• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟಿಯ ಖಾಸಗಿ ವಿಡಿಯೋ ಶೂಟ್: ಹಣ ನೀಡದಿದ್ದರೆ ವೈರಲ್ ಮಾಡುವ ಬೆದರಿಕೆ

admin by admin
February 17, 2026 - 11:16 am
in Flash News, ಕರ್ನಾಟಕ, ಕಿರುತೆರೆ, ಬೆಂ. ನಗರ
0 0
0
Untitled design 2026 02 17T111550.833

ಬೆಂಗಳೂರು: ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ನಟಿಯೊಬ್ಬರ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ವಿವರ:

ಇತ್ತೀಚೆಗೆ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ‘ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿ’ (Women’s Celebrity Cricket League) ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು ಬಾತ್‌ರೂಮ್‌ಗೆ ಹೋದ ಸಂದರ್ಭದಲ್ಲಿ, ಅಪರಿಚಿತನೊಬ್ಬ ಗುಪ್ತವಾಗಿ ಆಕೆಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿದ್ದಾನೆ. ಈ ಕೃತ್ಯವು ಅತ್ಯಂತ ವ್ಯವಸ್ಥಿತವಾಗಿ ನಡೆದಿದ್ದು, ನಟಿಯ ಗಮನಕ್ಕೆ ಬಾರದಂತೆ ವಿಡಿಯೋ ರೆಕಾರ್ಡ್ ಮಾಡಲಾಗಿದೆ.

RelatedPosts

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ADVERTISEMENT
ADVERTISEMENT
ಇನ್‌ಸ್ಟಾಗ್ರಾಮ್ ಮೂಲಕ ಬ್ಲ್ಯಾಕ್‌ಮೇಲ್:

ವಿಡಿಯೋ ಚಿತ್ರೀಕರಿಸಿದ ಆರೋಪಿಯು , ನಟಿಯ ಸ್ನೇಹಿತೆಯ ಇನ್‌ಸ್ಟಾಗ್ರಾಮ್ ಖಾತೆಗೆ ಈ ವಿಡಿಯೋಗಳನ್ನು ಕಳುಹಿಸಿದ್ದಾನೆ. ‘Swan.3704722’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಿಂದ ನಟಿಯ ಆಪ್ತ ಸ್ನೇಹಿತೆಗೆ ನಾಲ್ಕೈದು ವಿಡಿಯೋಗಳನ್ನು ರವಾನಿಸಲಾಗಿದೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಬಾರದು ಎಂದರೆ ತನಗೆ ಇಂತಿಷ್ಟು ಹಣ ನೀಡಬೇಕು ಎಂದು ಆರೋಪಿಯು ಬೇಡಿಕೆಯಿಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೇವಲ ಮೆಸೇಜ್ ಮಾತ್ರವಲ್ಲದೆ, ಆರೋಪಿಯು ಇನ್‌ಸ್ಟಾಗ್ರಾಮ್ ಮೂಲಕ ಮೂರ್ನಾಲ್ಕು ಬಾರಿ ವಿಡಿಯೋ ಕಾಲ್ ಮಾಡಿ ನಟಿಯನ್ನು ಬೆದರಿಸಿದ್ದಾನೆ. ಒಂದು ವೇಳೆ ಹಣ ನೀಡಲು ನಿರಾಕರಿಸಿದರೆ ಅಥವಾ ವಿಳಂಬ ಮಾಡಿದರೆ, ವಿಡಿಯೋಗಳನ್ನು ಇಡೀ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿ ನಿಮ್ಮ ಇಮೇಜ್ ಹಾಳು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾನೆ. ಇದರಿಂದ ನಟಿ ಭಯಬೀತಾರಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ನಟಿ ಬೆಂಗಳೂರಿನ ಸಿಟಿ ಸೆಂಟ್ರಲ್ (CEN) ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಐಟಿ ಆಕ್ಟ್ (Information Technology Act) ಹಾಗೂ ಬಿಎನ್‌ಎಸ್ (BNS) ಸೆಕ್ಷನ್ 77, 351 ಮತ್ತು 308 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯು ಬಳಸಿದ ಇನ್‌ಸ್ಟಾಗ್ರಾಮ್ ಖಾತೆಯ ಐಪಿ ಅಡ್ರೆಸ್ ಮತ್ತು ಮೊಬೈಲ್ ಲೊಕೇಶನ್ ಆಧರಿಸಿ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕ್ರೀಡಾಂಗಣದ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲಿಸಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (58)

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ! ಪೊಲೀಸ್ ತಪಾಸಣೆಯಲ್ಲಿ ಸಿಕ್ಕಿದ್ದೇನು?

by ಶ್ರೀದೇವಿ ಬಿ. ವೈ
April 13, 2026 - 6:18 pm
0

BeFunky collage (56)

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

by ಶ್ರೀದೇವಿ ಬಿ. ವೈ
April 13, 2026 - 6:07 pm
0

BeFunky collage (55)

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

by ಶ್ರೀದೇವಿ ಬಿ. ವೈ
April 13, 2026 - 5:57 pm
0

BeFunky collage (54)

ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 13, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (55)
    ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ
    April 13, 2026 | 0
  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 13T144410.282
    ಏಪ್ರಿಲ್ 16ಕ್ಕೆ ಪವನ್ ಕಲ್ಯಾಣ್ ಉಸ್ತಾದ್ ಓಟಿಟಿಗೆ ಲಗ್ಗೆ
    April 13, 2026 | 0
  • Untitled design 2026 04 13T134808.331
    ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!
    April 13, 2026 | 0
  • Untitled design 2026 04 13T132152.033
    ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version