• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿನಿಮೀಯ ಮಾದರಿಯಲ್ಲಿ ಕಂಟೇನರ್ ಹೈಜಾಕ್: ಬೆಳಗಾವಿ ಗಡಿಭಾಗದಲ್ಲಿ ಮಾಯವಾದ 400 ಕೋಟಿ ಯಾರದು ?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 25, 2026 - 8:44 am
in Flash News, ಕರ್ನಾಟಕ, ದೇಶ, ಬೆಳಗಾವಿ
0 0
0
Untitled design 2026 01 25T084314.636

RelatedPosts

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದಿನ ಚಿನ್ನ & ಬೆಳ್ಳಿ ದರ ಹೀಗಿವೆ ನೋಡಿ

ಹವಾಮಾನ ವೈಪರೀತ್ಯದಿಂದ ಅಮೆರಿಕದಲ್ಲಿ 9000 ವಿಮಾನ ಹಾರಾಟ ರದ್ದು:15 ರಾಜ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ

ರೀಲ್ಸ್ ಹುಚ್ಚಿಗೆ ವಂದೇ ಭಾರತ್‌ ರೈಲು ತಡೆದ ಯುವಕರು

ADVERTISEMENT
ADVERTISEMENT

ಕರ್ನಾಟಕದ ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ನಡೆದ ದೇಶದ ಇತಿಹಾಸದ ಅತಿ ದೊಡ್ಡ ದರೋಡೆ ಪ್ರಕರಣವೊಂದು ಈಗ ತಡವಾಗಿ ಬೆಳಕಿಗೆ ಬಂದಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗುತ್ತಿದ್ದ ಎರಡು ಕಂಟೇನರ್‌ಗಳನ್ನು ಹೈಜಾಕ್ ಮಾಡುವ  ಮೂಲಕ ಬರೋಬ್ಬರಿ 400 ಕೋಟಿ ರೂಪಾಯಿಗಳನ್ನು ಲೂಟಿ ಮಾಡಲಾಗಿದೆ. ಈ ಪ್ರಕರಣ ಈಗ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ನಡುವೆ ಭಾರಿ ಸಂಚಲನ ಮೂಡಿಸಿದೆ.

400 ಕೋಟಿ ಗಯಾಬ್

2025ರ ಅಕ್ಟೋಬರ್ 16ರಂದು ಈ ಬೃಹತ್ ದರೋಡೆ ನಡೆದಿದೆ ಎನ್ನಲಾಗಿದೆ. ಮಹಾರಾಷ್ಟ್ರದ ಪ್ರಭಾವಿ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಎಂಬುವವರಿಗೆ ಸೇರಿದ 400 ಕೋಟಿ ರೂಪಾಯಿ ನಗದನ್ನು ಎರಡು ಕಂಟೇನರ್‌ಗಳಲ್ಲಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅರಣ್ಯ ಪ್ರದೇಶವಾದ ಛೋರ್ಲಾ ಘಾಟ್ ಮಾರ್ಗವಾಗಿ ಈ ವಾಹನಗಳು ಚಲಿಸುತ್ತಿದ್ದಾಗ ಕಿಡಿಗೇಡಿಗಳು ಸಿನಿಮೀಯ ಮಾದರಿಯಲ್ಲಿ ಕಂಟೇನರ್‌ಗಳನ್ನು ಹೈಜಾಕ್ ಮಾಡಿದ್ದಾರೆ.

ಈ ದರೋಡೆ ಪ್ರಕರಣದ ಬಗ್ಗೆ ತಿಳಿದುಬಂದಿದ್ದೇ ರಣರೋಚಕ ಕಥೆ. ಕಂಟೇನರ್ ಕಣ್ಮರೆಯಾದ ನಂತರ, ಉದ್ಯಮಿ ಕಿಶೋರ್ ಶೇಟ್ ತನ್ನ ಸ್ನೇಹಿತ ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಕಂಟೇನರ್ ಹೈಜಾಕ್ ಮಾಡಲು ಸಂದೀಪ್ ಅವರೇ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ, ಕಿಶೋರ್ ಬೆಂಬಲಿಗರು ಸಂದೀಪ್ ಅವರನ್ನು ಗನ್ ಪಾಯಿಂಟ್‌ನಲ್ಲಿ ಅಪಹರಿಸಿದ್ದರು.

ಸುಮಾರು ಒಂದೂವರೆ ತಿಂಗಳ ಕಾಲ ಸಂದೀಪ್ ಅವರನ್ನು ಒತ್ತೆಯಾಳಾಗಿ ಇರಿಸಿಕೊಂಡು, ಭೀಕರ ಚಿತ್ರಹಿಂಸೆ ನೀಡಲಾಗಿತ್ತು. ಲೂಟಿಯಾದ 400 ಕೋಟಿ ಹಣವನ್ನು ನೀನೇ ಎಗಿರಿಸಿದ್ದೀಯಾ, ಅದನ್ನು ಹಿಂದಿರುಗಿಸದಿದ್ದರೆ ನಿನ್ನನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಹೇಗೋ ಮಾಡಿ ಅವರಿಂದ ತಪ್ಪಿಸಿಕೊಂಡ ಸಂದೀಪ್ ಪಾಟೀಲ್, ನಾಸಿಕ್ ಪೊಲೀಸ್ ಠಾಣೆಗೆ ಬಂದು ಈ ಬಗ್ಗೆ ದೂರು ದಾಖಲಿಸಿದ್ದಾರೆ. ದೂರಿನಲ್ಲಿ 400 ಕೋಟಿ ರೂಪಾಯಿ ಹಣದ ಕಂಟೇನರ್ ನಾಪತ್ತೆಯಾಗಿರುವ ವಿಚಾರ ಪ್ರಸ್ತಾಪವಾದಾಗ ಪೊಲೀಸರು ಬೆಚ್ಚಿಬಿದ್ದಿದ್ದಾರೆ.

ತನಿಖೆಗೆ ಮಹಾರಾಷ್ಟ್ರ ಸಿಎಂ ಆದೇಶ

ಪ್ರಕರಣದ ಗಂಭೀರತೆಯನ್ನು ಅರಿತ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಈ ಬೃಹತ್ ದರೋಡೆಯ ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸಿ ಆದೇಶ ಹೊರಡಿಸಿದ್ದಾರೆ. ಈ ಹಣವು ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಳಕೆ ಮಾಡಲು ಸಾಗಿಸಲಾಗುತ್ತಿತ್ತೇ ಎಂಬ ಸಂಶಯವೂ ಮೂಡಿದೆ. ಈಗಾಗಲೇ ಸಂದೀಪ್ ಅಪಹರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಈ ಇಬ್ಬರ ಬಂಧನದ ಬಳಿಕವೇ ಕಂಟೇನರ್ ಹೈಜಾಕ್ ಪ್ರಕರಣ ಸುಖಾಂತ್ಯವಾಗುವ ಸಾಧ್ಯತೆ ಇದೆ.

ಈ ಪ್ರಕರಣವು ಮೂರು ರಾಜ್ಯಗಳಿಗೆ ಸಂಬಂಧಿಸಿದ್ದರಿಂದ, ಮಹಾರಾಷ್ಟ್ರ ಸರ್ಕಾರವು ಗೋವಾ ಮತ್ತು ಕರ್ನಾಟಕ ಪೊಲೀಸರ ನೆರವು ಕೋರಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಾಮರಾಜನ್ ಅವರಿಗೂ ಪತ್ರ ಬರೆಯಲಾಗಿದ್ದು, ಛೋರ್ಲಾ ಘಾಟ್ ಸುತ್ತಮುತ್ತ ತನಿಖೆ ಚುರುಕುಗೊಳಿಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 25T094635.879

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ

by ಯಶಸ್ವಿನಿ ಎಂ
January 25, 2026 - 9:48 am
0

Untitled design 2026 01 25T092422.828

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದಿನ ಚಿನ್ನ & ಬೆಳ್ಳಿ ದರ ಹೀಗಿವೆ ನೋಡಿ

by ಯಶಸ್ವಿನಿ ಎಂ
January 25, 2026 - 9:26 am
0

Untitled design 2026 01 25T090320.260

ಹವಾಮಾನ ವೈಪರೀತ್ಯದಿಂದ ಅಮೆರಿಕದಲ್ಲಿ 9000 ವಿಮಾನ ಹಾರಾಟ ರದ್ದು:15 ರಾಜ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ

by ಯಶಸ್ವಿನಿ ಎಂ
January 25, 2026 - 9:06 am
0

Untitled design 2026 01 25T084314.636

ಸಿನಿಮೀಯ ಮಾದರಿಯಲ್ಲಿ ಕಂಟೇನರ್ ಹೈಜಾಕ್: ಬೆಳಗಾವಿ ಗಡಿಭಾಗದಲ್ಲಿ ಮಾಯವಾದ 400 ಕೋಟಿ ಯಾರದು ?

by ಯಶಸ್ವಿನಿ ಎಂ
January 25, 2026 - 8:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 25T094635.879
    ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ
    January 25, 2026 | 0
  • Untitled design 2026 01 25T092422.828
    ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದಿನ ಚಿನ್ನ & ಬೆಳ್ಳಿ ದರ ಹೀಗಿವೆ ನೋಡಿ
    January 25, 2026 | 0
  • Untitled design 2026 01 25T090320.260
    ಹವಾಮಾನ ವೈಪರೀತ್ಯದಿಂದ ಅಮೆರಿಕದಲ್ಲಿ 9000 ವಿಮಾನ ಹಾರಾಟ ರದ್ದು:15 ರಾಜ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ
    January 25, 2026 | 0
  • Untitled design 2026 01 25T081011.719
    ರೀಲ್ಸ್ ಹುಚ್ಚಿಗೆ ವಂದೇ ಭಾರತ್‌ ರೈಲು ತಡೆದ ಯುವಕರು
    January 25, 2026 | 0
  • Untitled design 2026 01 25T075031.975
    ಇಂದು ರಾಷ್ಟ್ರೀಯ ಮತದಾರರ ದಿನ 2026: ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version