• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

admin by admin
April 30, 2026 - 5:20 pm
in ಕರ್ನಾಟಕ, ಬೆಳಗಾವಿ
0 0
0
Pesticide poisoning suicide

ಬೆಳಗಾವಿ: ಜಮೀನಿನ ಎನ್‌ಎ ಪರಿವರ್ತನೆಗಾಗಿ ಹಲವು ತಿಂಗಳಿಂದ ಕಚೇರಿಗಳಲ್ಲಿ ಅಲೆದಾಡಿ ಬೇಸತ್ತ ರೈತನೊಬ್ಬರು ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಾಣೇಬೆನ್ನೂರು ತಾಲೂಕಿನ ಅಮ್ಮಿನಬಾವಿಮಠ ಗ್ರಾಮದ ರುದ್ರಯ್ಯ ಎಂಬ ರೈತರು ಈ ಘಟನೆಗೆ ಯತ್ನಿಸಿದ್ದಾರೆ. ರುದ್ರಯ್ಯ ಅವರು ತಮ್ಮ 2 ಎಕರೆ ಜಮೀನನ್ನು ನಾನ್ ಅಗ್ರಿಕಲ್ಚರಲ್‌ಗೆ ಪರಿವರ್ತಿಸಲು ಹಾವೇರಿ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಲ್ಯಾಂಡ್ ಬದಲಾವಣೆಯಾಗುವವರೆಗೂ ಎನ್‌ಎ ಮಾಡಲು ಸಾಧ್ಯವಿಲ್ಲ ಎಂದು ಡಿಸಿ ಕಚೇರಿಯಲ್ಲಿ ಹೇಳಿದ್ದರಂತೆ.

RelatedPosts

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ ರುದ್ರಯ್ಯ ಅವರು ಎರಡು-ಮೂರು ಬಾರಿ ಆರ್‌ಸಿ ಕಚೇರಿಗೆ ಭೇಟಿ ನೀಡಿ ಮನವಿ ಮಾಡಿದ್ದರು. ಆದರೂ ನ್ಯಾಯ ಸಿಗದ ಕಾರಣ ಮನನೊಂದಿದ್ದ ರುದ್ರಯ್ಯ, ಇಂದು ಬೆಳಗಾವಿಯ ಪ್ರಾದೇಶಿಕ ಆಯುಕ್ತೆ ಜಾನಕಿ ಅವರನ್ನು ಭೇಟಿ ಮಾಡಲು ಕಚೇರಿಗೆ ಆಗಮಿಸಿದ್ದರು.

How to Develop a Mobile Crisis Response Team

ಪ್ರಾದೇಶಿಕ ಆಯುಕ್ತೆ ಕಚೇರಿಯಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಬೇಸರಗೊಂಡ ರುದ್ರಯ್ಯ ಅವರು ಕಚೇರಿಯೊಳಗೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ತಿಳಿದ ತಕ್ಷಣ ಕಚೇರಿ ಸಿಬ್ಬಂದಿ ಅವರನ್ನು ತುರ್ತಾಗಿ ಬೆಳಗಾವಿ ಬಿಎಂಸಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ರುದ್ರಯ್ಯ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರುದ್ರಯ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಘಟನೆಯು ಅಧಿಕಾರಿಗಳ ಅಲಕ್ಷ್ಯ ಮತ್ತು ಭೂಮಿ ಸಂಬಂಧಿತ ಕೆಲಸಗಳಲ್ಲಿ ಉಂಟಾಗುವ ಅನಗತ್ಯ ತಡೆಗಳ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳನ್ನು ಎತ್ತಿದೆ. ರೈತರು ತಮ್ಮ ಸಮಸ್ಯೆಗಳಿಗೆ ಸಕಾಲದಲ್ಲಿ ನ್ಯಾಯ ಸಿಗದೇ ಕಚೇರಿಗಳಲ್ಲಿ ಅಲೆದಾಡುವ ಪರಿಸ್ಥಿತಿ ಬದಲಾಗಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

Untitled design 2026 09 20T203217.674

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
September 20, 2026 - 8:33 pm
0

Untitled design 2026 09 20T200816.294

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

by ಶಾಲಿನಿ ಕೆ. ಡಿ
September 20, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T175452.311
    ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
    September 20, 2026 | 0
  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
  • ಡೈವರ್ಟ್ (10)
    ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version