• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

7.11 ಕೋಟಿ ಲೂಟಿ ಪ್ರಕರಣ: ದರೋಡೆ ಮಾಸ್ಟರ್‌ಮೈಂಡ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್‌..?

ಯಶಸ್ವಿನಿ ಎಂ by ಯಶಸ್ವಿನಿ ಎಂ
November 21, 2025 - 10:48 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (25)

RelatedPosts

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌

ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದಿಂದ ಬ್ರೇಕ್!

ಇಂಜಿನಿಯರ್ ಎಚ್.ಎಂ. ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿ‌ ಕೋಟಿ ಹಣ ಪತ್ತೆ

ADVERTISEMENT
ADVERTISEMENT

ಬೆಂಗಳೂರು, ನವೆಂಬರ್ 21: ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕದೆ .ದರೋಡೆಯ ಮಾಸ್ಟರ್‌ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಎಂದು ಬಹಿರಂಗವಾಗಿದ್ದು, ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ದಕ್ಷಿಣ ವಿಭಾಗದ ಪೊಲೀಸ್ ತಂಡ ತೀವ್ರ ವಿಚಾರಣೆಗಾಗಿ ಬಂಧಿಸಿದ್ದಾರೆ.

ನವೆಂಬರ್ 19ರ ಬುಧವಾರ ಅಶೋಕ ಪಿಲ್ಲರ್ ಜಂಕ್ಷನ್ ಬಳಿಯ ರಸ್ತೆಯಲ್ಲಿ ಸಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯ ಎಟಿಎಂ ಕ್ಯಾಶ್ ವ್ಯಾನ್‌ ಮೇಲೆ ಏಕಾಏಕಿ ದರೋಡೆಗಾರರು ದಾಳಿ ಮಾಡಿದ್ದರು. ಆರ್‌ಬಿಐ ಅಧಿಕಾರಿಗಳಂತೆ ಡ್ರೆಸ್‌ ಧರಿಸಿದ 5-6 ಮಂದಿ ಆಕ್ರಮಣಕಾರರು ವ್ಯಾನ್‌ನ್ನು ನಿಲ್ಲಿಸಿ, ಸಿಬ್ಬಂದಿಯನ್ನು ಧಮಕಿ ಹಾಕಿ, 7.11 ಕೋಟಿ ರೂಪಾಯಿ ದೋಚಿದ್ದರು. ದರೋಡೆಗಾರರು ವ್ಯಾನ್‌ನ ಡಿವಿಆರ್ (ಸಿಸಿಟಿವಿ ರೆಕಾರ್ಡರ್) ಸಹ ತೆಗೆದುಕೊಂಡಿದ್ದರಿಂದ ಆಂತರಿಕ ದೃಶ್ಯಗಳು ಲಭ್ಯವಾಗಿಲ್ಲ. ದರೋಡೆಯ ನಂತರ 45 ನಿಮಿಷಗಳ ಕಲ್ ಬಂದಿದ್ದು, ಇದರಿಂದ ಇನ್‌ಸೈಡರ್  ಮೇಲೆ ಶಂಕೆ ಮೂಡಿತ್ತು.

ಪೊಲೀಸ್ ತನಿಖೆಯಲ್ಲಿ, ದರೋಡೆಯ ಸ್ಥಳದ ಬಳಿಯ ಸಕ್ರಿಯ ಮೊಬೈಲ್ ನಂಬರ್‌ಗಳನ್ನು ಟ್ರ್ಯಾಕ್ ಮಾಡಿದಾಗ ಅಣ್ಣಪ್ಪ ನಾಯ್ಕ್ ಮತ್ತು ಸಿಎಂಎಸ್ ಮಾಜಿ ಉದ್ಯೋಗಿ ಒಬ್ಬರ ಸಂಪರ್ಕ ಬೆಳಕಿಗೆ ಬಂದಿತು. ಇಬ್ಬರೂ ಕಳೆದ 6 ತಿಂಗಳಿಂದ ಸ್ನೇಹಿತರಾಗಿದ್ದು, ದರೋಡೆಯನ್ನು ಮಾಸ್ಟರ್‌ ಪ್ಲಾನ್ ಮಾಡಿದ್ದಾರೆ ಎಂದು ಪೊಲೀಸ್ ಸೋರ್ಸ್‌ಗಳು ತಿಳಿಸಿವೆ. ಅಣ್ಣಪ್ಪ ನಾಯ್ಕ್ ತಾನು ಗೋವಿಂದಪುರ ಠಾಣೆಯಲ್ಲಿ ಕೆಲಸ ಮಾಡುತ್ತಿರುವುದರಿಂದ ಪೊಲೀಸ್ ಪ್ರೊಸೀಜರ್‌ಗಳನ್ನು ಚೆನ್ನಾಗಿ ತಿಳಿದು, ಹುಡುಗರಿಗೆ ದರೋಡೆಯ ತಂತ್ರಗಳನ್ನು ಕಲಿಸಿದ್ದಾರೆ. ಹೇಗೆ ದಾಳಿ ಮಾಡಬೇಕು, ಹೇಗೆ ತಪ್ಪಿಸಿಕೊಳ್ಳಬೇಕು, ಪೊಲೀಸ್ ಟ್ರ್ಯಾಕಿಂಗ್ ತಪ್ಪಿಸುವುದು ಹೇಗೆ ಎಂಬುದರಲ್ಲಿ ತರಬೇತಿ ನೀಡಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಗ್ಯಾಂಗ್‌ನಲ್ಲಿ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದಿಂದ ಬಂದ ಹುಡುಗರು ಸೇರಿದ್ದಾರೆ. ಕಲ್ಯಾಣ್ ನಗರದಲ್ಲಿ ಕೆಲವರು ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಎಂಎಸ್ ಮಾಜಿ ಉದ್ಯೋಗಿಯೊಬ್ಬರು ಇದರಲ್ಲಿ ಪಾತ್ರ ವಹಿಸಿದ್ದು, ವ್ಯಾನ್‌ನ ರೂಟ್ ಮತ್ತು ಸಮಯದ ಮಾಹಿತಿ ನೀಡಿದ್ದಾರೆ. ದರೋಡೆಗಾರರು ಆರ್‌ಬಿಐ ಅಧಿಕಾರಿಗಳಂತೆ ಬಟ್ಟೆ ಧರಿಸಿ, ಮಾರಕಸ್ತ್ರಗಳಿಂದ ವ್ಯಾನ್ ಸಿಬ್ಬಂದಿಗೆ ಬೆದರಿಕೆ ಹಾಕಿ ಹಣ ದೋಚಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ  ಪೊಲೀಸರಿಗೆ ನಿರ್ದಿಷ್ಟ ಮೂಲಗಳು ಸಿಕ್ಕಿವೆ, ಶೀಘ್ರವಾಗಿ ಅಪರಾಧಿಗಳನ್ನ ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನೂ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿ, ಇದು ಬೆಂಗಳೂರಿನಲ್ಲಿ ಮೊದಲ ಬಾರಿ ಈ ರೀತಿ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟಂತೆ, 8 ವಿಶೇಷ ತಂಡಗಳು ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಯೊಂದಿಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 12T213211.815

ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು

by ಯಶಸ್ವಿನಿ ಎಂ
February 12, 2026 - 9:33 pm
0

Untitled design 2026 02 12T202606.914

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

by ಯಶಸ್ವಿನಿ ಎಂ
February 12, 2026 - 8:27 pm
0

Untitled design 2026 02 12T201005.892

ಫೆ,14 ಧನುಷ್ ಜೊತೆ ಮೃಣಾಳ್‌ ಠಕೂರ್‌ ಮದುವೆ..! ಕಡೆಗೂ ಮೌನ ಮುರಿದ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
February 12, 2026 - 8:11 pm
0

Untitled design 2026 02 12T194209.222

ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..? ಸ್ಷಷ್ಟನೆ ನೀಡಿದ ಅಲ್ಲು ಟೀಂ

by ಯಶಸ್ವಿನಿ ಎಂ
February 12, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T202606.914
    ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು
    February 12, 2026 | 0
  • Untitled design 2026 02 12T190955.397
    ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌
    February 12, 2026 | 0
  • BeFunky collage 2026 02 12T163427.094
    ಇಂಜಿನಿಯರ್ ಎಚ್.ಎಂ. ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿ‌ ಕೋಟಿ ಹಣ ಪತ್ತೆ
    February 12, 2026 | 0
  • BeFunky collage 2026 02 12T132421.638
    ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!
    February 12, 2026 | 0
  • Untitled design 2026 02 12T104939.406
    ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version