• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ

admin by admin
January 6, 2026 - 4:13 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2026 01 06T160503.837

RelatedPosts

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ADVERTISEMENT
ADVERTISEMENT

ಬೆಳಗಾವಿ: ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ಕಿಡಿಗೇಡಿಗಳು ಭೀಕರವಾಗಿ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ನಗರದ ಹೃದಯಭಾಗದಲ್ಲಿರುವ ಕ್ಲಬ್ ರಸ್ತೆಯಲ್ಲಿ ಸಂಭವಿಸಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಘಟನೆಯ ವಿವರ:

ದಾಳಿಗೊಳಗಾದವರನ್ನು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್ (32) ಎಂದು ಗುರುತಿಸಲಾಗಿದೆ. ಬಸವಂತ ಅವರು ಕಳೆದ ಹಲವು ದಿನಗಳಿಂದ ಮೃಣಾಲ್ ಹೆಬ್ಬಾಳ್ಕರ್ ಅವರ ವೈಯಕ್ತಿಕ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಇಂದು ಬಸವಂತ ಅವರು ಕ್ಲಬ್ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಕೆಳಗೆ ನಿಂತಿದ್ದ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ಕಿಡಿಗೇಡಿಗಳು ಏಕಾಏಕಿ ಅವರ ಮೇಲೆ ದಾಳಿ ಮಾಡಿದ್ದಾರೆ.

ನಾಲ್ಕು ಕಡೆ ಚಾಕು ಇರಿತ:

ದಿಡೀರನೇ ಬಸವಂತ ಅವರ ಮೇಲೆ ದಾಳಿ ಮಾಡಿದ ಕಿಡಿಗೇಡಿಗಳು, ಎದೆ, ಭುಜ ಹಾಗೂ ತೊಡೆ ಭಾಗ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಚಾಕುವಿನಿಂದ ಇರಿದಿದ್ದಾರೆ. ಕೂಡಲೆ ಸ್ಥಳೀಯರು ಬಸವಂತ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ತಿಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್‌ ಪುತ್ರ ಮೃಣಾಲ್ ಹೆಬ್ಬಾಳ್ಕರ್ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿ ಚಾಲಕನ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಬೆಳಗಾವಿ ಡಿಸಿಪಿ ಮತ್ತು ಎಸಿಪಿ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ, ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

Untitled design (23)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ದಿಶಾ ಕೆ. ಎಸ್.
July 20, 2026 - 6:22 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)

ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ

by ದಿಶಾ ಕೆ. ಎಸ್.
July 20, 2026 - 6:17 am
0

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version