• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಣೇಶನ ಮೇಲೆ ಚಪ್ಪಲಿ ಇಟ್ಟ ಕೇಸ್‌: ಸಿಸಿ ಕ್ಯಾಮರಾದಲ್ಲಿ ಮಹಿಳೆಯ ವಿಕೃತಿ ಬಟಾ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 21, 2025 - 1:50 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 09 21t134155.378

ಹಾಸನ: ಹಾಸನ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದಲ್ಲಿ ಸ್ಥಾಪಿಸಲಾಗಿದ್ದ ಗಣಪತಿ ಮೂರ್ತಿಯ ಮೇಲೆ ಚಪ್ಪಲಿಗಳನ್ನು ಇಟ್ಟ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಆರಂಭಿಸಿದ್ದು, ಈ ಕೃತ್ಯವನ್ನು ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಮಾಡಿರಬಹುದೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಪೊಲೀಸರ ತನಿಖೆಯಲ್ಲಿ, ದೇವಾಲಯದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆಯ ದೃಶ್ಯ ಸೆರೆಯಾಗಿದೆ. ವಿಡಿಯೋ ದೃಶ್ಯಗಳಲ್ಲಿ, ಒಬ್ಬ ಮಹಿಳೆ ಚಪ್ಪಲಿಗಳನ್ನು ಧರಿಸಿಕೊಂಡು ದೇವಾಲಯದ ಒಳಗೆ ಪ್ರವೇಶಿಸಿ, ಗಣಪತಿ ಮೂರ್ತಿಯ ಮೇಲೆ ಚಪ್ಪಲಿಗಳನ್ನು ಇಡುವುದು ಕಂಡುಬಂದಿದೆ. ಮೂರ್ತಿಯ ಮೇಲಿದ್ದ ಚಪ್ಪಲಿಗಳು ಮತ್ತು ಮಹಿಳೆ ಧರಿಸಿದ್ದ ಚಪ್ಪಲಿಗಳ ನಡುವೆ ಹೊಂದಾಣಿಕೆ ಕಂಡುಬಂದಿದ್ದು, ಆಕೆಯೇ ಈ ಕೃತ್ಯವನ್ನು ಎಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.  ಆಕೆಯ ಮಾನಸಿಕ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

RelatedPosts

ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ

ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್

ADVERTISEMENT
ADVERTISEMENT

ಈ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪುರಸಭೆ ಆವರಣದಲ್ಲಿ ಸೇರಿ ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಘೋಷಣೆ ಕೂಗಿದ್ದಾರೆ. ಬಿಜೆಪಿ ನಾಯಕ ಸಿ.ಟಿ. ರವಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಪ್ರತಿಭಟನೆಯ ತೀವ್ರತೆ ಇನ್ನಷ್ಟು ಹೆಚ್ಚಾಗಿದೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 03T175804.923

ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
August 3, 2026 - 5:58 pm
0

Untitled design 2026 08 03T172939.975

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ

by ಶಾಲಿನಿ ಕೆ. ಡಿ
August 3, 2026 - 5:31 pm
0

Untitled design 2026 08 03T171024.002

ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ

by ಶಾಲಿನಿ ಕೆ. ಡಿ
August 3, 2026 - 5:12 pm
0

Untitled design 2026 08 03T165835.882

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್

by ಶಾಲಿನಿ ಕೆ. ಡಿ
August 3, 2026 - 4:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 03T175804.923
    ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ
    August 3, 2026 | 0
  • Untitled design 2026 08 03T172939.975
    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ
    August 3, 2026 | 0
  • Untitled design 2026 08 03T171024.002
    ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ
    August 3, 2026 | 0
  • Untitled design 2026 08 03T165835.882
    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್
    August 3, 2026 | 0
  • Untitled design 2026 08 03T164145.946
    ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ; ನೂತನ ಸಚಿವರ ಪಟ್ಟಿ ಹೀಗಿದೆ.!
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version