• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ವಾಯುಮಾಲಿನ್ಯ ಪತ್ತೆಗೆ 150ಕ್ಕೂ ಸೆನ್ಸರ್‌ ಅಳವಡಿಕೆ !

admin by admin
December 24, 2025 - 12:48 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 12 24T124129.937

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟ (AQI) ಕುಸಿಯುತ್ತಿದ್ದು, ಇದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಸಮಸ್ಯೆಯ ಮೂಲವನ್ನು ಪತ್ತೆ ಹಚ್ಚಲು ಈಗ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಸಜ್ಜಾಗಿವೆ.

ಏನಿದು ಹೊಸ ಯೋಜನೆ ?

RelatedPosts

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ಜಾರ್ಖಂಡ್‌ನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ: 3 ಪರೀಕ್ಷೆ ರದ್ದುಪಡಿಸಲು ಸರ್ಕಾರ ಚಿಂತನೆ

ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ

ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ

ADVERTISEMENT
ADVERTISEMENT

ನಗರದ ಯಾವ ಭಾಗದಲ್ಲಿ ಮಾಲಿನ್ಯ ಹೆಚ್ಚಿದೆ ಮತ್ತು ಅದಕ್ಕೆ ನಿಖರವಾದ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಸೆನ್ಸರ್‌ಗಳನ್ನು (Sensors) ಅಳವಡಿಸಲು ನಿರ್ಧರಿಸಲಾಗಿದೆ.

  • ಮೆಟ್ರೋ ನಿಲ್ದಾಣಗಳು: ಬೆಂಗಳೂರಿನಾದ್ಯಂತ ಇರುವ 85 ಮೆಟ್ರೋ ನಿಲ್ದಾಣಗಳಲ್ಲಿ ಈ ಸೆನ್ಸರ್‌ಗಳು ಇರಲಿವೆ.

  • ಬಿಎಂಟಿಸಿ ಟಿಟಿಎಂಸಿ: ಸುಮಾರು 55 ಬಿಎಂಟಿಸಿ ಟಿಟಿಎಂಸಿ ಕಟ್ಟಡಗಳ ಮೇಲೆ ನಿಗಾ ಇಡಲಾಗುವುದು.

  • ಕೈಗಾರಿಕಾ ಪ್ರದೇಶ ಮತ್ತು ರಸ್ತೆಗಳು: ಪೀಣ್ಯ, ಜಿಗಣಿಯಂತಹ ಫ್ಯಾಕ್ಟರಿ ಪ್ರದೇಶಗಳು ಮತ್ತು ಟ್ರಾಫಿಕ್ ದಟ್ಟಣೆ ಹೆಚ್ಚಿರುವ ಪ್ರಮುಖ ರಸ್ತೆಗಳಲ್ಲಿ ಸೆನ್ಸರ್‌ ಕಣ್ಗಾವಲು ಇರಲಿದೆ.

ಮಾಲಿನ್ಯದ ಮೂಲ ಯಾವುದು ?

ಗಾಳಿಯ ಗುಣಮಟ್ಟ ಕುಸಿಯಲು ಕೇವಲ ವಾಹನಗಳ ಹೊಗೆ ಮಾತ್ರ ಕಾರಣವೇ ? ಅಥವಾ ಕಟ್ಟಡ ನಿರ್ಮಾಣದ ಧೂಳು ಮತ್ತು ಅವಶೇಷಗಳೇ ? ಅಥವಾ ಕೈಗಾರಿಕೆಗಳಿಂದ ಹೊರಬರುವ ವಿಷಗಾಳಿಯೇ ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಆತಂಕ ಹೆಚ್ಚಿಸಿದ AQI ಮಟ್ಟ ವಾಯು ಗುಣಮಟ್ಟ ಸೂಚ್ಯಂಕ 0-50 ರ ನಡುವೆ ಇದ್ದರೆ ಅದನ್ನು ಉತ್ತಮ ಎಂದು ಪರಿಗಣಿಸಲಾಗುತ್ತದೆ. ಆದರೆ ಬೆಂಗಳೂರಿನ ಹಲವು ಭಾಗಗಳಲ್ಲಿ ಇದು ಈಗಾಗಲೇ 100ರ ಗಡಿ ದಾಟಿದೆ. ಇದು ಶ್ವಾಸಕೋಶದ ತೊಂದರೆ ಇರುವವರಿಗೆ ಮತ್ತು ಮಕ್ಕಳಿಗೆ ಅತ್ಯಂತ ಅಪಾಯಕಾರಿಯಾಗಿದೆ.

ಮಾಲಿನ್ಯ ಹೆಚ್ಚಿರುವ ಪ್ರದೇಶಗಳು:

ಹೆಬ್ಬಾಳ, ಜಯನಗರ, ನಿಮ್ಹಾನ್ಸ್‌ ಪ್ರದೇಶ, ಸೆಂಟ್ರಲ್ ಸಿಲ್ಕ್ ಬೋರ್ಡ್‌, ಸಿಟಿ ರೈಲ್ವೇ ನಿಲ್ದಾಣ, ಬಸವೇಶ್ವರ ನಗರ, ಜಿಗಣಿ, ಕಸ್ತೂರಿನಗರ ಮತ್ತು ಪೀಣ್ಯ. ಈ ಭಾಗಗಳಲ್ಲಿ AQI ಮಟ್ಟ ಏರಿಕೆಯಾಗುತ್ತಲೇ ಇರುವುದು ಅಧಿಕಾರಿಗಳ ನಿದ್ದೆಗೆಡಿಸಿದೆ.

ಸೆನ್ಸರ್‌ಗಳಿಂದ ಲಭ್ಯವಾಗುವ ಅಂಕಿಅಂಶಗಳ ಆಧಾರದ ಮೇಲೆ, ಮಾಲಿನ್ಯದ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ ಅಲ್ಲಿ ಟ್ರಾಫಿಕ್ ಡೈವರ್ಷನ್, ಹೆಚ್ಚು ಮರಗಳನ್ನು ಬೆಳೆಸುವುದು ಅಥವಾ ಕಟ್ಟಡ ನಿರ್ಮಾಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಬೆಂಗಳೂರನ್ನು ಮತ್ತೆ ‘ಗಾರ್ಡನ್ ಸಿಟಿ’ಯನ್ನಾಗಿ ಮಾಡಬೇಕಾದರೆ ಕೇವಲ ಸರ್ಕಾರದ ಪ್ರಯತ್ನ ಸಾಲದು, ಸಾರ್ವಜನಿಕರೂ ಕೂಡ ಪರಿಸರ ಸ್ನೇಹಿ ಸಾರಿಗೆ ಮತ್ತು ಮಾಲಿನ್ಯ ತಡೆಗೆ ಸಹಕರಿಸಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (6)

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 9, 2026 - 8:41 pm
0

ವೋಟ್ (5)

ಜಾರ್ಖಂಡ್‌ನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ: 3 ಪರೀಕ್ಷೆ ರದ್ದುಪಡಿಸಲು ಸರ್ಕಾರ ಚಿಂತನೆ

by ಶಾಲಿನಿ ಕೆ. ಡಿ
August 9, 2026 - 8:11 pm
0

ವೋಟ್ (4)

ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ

by ಶಾಲಿನಿ ಕೆ. ಡಿ
August 9, 2026 - 6:42 pm
0

ವೋಟ್ (3)

ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ

by ಶಾಲಿನಿ ಕೆ. ಡಿ
August 9, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (5)
    ಜಾರ್ಖಂಡ್‌ನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ: 3 ಪರೀಕ್ಷೆ ರದ್ದುಪಡಿಸಲು ಸರ್ಕಾರ ಚಿಂತನೆ
    August 9, 2026 | 0
  • ವೋಟ್ (4)
    ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ
    August 9, 2026 | 0
  • ವೋಟ್ (3)
    ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ
    August 9, 2026 | 0
  • ವೋಟ್ (2)
    ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version