• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 20, 2026 - 5:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 06 20T170808.028

ಬೆಳಗಾವಿ: ವಿಮೆ ಹಣದ (Insurance Amount) ಆಸೆಗೆ ಬಿದ್ದು ಸ್ವಂತ ಪತಿಯನ್ನೇ (Husband) ಕೊಂದ (Crime) ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ (Belagavi) ಯಮಕನಮರಡಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ. ಪ್ರಕರಣದ ಮುಖ್ಯ ಆರೋಪಿ ಸುಮಾ ಮಂಜರಗಿ ಪೊಲೀಸರ ಕೈಗೆ ಸಿಕ್ಕಿಬೀಳುತ್ತಿದ್ದಂತೆ, ಅತ್ತ ಮಗಳ ಈ ದ್ರೋಹದ ಕೃತ್ಯದಿಂದ ಆಕೆಯ ಹೆತ್ತ ತಾಯಿ ನೇಣಿಗೆ ಶರಣಾಗಿದ್ದಾರೆ. 

ತಾಯಿಯ ಆತ್ಮಹತ್ಯೆ: ಕುಟುಂಬದ ದುರಂತ

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ADVERTISEMENT
ADVERTISEMENT

ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ತಾಯಿ ಮಹಾದೇವಿ ಬದಾಮಿ (57) ಅವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸ್ವಂತ ಮಗಳು ಮತ್ತು ಆಕೆಯ ಪ್ರಿಯಕರ ಸೇರಿ ಅಳಿಯನನ್ನು ಅತ್ಯಂತ ಕ್ರೂರವಾಗಿ ಕೊಂದ ವಿಷಯ ತಿಳಿಯುತ್ತಿದ್ದಂತೆ ತಾಯಿ ತೀವ್ರ ಆಘಾತಕ್ಕೆ ಒಳಗಾಗಿದ್ದರು. ಜೂನ್ 14ರಂದು ಮಗಳನ್ನು ಯಮಕನಮರಡಿ ಪೊಲೀಸರು ಬಂಧಿಸುತ್ತಿದ್ದಂತೆ ತಾಯಿ ಮಾನಸಿಕವಾಗಿ ಕುಗ್ಗಿಹೋಗಿದ್ದರು ಎನ್ನಲಾಗಿದೆ.

ಮಗಳು ಮಾಡಿದ ಈ ಮಹಾಪಾಪದ ಕೃತ್ಯದಿಂದ ಇಡೀ ಊರಿನಲ್ಲಿ ತಲೆ ಎತ್ತಿ ಓಡಾಡದಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಮಾಜದಲ್ಲಿ ತಮ್ಮ ಕುಟುಂಬದ ಮೇಲೆ ಬೀಳುವ ಅವಮಾನ ಮತ್ತು ತೀವ್ರ ದುಃಖವನ್ನು ಸಹಿಸಲಾರದೆ ಮಹಾದೇವಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಯಮಕನಮರಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಏನಿದು ಭೀಕರ ಕೊಲೆ ಪ್ರಕರಣ?

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮಾಜಿ ಸೈನಿಕ ಸಂದೀಪ್ ಮಂಜರಗಿ ಎಂಬುವವರ ನಿಗೂಢ ಸಾವಾಗಿತ್ತು. ತನಿಖೆ ನಡೆಸಿದಾಗ ಸಂದೀಪ್ ಹೆಸರಲ್ಲಿದ್ದ ಬರೋಬ್ಬರಿ ಎರಡು ಕೋಟಿ ರೂಪಾಯಿ ಜೀವ ವಿಮೆ ಹಣವನ್ನು ಹೊಡೆಯಲು ಪತ್ನಿ ಸುಮಾ ಮಂಜರಗಿ ತನ್ನ ಪ್ರಿಯಕರ ಪುಂಡಲೀಕನ ಜೊತೆ ಸೇರಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿತ್ತು.

ಆಸ್ಪತ್ರೆಯಲ್ಲೇ ವಿಷ ಪ್ರಯೋಗ

ಮಾರ್ಚ್ 13ರಂದು ಸಂದೀಪ್ ಬೈಕ್‌ನಿಂದ ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಗುಣಮುಖರಾಗಿ ಮನೆಗೆ ಮರಳುವ ಮುನ್ನವೇ, ಪತ್ನಿ ಸುಮಾ ಮತ್ತು ಆಕೆಯ ಪ್ರಿಯಕರ ಸೇರಿ ಆಸ್ಪತ್ರೆಯ ಸಲೈನ್ ಬಾಟಲಿಗೆ ವಿಷ ಬೆರಸಿ ಹಾಗೂ ಅತಿಯಾದ ನಿದ್ದೆ ಮಾತ್ರೆ ನೀಡಿ ಮಾರ್ಚ್ 15ರಂದು ಅವರನ್ನು ಕೊಲೆ ಮಾಡಿದ್ದರು. ಇದನ್ನು ಕೇವಲ ಅಪಘಾತದ ಸಾವು ಎಂದು ಬಿಂಬಿಸಲು ಮತ್ತು ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಟಾ ಮಾಡಲು ವಿಧಿವಿಜ್ಞಾನ (FSL) ಪ್ರಯೋಗಾಲಯದ ಸಿಬ್ಬಂದಿಗೆ 3 ಲಕ್ಷಕ್ಕೂ ಅಧಿಕ ಲಂಚ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಾಟ್ಸಪ್ ಸ್ಟೇಟಸ್ನಿಂದ ಬಯಲಾಯ್ತು ರಹಸ್ಯ

ಯಾವುದೇ ಗಂಭೀರ ಗಾಯಗಳಿಲ್ಲದ ಸಂದೀಪ್ ಹಠಾತ್ತನೆ ಮೃತಪಟ್ಟಿದ್ದು ಪೊಲೀಸರಿಗೆ ಮೊದಲೇ ಅನುಮಾನ ಮೂಡಿತ್ತು. ಇದರ ನಡುವೆ, ಬರಲಿರುವ ವಿಮೆ ಹಣವನ್ನು ಹಂಚಿಕೊಳ್ಳುವ ವಿಚಾರದಲ್ಲಿ ಸುಮಾ ಮತ್ತು ಆಕೆಯ ಪ್ರಿಯಕರ ಪುಂಡಲೀಕ ನಡುವೆ ಗಲಾಟೆ ನಡೆದಿತ್ತು. ಇದರಿಂದ ಕೋಪಗೊಂಡ ಪುಂಡಲೀಕ, “ಅಪಘಾತವಾದ ವ್ಯಕ್ತಿ ತಕ್ಷಣ ಸತ್ತಿದ್ದು ಹೇಗೆ?” ಎಂದು ವಾಟ್ಸಪ್ನಲ್ಲಿ ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಡೀ ಕೊಲೆಯ ಕರಾಳ ರಹಸ್ಯ ಹೊರಬಿದ್ದಿದೆ.

ಈ ಸಂಬಂಧ ಜೂನ್ 14 ರಂದು ಪತ್ನಿ ಸುಮಾ, ಆಕೆಯ ಪ್ರಿಯಕರ ಪುಂಡಲೀಕ ಸೇರಿದಂತೆ ಒಟ್ಟು ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (75)

by ಕವಿತಾ
June 20, 2026 - 6:49 pm
0

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
  • Untitled design 2026 06 20T145629.290
    ಚಿಕ್ಕಮ್ಮ ಬೇಗ ಸಾಯಲಿ..ಕಾಣಿಕೆ ಡಬ್ಬಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆಯ 20 ರೂ. ನೋಟು
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version