• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 4, 2025 - 5:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 10 04t170658.413

RelatedPosts

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

ಕಾವೇರಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ

ADVERTISEMENT
ADVERTISEMENT

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಮ್ಮನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತವಾಗಿ ಅವನೂ ಸಾವನ್ನಪ್ಪಿದ  ದುರಂತ ಘಟನೆ ಬೆಳಗಾವಿಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ. ತಮ್ಮ ಸತೀಶ್ ಬಾಗನ್ನವರ (16), ಅಣ್ಣ ಬಸವರಾಜ ಬಾಗನ್ನವರ (24) ಮೃತಪಟ್ಟ ಸಹೋದರರು.

ಕಪರಟ್ಟಿ ಗ್ರಾಮವು ಬೆಳಗಾವಿ ಜಿಲ್ಲೆಯ ಒಂದು ಸಣ್ಣ ಹಳ್ಳಿಯಾಗಿದೆ. ಬಾಗನ್ನವರ್ ಕುಟುಂಬವು ಇದೇ ಗ್ರಾಮದಲ್ಲಿ ವಾಸಿಸುತ್ತಿದ್ದು, ತಂದೆ-ತಾಯಿ ಮತ್ತು ಇಬ್ಬರು ಮಕ್ಕಳೊಂದಿಗೆ ಸಾಮಾನ್ಯ ಜೀವನ ಸಾಗಿಸುತ್ತಿದ್ದರು. ಸತೀಶ್ ಬಾಗನ್ನವರ,  10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಅವನು, ಕುಟುಂಬದ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಶಾಲೆಯ ಜೊತೆಗೆ ಸಣ್ಣ ಕೆಲಸಗಳಲ್ಲಿ ತೊಡಗಿಕೊಂಡಿದ್ದನು. ಆದರೆ, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸತೀಶ್, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು.

ಬಸವರಾಜ ಬಾಗನ್ನವರ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ತಂದೆ-ತಾಯಿಯ ಜೀವನಕ್ಕೆ ಆಸರೆಯಾಗಿದ್ದ ಅವನು, ತಮ್ಮ ಸತೀಶ್‌ನನ್ನು ತುಂಬಾ ಪ್ರೀತಿಸುತ್ತಿದ್ದನು. ಸತೀಶ್‌ನ ಸಾವಿನ ಸುದ್ದಿ ತಿಳಿದ ಕೂಡಲೇ, ಬಸವರಾಜನಿಗೆ ಹೃದಯಾಘಾತವಾಗಿದೆ. ಕುಟುಂಬದವರು ಅವನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಅವನು ಕೊನೆಯುಸಿರೆಳೆದಿದ್ದಾನೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಕಳೆದುಕೊಂಡ ತಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 14T180617.714

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

by ಶಾಲಿನಿ ಕೆ. ಡಿ
July 14, 2026 - 6:07 pm
0

Untitled design (52)

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

by ಕವಿತಾ
July 14, 2026 - 5:38 pm
0

Untitled design (51)

AACCI ಕರ್ನಾಟಕ ರಾಜ್ಯದ ‘ಮೆಂಬರ್ ವೆಲ್ಫೇರ್ ಕಮಿಟಿ’ ಅಧ್ಯಕ್ಷರಾಗಿ ಕಾರ್ತಿಕ್ ಸೋಮಯಾಜಿ ನೇಮಕ

by ಕವಿತಾ
July 14, 2026 - 5:15 pm
0

Untitled design 2026 07 14T172504.277

ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

by ಶಾಲಿನಿ ಕೆ. ಡಿ
July 14, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version