• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೀತಿಯ ಹೆಸರಲ್ಲಿ ಯುವತಿಗೆ 19 ಲಕ್ಷ ರೂ. ವಂಚನೆ: ವಿಡಿಯೋ ವೈರಲ್ ಮಾಡೋದಾಗಿ ಬ್ಲಾಕ್‌ಮೇಲ್‌

admin by admin
April 6, 2026 - 7:14 pm
in Flash News, ಕರ್ನಾಟಕ, ಬೆಳಗಾವಿ
0 0
0
Untitled design (61)

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ADVERTISEMENT
ADVERTISEMENT

ಬೆಳಗಾವಿ: ಸೈಬರ್ ಲೋಕದ ಮಾಯಾಜಾಲ ಮತ್ತು ಪ್ರೀತಿಯ ಹೆಸರಿನಲ್ಲಿ ನಡೆಯುವ ವಂಚನೆಗಳು ಒಂದಲ್ಲ ಎರಡಲ್ಲ. ಇದೇ ರೀತಿಯಾಗಿ ಯುವಕನೊಬ್ಬ ಪ್ರೀತಿಯ ಹೆಸರಿನಲ್ಲಿ ಯುವತಿಯೊಬ್ಬಳಿಗೆ ನಂಬಿಸಿ, ವಂಚಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಯುವತಿಗೆ ಲಕ್ಷಾಂತರ ರೂಪಾಯಿ ವಂಚಿಸಿ, ಯುವತಿಯ ಖಾಸಗಿ ವಿಡಿಯೋ ದೃಶ್ಯಗಳನ್ನ ವೈರಲ್‌ ಮಾಡೋದಾಗಿ ಬ್ಲಾಕ್‌ಮೇಲ್‌ ಮಾಡೋದಾಗಿ ವಂಚಿಸಿದ ಪ್ರಕರಣ ವರದಿಯಾಗಿದೆ.

ಯುವಕನೊಬ್ಬ ಮದುವೆಯಾಗುವ ನಾಟಕವಾಡಿ ಪ್ರೇಯಸಿಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಯುವಕನೊಬ್ಬ ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಹಾಗೂ 150 ಗ್ರಾಂ ಚಿನ್ನಾಭರಣವನ್ನು ದೋಚಿರುವ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ.

ಫೇಸ್‌ಬುಕ್ ಪರಿಚಯ ತಂದ ಸಂಕಷ್ಟ

ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತ ಈ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ಈಶ್ವರಸಿಂಗ್ ಫೇಸ್‌ಬುಕ್ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ. ಆರಂಭದಲ್ಲಿ ಸ್ನೇಹದಿಂದ ಶುರುವಾದ ಸಂಬಂಧ, ಇಬ್ಬರ ನಡುವೆ ಪ್ರೀತಿಯಾಗಿದೆ. ಜೊತೆಗೆ ಯುವಕ ಆಕೆಯನ್ನ ಮದುವೆಯಾಗಿ ಭಸರಸೆ ನೀಡಿ, ಆಕೆಯನ್ನು ಹಲವೆಡೆ ಸುತ್ತಾಡಿಸಿದ್ದಾನೆ. ಈ ವೇಳೆ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಗೆ ತಿಳಿಯದಂತೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ.

ಆ ವಿಡಿಯೋಗಳನ್ನ ಇಟ್ಟುಕೊಂಡು, ನೀನು ಕೇಳಿದಷ್ಟು ಹಣ ನೀಡದಿದ್ದರೆ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುತ್ತೇನೆ, ನಿನ್ನ ಮಾನ ಹರಾಜು ಹಾಕುತ್ತೇನೆ ಎಂದು ಬೆದರಿಸಿದ್ದಾನೆ. ಇದರಿಂದ ಹೆದರಿದ ಸಂತ್ರಸ್ತೆ, ಹಂತ ಹಂತವಾಗಿ ತನ್ನ ತಂದೆ-ತಾಯಿಯ ಬಳಿ ಇದ್ದ ಹಣವನ್ನೆಲ್ಲ ಈತನಿಗೆ ನೀಡಿದ್ದಾಳೆ.

ಸಂತ್ರಸ್ತೆಯು ತನ್ನ ತಂದೆಯ ಹೆಸರಿನಲ್ಲಿದ್ದ ಫಿಕ್ಸೆಡ್ ಡಿಪಾಸಿಟ್ (FD) ಹಣ ಮತ್ತು ತಾಯಿಯ ಮೈಮೇಲಿದ್ದ ಸುಮಾರು 150 ಗ್ರಾಂ ಚಿನ್ನಾಭರಣಗಳನ್ನು ಈತನಿಗೆ ನೀಡಿದ್ದಾಳೆ. ಗೂಗಲ್ ಪೇ ಮೂಲಕವೇ ಸುಮಾರು 19 ಲಕ್ಷ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾನೆ.

3 ಕೋಟಿ ರೂಪಾಯಿ ವರದಕ್ಷಿಣೆ ಬೇಡಿಕೆ

ಇಷ್ಟೆಲ್ಲಾ ಲೂಟಿ ಮಾಡಿದರೂ ಆರೋಪಿ ಮತ್ತಷ್ಟು ವಂಚಿಸಲು ಮುಂದಾಗಿದ್ದಾನೆ. ಅಶ್ಲೀಲ ವಿಡಿಯೋ ಇಟ್ಟುಕೊಂಡೇ ಮದುವೆಯಾಗಲು ಒಪ್ಪಿದ ಈತ, ತನ್ನ ತಾಯಿಯ ಮೂಲಕ ಹೊಸ ದಾಳ ಉರುಳಿಸಿದ್ದಾನೆ. ನನ್ನ ಮಗ ನಿನ್ನನ್ನು ಮದುವೆಯಾಗಬೇಕಾದರೆ 3 ಕೋಟಿ ರೂಪಾಯಿ ಕೊಡಬೇಕು ಎಂದು ಆರೋಪಿಯ ತಾಯಿ ಬೇಡಿಕೆ ಇಟ್ಟಿದ್ದಾಳೆ ಎಂದು ಸಂತ್ರಸ್ತೆ ಕಣ್ಣೀರಿಡುತ್ತಾ ದೂರಿನಲ್ಲಿ ವಿವರಿಸಿದ್ದಾಳೆ.

ಈ ಘಟನೆಯ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ನ್ಯಾಯ ಸಿಗುವ ಬದಲು ಅನ್ಯಾಯವಾಗುತ್ತಿದೆ ಎಂಬುದು ಸಂತ್ರಸ್ತೆಯ ಗಂಭೀರ ಆರೋಪ. ಪೊಲೀಸರು ಆರೋಪಿಗಳ ಜೊತೆ ಶಾಮೀಲಾಗಿದ್ದಾರೆ. ಬ್ಯಾಂಕ್‌ನಿಂದ ರಿಕವರಿ ಮಾಡಿದ್ದ ಚಿನ್ನವನ್ನು ಪೊಲೀಸರು ಮರಳಿ ವಂಚಕನಿಗೇ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಸ್ಥಳೀಯ ಪೊಲೀಸರ ವರ್ತನೆಯಿಂದ ಬೇಸತ್ತ ಯುವತಿ, ನ್ಯಾಯಕ್ಕಾಗಿ ಇಂದು ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿಗೆ ಧಾವಿಸಿ ನ್ಯಾಯಕ್ಕಾಗಿ ಮನವಿ ಸಲ್ಲಿಸಿದ್ದಾಳೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version