• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಭರ್ಜರಿ ಕಾರ್ಯಾಚರಣೆ: ₹3 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

admin by admin
February 7, 2026 - 6:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 07T182446.363

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ, ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಥೈಲ್ಯಾಂಡ್‌ನ ಪುಕೆಟ್ ಮತ್ತು ಮಲೇಶಿಯಾದಿಂದ ಬೆಂಗಳೂರಿಗೆ ಬಂದಿಳಿದಿದ್ದ ಮೂವರು ಪ್ರಯಾಣಿಕರ ಮೇಲೆ ಅಧಿಕಾರಿಗಳಿಗೆ ಅನುಮಾನ ಮೂಡಿತ್ತು. ಇಮಿಗ್ರೇಶನ್ ವಿಭಾಗದಲ್ಲಿ ಅವರ ಚಲನವಲನಗಳನ್ನು ಗಮನಿಸಿದಾಗ ಅವರು ಗಾಬರಿಗೊಂಡಿರುವುದು ಕಂಡುಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಕಸ್ಟಮ್ಸ್ ಅಧಿಕಾರಿಗಳು, ಮೂವರನ್ನು ತಡೆಹಿಡಿದು ಅವರ ಲಗೇಜ್ ಬ್ಯಾಗ್‌ಗಳನ್ನು ಕೂಲಂಕುಷವಾಗಿ ತಪಾಸಣೆ ನಡೆಸಿದರು.

RelatedPosts

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ADVERTISEMENT
ADVERTISEMENT
ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 8.5 ಕೆಜಿ ಹೈಡೋ ಗಾಂಜಾ

ಆರೋಪಿಗಳು ಅತ್ಯಂತ ಚಾಣಾಕ್ಷತನದಿಂದ ಲಗೇಜ್ ಬ್ಯಾಗ್‌ಗಳ ಒಳಗೆ ಗಾಂಜಾವನ್ನು ಪ್ಯಾಕೆಟ್‌ಗಳ ರೂಪದಲ್ಲಿ ಅಡಗಿಸಿಟ್ಟಿದ್ದರು. ತಪಾಸಣೆಯ ವೇಳೆ ಒಟ್ಟು 8.5 ಕೆಜಿ ತೂಕದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ತಳಿಯ ಗಾಂಜಾಕ್ಕೆ ಭಾರಿ ಬೇಡಿಕೆಯಿದ್ದು, ಇದರ ಒಟ್ಟು ಮೌಲ್ಯ ಅಂದಾಜು 3 ಕೋಟಿ ರೂಪಾಯಿ ಎಂದು ಲೆಕ್ಕ ಹಾಕಲಾಗಿದೆ.

ಹೈಡ್ರೋಪೋನಿಕ್ ಗಾಂಜಾ ಎಂದರೇನು?

ಸಾಮಾನ್ಯ ಗಾಂಜಾಕ್ಕಿಂತ ಇದು ಹೆಚ್ಚು ಪ್ರಬಲ ಮತ್ತು ದುಬಾರಿ. ಮಣ್ಣಿನ ಬದಲಿಗೆ ಪೋಷಕಾಂಶಯುಕ್ತ ದ್ರಾವಣದ ನೀರಿನಲ್ಲಿ (Hydroponics) ಬೆಳೆಯಲಾಗುವ ಈ ಗಾಂಜಾವು ವಿದೇಶಗಳಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾಗುತ್ತದೆ. ಬೆಂಗಳೂರಿನಲ್ಲಿ ನಡೆಯುವ ಹೈ-ಪ್ರೊಫೈಲ್ ಪಾರ್ಟಿಗಳನ್ನು ಗುರಿಯಾಗಿಸಿಕೊಂಡು ಇದನ್ನು ತರಲಾಗುತ್ತಿತ್ತು ಎಂದು ಶಂಕಿಸಲಾಗಿದೆ.

ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು

ಬಂಧಿತ ಮೂವರು ಪ್ರಯಾಣಿಕರ ವಿರುದ್ಧ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಮಾದಕವಸ್ತು ಕಳ್ಳಸಾಗಣೆ ಜಾಲದ ಹಿಂದೆ ಯಾರಿದ್ದಾರೆ ? ಬೆಂಗಳೂರಿನಲ್ಲಿ ಇದನ್ನು ಸ್ವೀಕರಿಸಬೇಕಿದ್ದವರು ಯಾರು ? ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (8)

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

by ಕವಿತಾ
September 22, 2026 - 3:32 pm
0

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

Your paragraph text 2026 09 22T134833.478

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 2:01 pm
0

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version