• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 7:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
ಟಾ (2)

ಹಾಸನ: ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ ನಡೆದಿದ್ದು ಓರ್ವನಿಗೆ ಚಾಕು ಇರಿದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.

ಘಟನೆಯಲ್ಲಿ ಬೇಲೂರು ಪಟ್ಟಣದ ಹೋಟೆಲ್ ಕಾರ್ಮಿಕನಾಗಿರುವ ಶರತ್ (21) ಎಂಬ ಯುವಕ ಗಾಯಗೊಂಡಿದ್ದಾನೆ. ಆತನ ಮೇಲೆ ಪ್ರಜ್ವಲ್ (22) ಎಂಬ ಯುವಕ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಪ್ರಜ್ವಲ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RelatedPosts

ಗಾನ ಕೋಗಿಲೆ ಎಸ್‌. ಜಾನಕಿ ಇನ್ನಿಲ್ಲ

ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್: 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

ADVERTISEMENT
ADVERTISEMENT

ಮಾಹಿತಿಯ ಪ್ರಕಾರ, ಶರತ್ ಮತ್ತು ಪ್ರಜ್ವಲ್ ಇಬ್ಬರೂ ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಕಳೆದ ಎರಡು ದಿನಗಳಿಂದ ಇಬ್ಬರ ನಡುವೆ ಮನಸ್ತಾಪ ಹಾಗೂ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ ಶರತ್, ಪ್ರಜ್ವಲ್‌ನನ್ನು ಮಾತನಾಡಿಸಲು ಬಂದಿದ್ದ ಎನ್ನಲಾಗಿದೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ನಂತರ ಮಾತಿನ ಚಕಮಕಿ ತಾರಕಕ್ಕೇರಿದ್ದು, ಇಬ್ಬರ ನಡುವೆ ಗಲಾಟೆ ನಡೆದಿದೆ.

ಈ ಸಂದರ್ಭದಲ್ಲಿ ಪ್ರಜ್ವಲ್ ತನ್ನ ಬಳಿ ಇದ್ದ ಚಾಕುವಿನಿಂದ ಶರತ್ ಮೇಲೆ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ದಾಳಿಯಿಂದ ಗಾಯಗೊಂಡ ಶರತ್ ಸ್ಥಳದಲ್ಲೇ ಕುಸಿದುಬಿದ್ದಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಬಳಿಕ ಆತನನ್ನು ಚಿಕಿತ್ಸೆಗಾಗಿ ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಆರೋಪಿ ಪ್ರಜ್ವಲ್ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (4)

ಗಾನ ಕೋಗಿಲೆ ಎಸ್‌. ಜಾನಕಿ ಇನ್ನಿಲ್ಲ

by ಶಾಲಿನಿ ಕೆ. ಡಿ
July 11, 2026 - 8:19 pm
0

ಟಾ (3)

ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್: 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

by ಶಾಲಿನಿ ಕೆ. ಡಿ
July 11, 2026 - 7:49 pm
0

ಟಾ (2)

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

by ಶಾಲಿನಿ ಕೆ. ಡಿ
July 11, 2026 - 7:10 pm
0

ಟಾ (1)

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

by ಶಾಲಿನಿ ಕೆ. ಡಿ
July 11, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (4)
    ಗಾನ ಕೋಗಿಲೆ ಎಸ್‌. ಜಾನಕಿ ಇನ್ನಿಲ್ಲ
    July 11, 2026 | 0
  • ಟಾ (3)
    ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್: 39 ಅಗತ್ಯ ಔಷಧಿಗಳ ಬೆಲೆ ಇಳಿಕೆ
    July 11, 2026 | 0
  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
  • ಟಾ
    ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ
    July 11, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version