• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು: ಡಿ.ಕೆ ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ..ಬಿಜೆಪಿ ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಬೇಕು: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 4:04 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design (89)

ಬೆಳಗಾವಿ, ಡಿ.09: “ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ ಸರಿಯಾಗಿ ಸಿಗುತ್ತಿಲ್ಲ. ರೈತರಿಗೆ ಸಹಾಯ ಮಾಡಲು ಮಹದಾಯಿ ಯೋಜನೆ ಬಗ್ಗೆ ತೀರ್ಮಾನ ಮಾಡಲು ಇವರೆಗೂ ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಮೇಕೆದಾಟು ವಿಚಾರದಲ್ಲಿ ನಮ್ಮ ಹೋರಾಟದಿಂದ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕಿದ್ದು, ಒಂದೇ ದಿನದಲ್ಲಿ ಅನುಮತಿ ಕೊಡಿಸುತ್ತೇವೆ ಎಂದು ಹೇಳಿದ್ದವರು ಇನ್ನೂ ಕೊಡಿಸಿಲ್ಲ.

RelatedPosts

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

ಇನ್ಸ್ಟಾದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

ADVERTISEMENT
ADVERTISEMENT

ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ ₹5,400 ಹಣವನ್ನು ಇದುವರೆಗೂ ಕೊಟ್ಟಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಭೂ ಸಂತ್ರಸ್ತ ರೈತರಿಗೆ 76 ಸಾವಿರ ಕೋಟಿ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು” ಎಂದು ಕಿಡಿಕಾರಿದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ

“ಬಿಜೆಪಿಯ ಯಾವೊಬ್ಬ ಸಂಸದರು ಕೇಂದ್ರ ಸರ್ಕಾರದ ಜೊತೆ ಈ ವಿಚಾರವಾಗಿ ಮಾತನಾಡಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ” ಎಂದು ತಿರುಗೇಟು ನೀಡಿದರು.

ಸರ್ವಪಕ್ಷ ನಿಯೋಗ ಭೇಟಿ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಡಿ.8ರಂದು ಸಭೆ ಮಾಡಲು ನಾವು ನಿರ್ಧರಿಸಿದ್ದೆವು. ಆದರೆ ಅವರು ಸಮಯದ ಇಕ್ಕಟ್ಟಿದೆ ಎಂದು ನಮಗೆ ಪತ್ರ ಬರೆದರು. ಹೀಗಾಗಿ ಅವರು ನಾವು ಅವರಿಗೆ ಸಮಯ ನಿಗದಿ ಮಾಡಲು ಹೇಳಿದ್ದು, ಅವರು ಹೇಳಿದ ದಿನ ಸಭೆ ಮಾಡಲು ಸಿದ್ಧವಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ನನ್ನ ಹಾಗೂ ಸಿಎಂ ನಡುವೆ ಭಿನ್ನಾಭಿಪ್ರಾಯವಿಲ್ಲ

ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಯತೀಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಲ್ಲಿ ಈ ಹಿಂದೆಯೂ ಗೊಂದಲವಿಲ್ಲ, ಈಗಲೂ ಇಲ್ಲ, ಮುಂದೆಯೂ ಇಲ್ಲ. ಅವರು ಯಾವ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಾನು ಅವರ ಜೊತೆ ಮಾತನಾಡುವೆ” ಎಂದು ತಿಳಿಸಿದರು.

ಹೈಕಮಾಂಡ್ ನಿಮ್ಮನ್ನು ಯಾವಾಗ ಕರೆಯಬಹುದು ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ಅವರು ನನ್ನ ಜೊತೆ ಚರ್ಚೆ ಮಾಡಿರುವ ವಿಚಾರವನ್ನು ನಿಮ್ಮ (ಮಾಧ್ಯಮಗಳ) ಮುಂದೆ ಬಹಿರಂಗಪಡಿಸುವುದಿಲ್ಲ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T181339.676

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ಶಾಲಿನಿ ಕೆ. ಡಿ
September 18, 2026 - 6:14 pm
0

Your paragraph text 2026 09 18T175122.674

ಬುದ್ಧಿವಂತ ಉಪೇಂದ್ರಗೆ 58ನೇ ಬರ್ತ್ ಡೇ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 5:52 pm
0

Your paragraph text 2026 09 18T173144.584

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

by ಶಾಲಿನಿ ಕೆ. ಡಿ
September 18, 2026 - 5:33 pm
0

Your paragraph text 2026 09 18T165213.680

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

by ಶಾಲಿನಿ ಕೆ. ಡಿ
September 18, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
  • Your paragraph text 2026 09 18T162339.709
    ಇನ್ಸ್ಟಾದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ
    September 18, 2026 | 0
  • Untitled design 2026 09 18T065221.290
    ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version