧಿಗೆ ಅವರು ಸಾಕಷ್ಟು ಶ್ರಮಿಸಿದ್ದರು. ವಿಶೇಷವಾಗಿ ನೀರಾವರಿ ಯೋಜನೆಗಳಿಗಾಗಿ ಹೆಚ್ಚಿನ ಕೆಲಸ ಮಾಡಿದ್ದರು ಎಂದು ಹೇಳಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾಗೇಶ್ ಶಿಕ್ಷಣ ಸಚಿವರಾಗಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಶ್ರಮಿಸಿದ್ದರು ಎಂದು ಬೊಮ್ಮಾಯಿ ಸ್ಮರಿಸಿದ್ದಾರೆ. ಒಬ್ಬ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ, ಬಿಜೆಪಿಗೆ ಹಾಗೂ ರಾಜ್ಯಕ್ಕೆ ನೋವಿನ ಸಂಗತಿ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 19T095507.151

10 ಸಾವಿರ ಜಿಹಾದಿಗಳನ್ನು ಕಾಶ್ಮೀರಕ್ಕೆ ನುಗ್ಗಿಸುತ್ತೇವೆ: ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯಿಂದ ಬೆದರಿಕೆ

by ದಿಶಾ ಕೆ. ಎಸ್.
August 19, 2026 - 9:57 am
0

Untitled design 2026 08 19T094023.836

ಮಾಜಿ ಶಾಸಕ ಬಿ‌ ಸಿ ನಾಗೇಶ್ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಂತಾಪ

by ದಿಶಾ ಕೆ. ಎಸ್.
August 19, 2026 - 9:41 am
0

Untitled design 2026 08 19T092232.382

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

by ದಿಶಾ ಕೆ. ಎಸ್.
August 19, 2026 - 9:24 am
0

Untitled design 2026 08 19T082612.016

ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

by ದಿಶಾ ಕೆ. ಎಸ್.
August 19, 2026 - 8:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 19T092232.382
    ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ
    August 19, 2026 | 0
  • Untitled design 2026 08 19T082612.016
    ಇಂದು CM ಡಿ ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ
    August 19, 2026 | 0
  • Untitled design 2026 08 19T073002.861
    ಚಿನ್ನದ ಅಂಬಾರಿ ಹೊತ್ತ ಅಭಿಮನ್ಯುವಿಗೆ ನಿವೃತ್ತಿ: ಗಜಪಡೆಗೆ ಹೊಸ ನಾಯಕ ಯಾರು?
    August 19, 2026 | 0
  • Untitled design 2026 08 19T070947.327
    ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಂಬನಿ ಮಿಡಿದ ರಾಜಕೀಯ ಗಣ್ಯರು
    August 19, 2026 | 0
  • Untitled design 2026 08 19T065611.442
    ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಇಂದು ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version