• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ಹೆಚ್ಚಾದ ವಾಯುಮಾಲಿನ್ಯ: ಉಸಿರಾಟ ಸಮಸ್ಯೆ ಹೆಚ್ಚಾಗುವ ಭೀತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 9:19 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 14T090529.109

RelatedPosts

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್: ಏ. 9ರಂದು ಮತದಾನ, ಮೇ 4ಕ್ಕೆ ಫಲಿತಾಂಶ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕೆಲವೆಡೆ ಒಣಹವೆ

ADVERTISEMENT
ADVERTISEMENT

ಬೆಂಗಳೂರು: ಸಿಲಿಕಾನ್‌ ಸಿಟಿ ಎಂದು ಖ್ಯಾತಿ ಗಳಿಸಿದ ಬೆಂಗಳೂರು ಇದೀಗ ಗಂಭೀರ ವಾಯುಮಾಲಿನ್ಯ ಸಂಕಷ್ಟದ ಅಂಚಿಗೆ ತಲುಪುತ್ತಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಗಾಳಿ ಗುಣಮಟ್ಟ ಕುಸಿಯುತ್ತಿದ್ದು, ಉಸಿರಾಟದ ಸಮಸ್ಯೆಗಳು ಹೆಚ್ಚಾಗುವ ಭೀತಿ ಎದುರಾಗಿದೆ. ಗಾಳಿ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಆತಂಕಕಾರಿ ಮಟ್ಟ ತಲುಪಿರುವುದು ತಜ್ಞರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಹವಾಮಾನ ಹಾಗೂ ಮಾಲಿನ್ಯ ತಜ್ಞರ ಮಾಹಿತಿ ಪ್ರಕಾರ, ಬೆಂಗಳೂರಿನ ಗಾಳಿ ಗುಣಮಟ್ಟದಲ್ಲಿ ಇತ್ತೀಚೆಗೆ ಕಂಡುಬರುವ ತೀವ್ರ ಏರುಪೇರುಗಳು ಈ ಹಿಂದೆ ಎಂದಿಗೂ ಕಂಡಿರಲಿಲ್ಲ. ಡಿಸೆಂಬರ್ 11ರಂದು ನಗರದಲ್ಲಿನ ಎಕ್ಯೂಐ 180ರ ಮಟ್ಟ ತಲುಪಿದ್ದು, ಶುಕ್ರವಾರ ರಾತ್ರಿ 8 ಗಂಟೆಯ ಹೊತ್ತಿಗೆ ಅದು 162ಕ್ಕೆ ಇಳಿದಿದೆ. ಮಕ್ಕಳ, ವೃದ್ಧರ ಹಾಗೂ ಉಸಿರಾಟ ಸಂಬಂಧಿತ ಕಾಯಿಲೆ ಹೊಂದಿರುವವರಿಗೆ ಹೆಚ್ಚಿನ ಅಪಾಯವನ್ನುಂಟುಮಾಡುತ್ತಿದೆ.

ಇದೇ ಸ್ಥಿತಿ ಮುಂದುವರಿದರೆ ಬೆಂಗಳೂರು ಕೂಡ ದಿಲ್ಲಿಯಂತೆ ತೀವ್ರ ವಾಯುಮಾಲಿನ್ಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. 35 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪಿಎಂ 2.5 (ಅತಿ ಸೂಕ್ಷ್ಮ ಮಾಲಿನ್ಯ ಕಣಗಳು) ದತ್ತಾಂಶ ಇಂತಹ ಮಟ್ಟ ತಲುಪಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪಿಎಂ 2.5 ಕಣಗಳು ನೇರವಾಗಿ ಶ್ವಾಸಕೋಶವನ್ನು ಪ್ರವೇಶಿಸಿ, ಉಸಿರಾಟ ಬಿಕ್ಕಟ್ಟು, ಆಸ್ತಮಾ, ಹೃದಯ ಸಂಬಂಧಿತ ಸಮಸ್ಯೆಗಳು ಹಾಗೂ ಆರೋಗ್ಯಕ್ಕೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ.

ವಾಯುಮಾಲಿನ್ಯ ಹೆಚ್ಚಾಗಲು ಹಲವು ಕಾರಣಗಳು

ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ನಡೆಯುತ್ತಿರುವ ರಸ್ತೆ, ಮೆಟ್ರೋ ಹಾಗೂ ಕಟ್ಟಡ ಕಾಮಗಾರಿಗಳು ಪ್ರಮುಖ ಕಾರಣವಾಗಿವೆ. ಅನೇಕ ಕಾಮಗಾರಿಗಳು ಅರೆಬರೆಯಾಗಿಯೇ ನಿಂತುಹೋಗಿದ್ದು, ಅವುಗಳಿಂದ ನಿರಂತರವಾಗಿ ಧೂಳು ಹಬ್ಬುತ್ತಿದೆ. ಧೂಳಿನ ನಿಯಂತ್ರಣಕ್ಕೆ ಅಗತ್ಯವಾದ ನೀರು ಸಿಂಪಡಣೆ ಹಾಗೂ ಸುರಕ್ಷತಾ ಕ್ರಮಗಳು ಜಾರಿಯಾಗದಿರುವುದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತಿವೆ.

ಇದರ ಜೊತೆಗೆ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆ ಕೂಡ ವಾಯುಮಾಲಿನ್ಯದ ಮತ್ತೊಂದು ಪ್ರಮುಖ ಕಾರಣವಾಗಿದೆ. ಹಲವರು ಎಮಿಷನ್ ಟೆಸ್ಟ್ ಮಾಡಿಸದೇ ವಾಹನಗಳನ್ನು ಓಡಿಸುತ್ತಿರುವುದು, ಹಳೆಯ ವಾಹನಗಳಿಂದ ಹೊರಬರುತ್ತಿರುವ ಹೊಗೆ, ಟ್ರಾಫಿಕ್ ಜಾಮ್‌ಗಳಲ್ಲಿ ಉಂಟಾಗುವ ಇಂಧನದ ಅತಿಯಾದ ಬಳಕೆ ಸೇರಿ ಗಾಳಿಯನ್ನು ವಿಷಕಾರಕವಾನ್ನಾಗಿಸುತ್ತಿವೆ.

ಚಳಿ ವಾತಾವರಣವೂ ಗಾಳಿ ಗುಣಮಟ್ಟ ಇಳಿಕೆಗೆ ಕಾರಣವಾಗಿದೆ ಎಂದು ತಜ್ಞರು ವಿವರಿಸುತ್ತಾರೆ. ಚಳಿಗಾಲದಲ್ಲಿ ವಾತಾವರಣದಲ್ಲಿನ ಮಾಲಿನ್ಯಕಾರಕ ಕಣಗಳು ಮೇಲಕ್ಕೆ ಏರದೇ, ಕೆಳಗಡೆಯಲ್ಲೇ ಸಿಲುಕಿಕೊಂಡಿರುತ್ತವೆ. ಮಂಜು ಬೀಳುವುದರಿಂದ ಈ ಕಣಗಳು ಗಾಳಿಯೊಂದಿಗೆ ಸೇರಿ, ಉಸಿರಾಡಲು ಸಾದ್ಯವಾಗದ ವಾತಾವರಣವನ್ನು ಸೃಷ್ಟಿಸುತ್ತವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T182959.113
    ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ
    March 15, 2026 | 0
  • Untitled design 2026 03 15T170953.085
    ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್: ಏ. 9ರಂದು ಮತದಾನ, ಮೇ 4ಕ್ಕೆ ಫಲಿತಾಂಶ
    March 15, 2026 | 0
  • Untitled design 2026 03 15T130647.081
    ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
    March 15, 2026 | 0
  • Untitled design 2026 03 15T101238.999
    ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕೆಲವೆಡೆ ಒಣಹವೆ
    March 15, 2026 | 0
  • Untitled design 2026 03 14T222549.200
    1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version