• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಡಾನೆ ದಾಳಿಗೆ ಮಹಿಳೆ ಸಾ*ವು: ಆನೆ ಸೆರೆ ಕಾರ್ಯಾಚರಣೆಗೆ ಸೂಚನೆ: ಈಶ್ವರ ಖಂಡ್ರೆ

ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆಯಲ್ಲಿ ತುರ್ತು ಸಭೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2025 - 12:54 pm
in Flash News, ಕರ್ನಾಟಕ
0 0
0
Untitled design (17)

ಬೆಂಗಳೂರು, ಮಾ.15: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಬೇಲೂರು ತಾಲೂಕು ಕೋಗೋಡಿನ ತೋಟದಲ್ಲಿ ನಿನ್ನೆ ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವರು, ಹಾಸನ ವಲಯಕ್ಕೆ 2 ಥರ್ಮಲ್ ಕ್ಯಾಮರಾ ಸಹಿತ ಡ್ರೋನ್ ಖರೀದಿಸಿ ರಾತ್ರಿಯ ವೇಳೆ ಕೂಡ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲದಲ್ಲಿ ಮಾಹಿತಿ ನೀಡಲು ಸೂಚಿಸಿದರು.

RelatedPosts

ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ADVERTISEMENT
ADVERTISEMENT

ಆನೆಗಳ ಸಮಸ್ಯೆ ಹೆಚ್ಚಿರುವ ಪ್ರದೇಶದಲ್ಲಿ ತುರ್ತು ಸ್ಪಂದನೆಗಳಾಗಿ 2 ಹೆಚ್ಚುವರಿ ಜೀಪುಗಳು ಮತ್ತು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ, ಆನೆಗಳ ಸಂಚಾರದ ಮಾಹಿತಿ ಬಂದ ಕೂಡಲೇ ಸ್ಪಂದಿಸುವಂತೆ ಈಶ್ವರ ಖಂಡ್ರೆ ಸೂಚಿಸಿದರು.

ತೋಟದ ಸಿಬ್ಬಂದಿಗೆ ತರಬೇತಿ:

ಬೇಲೂರು ಭಾಗದ ಜನರಿಗೆ, ತೋಟದ ಕಾರ್ಮಿಕರಿಗೆ ಆನೆಗಳ ಸ್ವಭಾವ, ಆನೆ ಬಂದಾಗ ಏನೆಲ್ಲಾ ಮುಂಜಾಗರೂಕತಾ ಕ್ರಮ ವಹಿಸಬೇಕು, ಹೇಗೆ ನಡೆದುಕೊಳ್ಳಬೇಕು, ಸಂಜೆ ಮತ್ತು ಬೆಳಗಿನ ವೇಳೆ ಓಡಾಡುವಾಗ ಕೈಗೊಳ್ಳಬೇಕಾದ ಎಚ್ಚರಿಕೆ ಇತ್ಯಾದಿಗಳ ಬಗ್ಗೆ ಜಾಗೃತಿ ಮೂಡಿಸಲು ತೋಟದ ಮಾಲೀಕರ ಸಹಕಾರ ಪಡೆದು ಜಾಗೃತಿ ಮೂಡಿಸಲು ಮತ್ತು ಗ್ರಾಮಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲೂ ಆದೇಶ ನೀಡಿದರು.

ಇಟಿಎಫ್ ಸಿಬ್ಬಂದಿಗೆ ಅಗತ್ಯ ಸೌಲಭ್ಯ:

ಆನೆ ಕಾರ್ಯಪಡೆ ಮತ್ತು ಎಡಿಸಿ ಹೊರಗುತ್ತಿಗೆ ಸಿಬ್ಬಂದಿಗೆ ತಿಂಗಳು ತಿಂಗಳು ವೇತನ, ಆನೆ ಕಾರ್ಯಪಡೆಯ ಸಿಬ್ಬಂದಿಗೆ ಆಹಾರಭತ್ಯೆ, ಸಮವಸ್ತ್ರ, ಶೂ, ಜಾಕೆಟ್ ಹಾಗೂ ವಿಮಾ ಸೌಲಭ್ಯ ನೀಡುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಮತ್ತು ಮೊಬೈಲ್ ಸಿಗ್ನಲ್ ದೊರಕದ ಕಡೆಗಳಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಗೆ ವಾಕಿ ಟಾಕಿ ನೀಡುವಂತೆಯೂ ಈಶ್ವರ ಖಂಡ್ರೆ ಸೂಚಿಸಿದರು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್ ಮಾಲ್ಕಡೆ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T203137.730

ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ

by ಶಾಲಿನಿ ಕೆ. ಡಿ
May 30, 2026 - 8:32 pm
0

Untitled design 2026 05 30T195823.107

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

by ಶಾಲಿನಿ ಕೆ. ಡಿ
May 30, 2026 - 7:59 pm
0

Untitled design 2026 05 30T192535.999

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

by ಶಾಲಿನಿ ಕೆ. ಡಿ
May 30, 2026 - 7:26 pm
0

Untitled design 2026 05 30T191642.819

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

by ಶಾಲಿನಿ ಕೆ. ಡಿ
May 30, 2026 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T203137.730
    ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T192535.999
    ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ
    May 30, 2026 | 0
  • Untitled design 2026 05 30T191642.819
    ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version