• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀಘ್ರದಲ್ಲೇ ಬಿಯರ್ ಪ್ರಿಯರಿಗೆ ಬಿಗ್‌‌‌‌‌‌‌‌ ಶಾಕ್: 15 ರೂ.ವರೆಗೆ ದುಬಾರಿ?

admin by admin
May 5, 2025 - 5:04 pm
in Flash News, ಕರ್ನಾಟಕ
0 0
0
Web (36)

ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ (ಎಇಡಿ)ಯನ್ನು ಶೇ.10ರಷ್ಟು ಹೆಚ್ಚಿಸಲು ನಿರ್ಧರಿಸಿದ್ದು, ಈ ಸಂಬಂಧ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಈ ನಿರ್ಧಾರದಿಂದ ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 15 ರೂಪಾಯಿ ಏರಿಕೆಯಾಗುವ ಸಾಧ್ಯತೆಯಿದೆ. ಅಬಕಾರಿ ಇಲಾಖೆಯ ಈ ಕ್ರಮಕ್ಕೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಸ್ತುತ, ರಾಜ್ಯದಲ್ಲಿ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇ.195ರಷ್ಟಿದೆ. ಹೊಸ ಕರಡು ಅಧಿಸೂಚನೆಯ ಪ್ರಕಾರ, ಈ ಸುಂಕವನ್ನು ಶೇ.205ಕ್ಕೆ ಹೆಚ್ಚಿಸಲಾಗುವುದು. ಇದರಿಂದ ಪ್ರೀಮಿಯಂ ಮತ್ತು ಇತರ ಬಿಯರ್ ಬ್ರಾಂಡ್‌ಗಳ ಬೆಲೆ 10-15 ರೂ. ಹೆಚ್ಚಾಗಬಹುದು ಎಂದು ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ. ಮಧ್ಯಮ ಶ್ರೇಣಿಯ ಮತ್ತು ಅಗ್ಗದ ಸ್ಥಳೀಯ ಬಿಯರ್ ಬ್ರಾಂಡ್‌ಗಳ ಬೆಲೆ 5 ರೂ. ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.

RelatedPosts

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ

ADVERTISEMENT
ADVERTISEMENT

ಇದು ಕರ್ನಾಟಕದಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳದ ಮೂರನೇ ಸಂದರ್ಭವಾಗಿದೆ. 2023ರ ಜುಲೈಯಲ್ಲಿ ಕಾಂಗ್ರೆಸ್ ಸರಕಾರ ಸುಂಕವನ್ನು ಶೇ.175ರಿಂದ ಶೇ.185ಕ್ಕೆ ಹೆಚ್ಚಿಸಿತ್ತು. 2025ರ ಜನವರಿ 20ರಂದು ಬಜೆಟ್ಗೆ ಮುನ್ನವೇ ಸುಂಕವನ್ನು ಶೇ.185ರಿಂದ ಶೇ.195ಕ್ಕೆ ಏರಿಸಲಾಗಿತ್ತು. ಕಳೆದ ಎರಡು ಬಾರಿಯ ಏರಿಕೆಯಿಂದ ರಾಜ್ಯದ ವಿವಿಧ 6 ಬಗೆಯ ಬಿಯರ್‌ಗಳ ಬೆಲೆ 10 ರಿಂದ 45 ರೂ. ವರೆಗೆ ದುಬಾರಿಯಾಗಿತ್ತು. ಈಗ ಮತ್ತೊಮ್ಮೆ ತೆರಿಗೆ ಹೆಚ್ಚಳದಿಂದ ಗ್ರಾಹಕರಿಗೆ ಹೊರೆಯಾಗುವ ಸಾಧ್ಯತೆಯಿದೆ.

ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಅಬಕಾರಿ ಇಲಾಖೆಯ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಸೋಸಿಯೇಶನ್ ಅಧ್ಯಕ್ಷ ಎಸ್.ಗುರುಸ್ವಾಮಿ ಅವರು, “ಈ ದರ ಏರಿಕೆಯಿಂದ ಮಾರಾಟಕ್ಕೆ ಹೊಡೆತ ಬೀಳುವ ಸಾಧ್ಯತೆಯಿದೆ. ನಾವು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದ್ದೇವೆ” ಎಂದು ಹೇಳಿದ್ದಾರೆ. ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್ ಹೆಗ್ಡೆ ಅವರು, “ಮದ್ಯ ಮತ್ತು ಬಿಯರ್ ದರಗಳನ್ನು ನಿಗದಿಪಡಿಸುವಾಗ ಚಿಲ್ಲರೆ ಮಾರಾಟಗಾರರ ಸಭೆ ಕರೆದು ಅಭಿಪ್ರಾಯ ಪಡೆಯಬೇಕು. ದರಗಳು ಗ್ರಾಹಕರ ಕೈಗೆಟಕುವಂತೆ ಇರಬೇಕು” ಎಂದು ಅಬಕಾರಿ ಇಲಾಖೆಗೆ ಮನವಿ ಮಾಡಿದ್ದಾರೆ.

ಅಬಕಾರಿ ಇಲಾಖೆಯು ಕರಡು ಅಧಿಸೂಚನೆ 7 ದಿನಗಳ ಕಾಲಾವಕಾಶವನ್ನು ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ನೀಡಿದೆ. ಈ ಅವಧಿಯಲ್ಲಿ ಗ್ರಾಹಕರು ಮತ್ತು ವ್ಯಾಪಾರಿಗಳು ತಮ್ಮ ಅಭಿಪ್ರಾಯವನ್ನು ಇಲಾಖೆಗೆ ಸಲ್ಲಿಸಬಹುದು. ಆದರೆ, ದರ ಏರಿಕೆಯಿಂದ ಗ್ರಾಹಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳುವ      ಸಾಧ್ಯತೆಯಿಂದ ವ್ಯಾಪಾರಿಗಳು ಮತ್ತು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಇಲಾಖೆಯು ಸಾರ್ವಜನಿಕರ ಮತ್ತು ವ್ಯಾಪಾರಿಗಳ ಆಕ್ಷೇಪಣೆಗಳನ್ನು ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಆದರೆ, ಬಿಯರ್ ದರ ಏರಿಕೆಯಿಂದ ರಾಜ್ಯದ ಮದ್ಯ ಮಾರಾಟ ವ್ಯವಹಾರದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ. ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಬಿಯರ್ ಲಭ್ಯವಾಗುವಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ವೈನ್ ಅಸೋಸಿಯೇಶನ್ ಒತ್ತಾಯಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

Untitled design 2026 07 20T203942.702

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

by ಶಾಲಿನಿ ಕೆ. ಡಿ
July 20, 2026 - 8:41 pm
0

Untitled design 2026 07 20T202104.657

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

by ಶಾಲಿನಿ ಕೆ. ಡಿ
July 20, 2026 - 8:21 pm
0

Untitled design 2026 07 20T194845.806

ಮತ್ತೆ ಶುರುವಾಯ್ತು ಇರಾನ್-ಅಮೆರಿಕ ಸಂಘರ್ಷ: ಇಂಧನ ಅಭಾವದ ಭೀತಿಯಲ್ಲಿ ಜಗತ್ತು!

by Hemanth Kumar S
July 20, 2026 - 7:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
  • Untitled design 2026 07 20T184948.695
    BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
    July 20, 2026 | 0
  • Untitled design 2026 07 20T171035.592
    ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ DCGI ಅನುಮೋದನೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version