• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಲಗಿದ್ದ ಕೋಣೆಯಲ್ಲಿ ಉಸಿರುಗಟ್ಟಿ ಮೂವರು ಯುವಕರು ಸಾವು; ಓರ್ವ‌ನ ಸ್ಥಿತಿ ಗಂಭೀರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 9:15 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 11 18T205559.468

ಬೆಳಗಾವಿ, ನವೆಂಬರ್ 18: ಚಳಿಗಾಲದಿಂದ ಪಾರಾಗಲು ಕೋಣೆಯೊಳಗೆ ಇದ್ದಿಲು ಬೆಂಕಿ ಇಟ್ಟುಕೊಂಡು ಮಲಗಿದ್ದ ನಾಲ್ವರು ಯುವಕರಲ್ಲಿ ಮೂವರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೇಳಗಾವಿಯ ಅಮನ್‌ನಗರದಲ್ಲಿ ನಡೆದಿದೆ. ಒಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತಪಟ್ಟವರಲ್ಲಿ ರಿಹಾನ್ ಮತ್ತೆ (22), ಮೋಹಿನ್ ನಾಲಬಂದ (23), ಮತ್ತು ಸರ್ಫರಾಜ್ ಹರಪ್ಪನಹಳ್ಳಿ (22) ಎಂಬುವವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಶಾಹನಾವಾಜ್ (19) ಎಂಬ ನಾಲ್ಕನೆಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

RelatedPosts

ಇಂದು ಬೆಂಗಳೂರು – ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ

ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!

ರಾಜ್ಯದ ಹವಾಮಾನ ವರದಿ: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!

ADVERTISEMENT
ADVERTISEMENT

ಕಳೆದ ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳಿ ಮರಳಿದ್ದ ನಾಲ್ವರು ಸ್ನೇಹಿತರು ತಮ್ಮ ಬಾಡಿಗೆ ಮನೆಯ ಕೋಣೆಯಲ್ಲಿ ಒಟ್ಟಿಗೆ ಮಲಗಿದ್ದರು. ರಾತ್ರಿ ವೇಳೆ ಇನ್ನಷ್ಟು ಚಳಿ ಹೆಚ್ಚಾಗಿದ್ದು, ಬೆಚ್ಚಗಿರಲು ಅವರು ಕೋಣೆಯ ಮಧ್ಯೆ ಇದ್ದಿಲಿನ ಬೆಂಕಿ ಹಚ್ಚಿದ್ದರು. ಜೊತೆಗೆ ಚಳಿ ತಡೆಯಲು ಬಾಗಿಲು-ಕಿಟಕಿಗಳನ್ನು ಮುಚ್ಚಿದ್ದಾರೆ.

ಸುಸ್ತಾಗಿ ಮನೆಗೆ ಬಂದಿದ್ದ ಯುವಕರು ತಕ್ಷಣವೇ ನಿದ್ರೆಗೆ ಜಾರಿದ್ದಾರೆ. ಆದರೆ ನಿದ್ರೆಯಲ್ಲಿರುವಾಗಲೇ ಇದ್ದಿಲಿನ ಬೆಂಕಿ  ಉರಿಯದೇ ಹೊಗೆ ತುಂಬಿಕೊಂಡಿದೆ. ಮುಚ್ಚಿದ ಕೋಣೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯುವಕರು ಉಸಿರಾಟದ ತೊಂದರೆಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ತೆರಳಿ ಪರಿಶೀಲನೆ ನಡೆಸಿದರು. ಪ್ರದೇಶದ ಶಾಸಕ ಆಸೀಫ್ ಸೇಠ್ (ಅಸೀಫ್ ಸೇಠ್) ಸಹ ಆಗಮಿಸಿ ಘಟನಾ ಸ್ಥಳವನ್ನು ವೀಕ್ಷಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೂವರು ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಪೊಲೀಸರು ಇದ್ದಿಲಿನ ತೊಟ್ಟಿಯಲ್ಲಿದ್ದ ಬೂದಿ ಮತ್ತು ಉಳಿದ ಭಸ್ಮದ ಮಾದರಿಗಳನ್ನು ಸಂಗ್ರಹಿಸಿ ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (31)

ಇಂದು ಬೆಂಗಳೂರು – ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ

by ದಿಶಾ ಕೆ. ಎಸ್.
September 5, 2026 - 9:20 am
0

ಪಶ್ಚಾತ್ತಾಪ (29)

ಬ್ಯಾಟ್-ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ: ಇಂದು ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ ಆರಂಭ

by ದಿಶಾ ಕೆ. ಎಸ್.
September 5, 2026 - 8:06 am
0

ಪಶ್ಚಾತ್ತಾಪ (27)

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ

by ದಿಶಾ ಕೆ. ಎಸ್.
September 5, 2026 - 8:00 am
0

ಪಶ್ಚಾತ್ತಾಪ (26)

ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!

by ದಿಶಾ ಕೆ. ಎಸ್.
September 5, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (31)
    ಇಂದು ಬೆಂಗಳೂರು – ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ
    September 5, 2026 | 0
  • ಪಶ್ಚಾತ್ತಾಪ (27)
    ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ
    September 5, 2026 | 0
  • ಪಶ್ಚಾತ್ತಾಪ (26)
    ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!
    September 5, 2026 | 0
  • ಪಶ್ಚಾತ್ತಾಪ (24)
    ರಾಜ್ಯದ ಹವಾಮಾನ ವರದಿ: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!
    September 5, 2026 | 0
  • Your paragraph text 2026 09 04T213801.474
    ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version