• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲೇಡಿ ಜೊತೆಗೆ ರೂಮ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸ್ವಾಮೀಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2025 - 3:38 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
42 (1)

ಮಠದ ಸ್ವಾಮೀಜಿಯಾದ ಅಡವಿಸಿದ್ದರಾಮ ಸ್ವಾಮೀಜಿ ಮಹಿಳೆಯೊಬ್ಬರೊಂದಿಗೆ ರಾತ್ರಿ ವೇಳೆ ತಮ್ಮ ಕೊಠಡಿಯಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಅಡವಿ ಸಿದ್ದೇಶ್ವರ ಮಠದಲ್ಲಿ ನಡೆದ ಈ ಘಟನೆಯೊಂದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಘಟನೆಯಿಂದ ಕುಪಿತರಾದ ಗ್ರಾಮಸ್ಥರು ಸ್ವಾಮೀಜಿಯನ್ನು ಮಠದಿಂದ ಹೊರಹಾಕಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆ ಮತ್ತು ಆಕೆಯ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಮೂಲದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಶಿವಾಪೂರದ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಸ್ಥಳೀಯ ಕೆಲವರು ಸ್ವಾಮೀಜಿಯ ಕೊಠಡಿಯಲ್ಲಿ ಆ ಮಹಿಳೆ ಇರುವುದನ್ನು ಗಮನಿಸಿ, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಸ್ವಾಮೀಜಿಯನ್ನು ಮಹಿಳೆಯೊಂದಿಗೆ ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸ್ವಾಮೀಜಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ.

RelatedPosts

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

ADVERTISEMENT
ADVERTISEMENT

ಗ್ರಾಮಸ್ಥರು ಸ್ವಾಮೀಜಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “ರಾತ್ರಿ ವೇಳೆ ಮಠದಲ್ಲಿ ಯಾರೂ ಇಲ್ಲದಿರುವಾಗ ಮಹಿಳೆ ನಿಮ್ಮ ಕೊಠಡಿಯಲ್ಲಿ ಏಕೆ ಇದ್ದಾರೆ?” ಎಂದು ಕೇಳಿದಾಗ, ಸ್ವಾಮೀಜಿ ಸಮರ್ಥನೆಯ ಪ್ರಯತ್ನ ಮಾಡಿದ್ದಾರೆ. “ರಾತ್ರಿಯಾಗಿರುವುದರಿಂದ ಊರಿಗೆ ಹೋಗಲು ಸಾಧ್ಯವಾಗದೆ ಇಲ್ಲೇ ಉಳಿದುಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ,” ಎಂದು ವಾದಿಸಿದ್ದಾರೆ. ಆದರೆ, ಗ್ರಾಮಸ್ಥರು ಒಪ್ಪಿರಲಿಲ್ಲ. ಸ್ವಾಮೀಜಿಯ ವಿರುದ್ಧ ಈಗಾಗಲೇ ಅಕ್ರಮ ಸಂಬಂಧದ ಆರೋಪಗಳು ಕೇಳಿಬಂದಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.

ಗ್ರಾಮಸ್ಥರು ಸ್ವಾಮೀಜಿಯನ್ನು ಮಠದಿಂದ ತಕ್ಷಣವೇ ಹೊರಹಾಕಿದ್ದಾರೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಮತ್ತು ಆಕೆಯ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ. ಸ್ವಾಮೀಜಿಯನ್ನು ಗ್ರಾಮಸ್ಥರ ಒತ್ತಾಯದ ಮೇರೆಗೆ ಮಠದಿಂದ ದೂರವಿಡಲಾಗಿದೆ. ಪೊಲೀಸರು ಈಗ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T191158.502

“ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

by ಶಾಲಿನಿ ಕೆ. ಡಿ
August 4, 2026 - 7:12 pm
0

#Kudremukh #Trekking #Chikkamagaluru #Malnad #HeavyRain #KarnatakaRain #ForestDepartment

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

by ಶಾಲಿನಿ ಕೆ. ಡಿ
August 4, 2026 - 6:45 pm
0

Untitled design 2026 08 04T182620.737

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

by ಶಾಲಿನಿ ಕೆ. ಡಿ
August 4, 2026 - 6:27 pm
0

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

by ಶಾಲಿನಿ ಕೆ. ಡಿ
August 4, 2026 - 6:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • #Kudremukh #Trekking #Chikkamagaluru #Malnad #HeavyRain #KarnatakaRain #ForestDepartment
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್
    August 4, 2026 | 0
  • ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ
    ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?
    August 4, 2026 | 0
  • Untitled design 2026 08 04T170315.939
    ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್
    August 4, 2026 | 0
  • ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್
    ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌
    August 4, 2026 | 0
  • 99
    ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version