• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಣ್ಣನ ಮಗುವಿನ ಕುತ್ತಿಗೆ ಕೊಯ್ದು ಹತ್ಯೆಗೈದ ತಮ್ಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2025 - 4:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (69)

RelatedPosts

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ

ADVERTISEMENT
ADVERTISEMENT

ಮೂರು ವರ್ಷದ ಮಗುವನ್ನು ತನ್ನ ಸ್ವಂತ ಚಿಕ್ಕಪ್ಪನೇ ಹತ್ಯೆಗೈದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿಗೆ ತೆರಳಿದ್ದ ಮಗುವನ್ನು ಚಿಕ್ಕಪ್ಪ ಭೀರಪ್ಪ ಎಂಬಾತ ಜಾಕಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಕೃತ್ಯಕ್ಕೆ ಕಾರಣ, ಅಣ್ಣ ಹೇಳಿದ ಬುದ್ಧಿವಾದಕ್ಕೆ ತಮ್ಮ ಇಟ್ಟುಕೊಂಡಿದ್ದ ಸೇಡು ಎಂದು ತಿಳಿದುಬಂದಿದೆ.

ಗ್ರಾಮದ ಮಾರುತಿ ವಾಲಿಕಾರ ಎಂಬುವರ ಮೂರು ವರ್ಷದ ಮಗು ಎಂದಿನಂತೆ ಮುಂಜಾನೆ ಅಂಗನವಾಡಿಗೆ ಹೋಗಿತ್ತು. ಎಲ್ಲ ಮಕ್ಕಳೊಂದಿಗೆ ಖುಷಿಯಿಂದ ಕುಳಿತಿದ್ದ ಬಾಲಕನನ್ನು ಚಿಕ್ಕಪ್ಪ ಭೀರಪ್ಪ ಕರೆದುಕೊಂಡು ಹೋಗಿದ್ದಾನೆ. ಮನೆಗೆ ಕರೆದೊಯ್ದ ಭೀರಪ್ಪ, ಮಗುವನ್ನು ನೆಲದ ಮೇಲೆ ಹಾಕಿ, ಹರಿತವಾದ ಆಯುಧದಿಂದ ಇರಿದಿದ್ದಾನೆ. ನೋವಿನಿಂದ ಚೀರಾಡಿದ ಮಗು ಕ್ಷಣಾರ್ಧದಲ್ಲಿ ಜೀವ ಬಿಟ್ಟಿತ್ತು.

ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಗಳು ಮತ್ತು ಗ್ರಾಮಸ್ಥರು ಆರೋಪಿಯನ್ನು ಕಟ್ಟಿಹಾಕಿದ್ದಾರೆ. ಕೆಲವರು ಆಕ್ರೋಶದಿಂದ ಭೀರಪ್ಪನನ್ನು ಸುಟ್ಟುಹಾಕಲು ಯತ್ನಿಸಿದರೂ, ಆ ಸಂದರ್ಭದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಮೀನಗಡ ಠಾಣೆಯ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.

ಮಗುವಿನ ತಂದೆ ಮಾರುತಿ ಮತ್ತು ಆರೋಪಿ ಭೀರಪ್ಪ ಇಬ್ಬರೂ ಸಹೋದರರು. ಇವರಿಬ್ಬರ ಪತ್ನಿಯರೂ ಕೂಡ ಸ್ವಂತ ಸಹೋದರಿಯರಾಗಿದ್ದಾರೆ. ಆದರೆ, ಇತ್ತೀಚಿಗೆ ಭೀರಪ್ಪ ತನ್ನ ಪತ್ನಿಯ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದ. ಈ ವಿಷಯವನ್ನು ಮಾರುತಿ ತನ್ನ ತಮ್ಮನಿಗೆ ತಪ್ಪು ಎಂದು ಬುದ್ಧಿವಾದ ಹೇಳಿದ್ದ. ಇದರಿಂದ ಕೋಪಗೊಂಡ ಭೀರಪ್ಪ, ಸೇಡಿನ ರೂಪದಲ್ಲಿ ಮಾರುತಿಯ ಮಗುವಿನ ಮೇಲೆ ದಾಳಿ ಮಾಡಿ, ಈ ಕೃತ್ಯವನ್ನು ಎಸಗಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಟಾ (11)

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

by ಶಾಲಿನಿ ಕೆ. ಡಿ
July 11, 2026 - 10:53 pm
0

ಟಾ (10)

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

by ಶಾಲಿನಿ ಕೆ. ಡಿ
July 11, 2026 - 10:35 pm
0

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (8)
    ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version