• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಳ್ಳುಗಾಡಿಯಲ್ಲಿ ಸಂಪೂರ್ಣ ಎಟಿಎಂ ಮಷೀನ್‌ ಹೊತ್ತೊಯ್ದ ಖದೀಮರು..!

admin by admin
December 2, 2025 - 7:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 02T192110.250

RelatedPosts

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ADVERTISEMENT
ADVERTISEMENT

ಬೆಳಗಾವಿ, ಡಿಸೆಂಬರ್ 02: ರಾಜ್ಯದಾದ್ಯಂತ ಎಟಿಎಂ ಕಳ್ಳತನಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದ ವಿಚಿತ್ರ ಕಳ್ಳತನದ ಘಟನೆ ಪೊಲೀಸರನ್ನೇ ಅಚ್ಚರಿಗೊಳಿಸಿದೆ. ಕಳ್ಳರು ಸಂಪೂರ್ಣ ಎಟಿಎಂ ಮಷೀನ್‌ನ್ನೇ ಅದರ ಸ್ಥಳದಿಂದ ಕಿತ್ತು, ತಳ್ಳುಗಾಡಿಯ ಮೂಲಕ ಸುಮಾರು 200 ಮೀಟರ್‌ಗಳ ದೂರ ಹೊತ್ತೊಯ್ದು ಪರಾರಿಯಾಗಿದ್ದಾರೆ.

ಈ ಆಘಾತಕಾರಿ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಹೊಸ ವಂಟಮೂರಿ ಗ್ರಾಮದ ಇಂಡಿಕ್ಯಾಶ್ ಎಟಿಎಂ ಕೇಂದ್ರದಲ್ಲಿ ನಡೆದಿದೆ. ಮೂವರು ಖದೀಮರು ಈ ಸಂಬಂಧ ಪ್ಲಾನ ಮಾಡಿ ಈ ಕೃತ್ಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳರು ಮೊದಲು ಎಟಿಎಂ ಕೊಠಡಿಯೊಳಗೆ ಪ್ರವೇಶಿಸಿ, ಶಬ್ದವಾದರೆ ಅಲಾರಂ ಸದ್ದು ಮಾಡದಂತೆ ಮಷೀನ್‌ನಲ್ಲಿನ ಸೆನ್ಸಾರ್‌ಗಳು ಮತ್ತು ಸಿಸಿಸಿ‌ಟಿವಿ ಕ್ಯಾಮೆರಾಗಳ ಮೇಲೆ ‘ಬ್ಲಾಕ್ ಸ್ಪ್ರೇ’ ಬಳಸಿ ಅವನ್ನು ನಿಷ್ಕ್ರಿಯಗೊಳಿಸಿದರು. ಇದರಿಂದ ಅವರ ಚಲನವಲನ ಸ್ಪಷ್ಟವಾಗಿ ದಾಖಲಾಗಿಲ್ಲ ಜೊತೆಗೆ  ಅಲಾರಂ ಕೂಡ ಸದ್ದು ಮಾಡಿಲ್ಲ.

ನಂತರ, ಕಳ್ಳರು ಎಟಿಎಂ ಮಷೀನ್‌ನ್ನನ್ನು ಅದರ ಬುಡದಿಂದ ಕಿತ್ತು ತೆಗೆದರು. ಮಷೀನ್‌ನ್ನು ಕತ್ತರಿಸಿ ಹಣವನ್ನು ಮಾತ್ರ ತೆಗೆಯದೆ, ಸಂಪೂರ್ಣ ಎಟಿಎಂ ಮಷೀನ್‌ನನ್ನೇ ದ್ವಂಸಗೊಳಿಸಿದ್ದಾರೆ. ಈ ಘಟನೆ ಸ್ಥಳೀಯ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಕಳ್ಳರು ತಾವೇ ತಂದಿದ್ದ ಒಂದು ತಳ್ಳುಗಾಡಿ (ಟ್ರಾಲಿ)ಗೆ ಭಾರೀ ಎಟಿಎಂ ಮಷೀನ್‌ನ್ನನ್ನುಇರಿಸಿ, ನಂತರ, ಸಾಮಾನ್ಯ ಕಾರ್ಮಿಕರಂತೆ ನಟಿಸಿ, ಸುಮಾರು 200 ಮೀಟರ್ ದೂರವನ್ನು ಆ ತಳ್ಳುಗಾಡಿಯನ್ನು ತಳ್ಳಿಕೊಂಡು ಹೋಗಿದ್ದಾರೆ. ಹೀಗಾಗಿ ಜನರು ಹೆಚ್ಚು ಇವರ ಬಗ್ಗೆ ಗಮನಿಸಿಲ್ಲ.

ಸುಮಾರು 200 ಮೀಟರ್‌ ಹೋದ ಬಳಿಕ, ಅವರು ಪೂರ್ವಯೋಜನೆಯಂತೆ ನಿಲ್ಲಿಸಿದ್ದ ತಮ್ಮ ವಾಹನದಲ್ಲಿ ಮಷೀನ್‌ನ್ನನ್ನು ಶಿಫ್ಟ್‌ ಮಾಡಿಕೊಂಡು, ತಳ್ಳುಗಾಡಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ಇಡೀ ಘಟನೆಯೂ ಅವರು ಓಡಾಡಿದ ಕೆಲವು ಸ್ಥಳಗಳ ಸಿಸಿಟಿವಿ ದೃಶ್ಯದಲ್ಲೆ ಸೆರೆಯಾಗಿವೆ.

ಕಳ್ಳತನವಾದ ಎಟಿಎಂನಲ್ಲಿ ಒಂದು ಲಕ್ಷ ರೂಪಾಯಿಗಳಿಗೂ ಅಧಿಕ ಹಣವಿತ್ತೆಂದು ಅಂದಾಜು ಮಾಡಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ಸ್ಥಳೀಯರು ಕಾಕತಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕಳ್ಳತನದ ಹೊಸ ತಂತ್ರವನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ತನಿಖೆಯ ಭಾಗವಾಗಿ ಸಿಸಿ‌ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವನ್ನು ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

Untitled design (23)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ದಿಶಾ ಕೆ. ಎಸ್.
July 20, 2026 - 6:22 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (2)

ಅರ್ಜೆಂಟೀನಾ ಕನಸು ನುಚ್ಚು ನೂರು: ಸ್ಪೇನ್ ಮುಡಿಗೆ ವಿಶ್ವ ಫುಟ್‌ಬಾಲ್ ಕಿರೀಟ

by ದಿಶಾ ಕೆ. ಎಸ್.
July 20, 2026 - 6:17 am
0

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version