• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 10:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2026 04 01T221507.231

ಬೆಳಗಾವಿ : ಅಕಾಲಿಕ ಗಾಳಿ- ಭಾರೀ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ತಾಯಿ ಮತ್ತು ಮಗನಿಗೆ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಡೆದಿದೆ.

ನೀಲವ್ವ ಯಲ್ಲಯ್ಯನವರ (70) ಮತ್ತು ಉಳವಪ್ಪ ಯಲ್ಲಯ್ಯನವರ (37) ಗಾಯಗೊಂಡವರು. ಮಂಗಳವಾರ ಸಂಜೆ ರಭಸವಾಗಿ ಬೀಸಿದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಮನೆ ಪಕ್ಕದಲ್ಲಿದ್ದ ತೆಂಗಿನ ಮರವೊಂದು ಬೇರು ಸಮೇತ ಉರುಳಿ ಮನೆಯ ಮೇಲೆ ಬಿದ್ದಿದೆ. ಈ ವೇಳೆ ಮನೆಯೊಳಗೆ ನಿದ್ರಿಸುತ್ತಿದ್ದ ನೀಲವ್ವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರ ಪುತ್ರ ಉಳವಪ್ಪಗೂ ಸಹ ಗಾಯಗಳಾಗಿವೆ.

RelatedPosts

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

ADVERTISEMENT
ADVERTISEMENT

ಮನೆಗೆ ಭಾರೀ ಹಾನಿ
ಮರ ಬಿದ್ದ ಪರಿಣಾಮ ಮನೆಯ ಛಾವಣಿ ಮತ್ತು ಗೋಡೆಗೆ ಭಾರೀ ಹಾನಿಯಾಗಿದೆ. ಮನೆಯ ಸುತ್ತಮುತ್ತಲೂ ಮರದ ರೆಂಬೆಗಳು ಬಿದ್ದು ಚೆಲ್ಲಾಪಿಲ್ಲಿಯಾಗಿವೆ. ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ನೀಲವ್ವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳವಪ್ಪ ಅವರಿಗೂ ಸಹ ಸ್ವಲ್ಪ ಗಾಯಗಳಾಗಿದ್ದು, ಇಬ್ಬರೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಬೆಳಗಾವಿಯಲ್ಲಿ ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿದ ಮಗು ಗಂಭೀರ ಗಾಯ

ಸವದತ್ತಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಬರದಲ್ಲಿ ತಾಯಿಯ ಕೈಯಿಂದ ಜಾರಿ ಬಿದ್ದ ಮಗು ಬಸ್ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ಈ ಅಪಘಾತವು ಬಾರಿ ಅನಾಹುತವನ್ನು ತಪ್ಪಿಸಿದೆ.

ಘಟನೆಯ ವಿವರ: ಸವದತ್ತಿಯಿಂದ ಬೆಳವಡಿ ಕಡೆಗೆ ಹೊರಟಿದ್ದ ಬಸ್‍ನಲ್ಲಿ ಸೀಟು ಹಿಡಿಯುವ ಬರದಲ್ಲಿ ಮಹಿಳೆಯೊಬ್ಬಳು ತನ್ನ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಓಡೋಡಿ ಬಸ್ ಹತ್ತುವ ಪ್ರಯತ್ನ ಮಾಡುತ್ತಿದ್ದಳು. ಈ ವೇಳೆ ಶಕ್ತಿ ಯೋಜನೆಯ ಪ್ರಭಾವದಿಂದಾಗಿ ಬಸ್‍ನಲ್ಲಿ ಸೀಟುಗಳಿಗಾಗಿ ನಡೆದ ತುಸುಕು ತುಸುಕಿನಲ್ಲಿ ತಾಯಿಯ ಕೈಯಿಂದ ಮಗು ಜಾರಿ ಬಿದ್ದಿದೆ.

ಕೆಳಗೆ ಬಿದ್ದ ಮಗು ಬಸ್‍ನ ಮುಂದಿನ ಚಕ್ರದಡಿ ಸಿಲುಕಿದೆ. ಬಸ್ ಸಂಚರಿಸುತ್ತಿದ್ದ ಕಾರಣ ಮಗುವಿನ ಕಾಲಿನ ಮೇಲೆ ಬಸ್ ಹರಿದು ಹೋಗಿದೆ. ಪರಿಣಾಮವಾಗಿ ಮಗುವಿನ ಕಾಲು ಸಂಪೂರ್ಣವಾಗಿ ಜಖಂಗೊಂಡಿದೆ.

ಮಗುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾಕ್ಟರ್‌‌ಗಳು ಮಗುವಿನ ಗಾಯಕ್ಕೆ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯದ ತೀವ್ರತೆ ಹೆಚ್ಚಾಗಿದ್ದರೂ, ಮಗುವಿನ ಜೀವ ಉಳಿದಿದೆ ಎಂದು ತಿಳಿದುಬಂದಿದೆ.

ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಬಸ್ ನಿಲ್ದಾಣಗಳಲ್ಲಿ ಶಕ್ತಿ ಯೋಜನೆಯಿಂದಾಗಿ ಉಂಟಾಗುತ್ತಿರುವ ರಶ್ ಮತ್ತು ಅಸ್ತವ್ಯಸ್ತತೆಯಿಂದಾಗಿ ಇಂತಹ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಸೂಕ್ತ ನಿಯಂತ್ರಣ ಮತ್ತು ಮಕ್ಕಳಿಗೆ ವಿಶೇಷ ಎಚ್ಚರಿಕೆ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

Untitled design 2026 07 21T224906.562

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

by ಶಾಲಿನಿ ಕೆ. ಡಿ
July 21, 2026 - 10:49 pm
0

Untitled design 2026 07 21T223304.754

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

by ಶಾಲಿನಿ ಕೆ. ಡಿ
July 21, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version