• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮೆರುಗು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2026 - 9:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 25T214627.477

ಬೆಂಗಳೂರು: ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೇ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಂಗಳೂರಿನ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಹೆಸರಿನ ಸುಂದರ ಹಾಗೂ ಬೃಹತ್ ಕಲಾತ್ಮಕ ಶಿಲ್ಪವನ್ನು ಲೋಕಾರ್ಪಣೆ ಮಾಡಲಾಗಿದೆ.

ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್‌) ಸಹಯೋಗದಲ್ಲಿ ಈ ಕಲಾಕೃತಿಯನ್ನು ಟರ್ಮಿನಲ್-2ರ ಮುಂಭಾಗದಲ್ಲಿ ಸ್ಥಾಪಿಸಲಾಗಿದೆ. ಸ್ಪೇನ್‌ನ ಖ್ಯಾತ ಕಲಾಕಾರ ಜೌಮೆ ಪ್ಲೆನ್ಸಾ ಅವರ ಕಲ್ಪನೆಯಲ್ಲಿ ಮೂಡಿಬಂದಿರುವ ಈ ಶಿಲ್ಪವು ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ.

RelatedPosts

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

ADVERTISEMENT
ADVERTISEMENT

ಭಾರತದಲ್ಲಿನ ಸ್ಪೇನ್ ರಾಯಭಾರಿ ಜುವಾನ್ ಆಂಟೋನಿಯೊ ಮಾರ್ಚ್ ಪೂಜೋಲ್ ಅವರು ಈ ಕಲಾಕೃತಿಯನ್ನು ಅಧಿಕೃತವಾಗಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಬಯೊಕಾನ್ ಗ್ರೂಪ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹರಿ ಮರಾರ್ ಮತ್ತು ಕಲಾಕೃತಿಯ ರೂವಾರಿ ಜೌಮೆ ಪ್ಲೆನ್ಸಾ ಉಪಸ್ಥಿತರಿದ್ದರು.

ಏನು ಈ ಕಲಾಕೃತಿಯ ವೈಶಿಷ್ಟ್ಯ?

ಬಣ್ಣ ಬಳಿದಿರುವ ಸ್ಟೇನ್‌ಲೆಸ್ ಸ್ಟೀಲ್ ಲೋಹದಿಂದ ಈ ಕಲಾಕೃತಿಯನ್ನು ನಿರ್ಮಿಸಲಾಗಿದ್ದು, ಇದು 500 x 319 x 375 ಸೆಂ.ಮೀ ಗಾತ್ರ ಹೊಂದಿದೆ. ಬೆಂಗಳೂರು ನಗರವು ಹೇಗೆ ಭಿನ್ನ-ವಿಭಿನ್ನ ಸಂಸ್ಕೃತಿಗಳು, ನಾವೀನ್ಯತೆ ಹಾಗೂ ಸೃಜನಶೀಲತೆಯ ಸಂಗಮವಾಗಿದೆ ಎಂಬುದನ್ನು ಈ ಕಲಾಕೃತಿ ಪ್ರತಿನಿಧಿಸುತ್ತದೆ. ಇದರ ಕಲಾವಿದ ಜೌಮೆ ಪ್ಲೆನ್ಸಾ ಅವರು ಶಿಕಾಗೊ, ನ್ಯೂಯಾರ್ಕ್, ಲಂಡನ್, ಟೋಕಿಯೊ, ಬಾರ್ಸಿಲೋನಾ, ಮ್ಯಾಡ್ರಿಡ್ ಸೇರಿದಂತೆ ಜಗತ್ತಿನ ಬಹುದೊಡ್ಡ ಮಹಾನಗರಗಳಲ್ಲಿ ತಮ್ಮ ಸಾರ್ವಜನಿಕ ಕಲಾಕೃತಿಗಳ ಮೂಲಕ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬಯೊಕಾನ್ ಗ್ರೂಪ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ, “ನಗರವೊಂದರ ಅಭಿವೃದ್ಧಿ ಎಂದರೆ ಕೇವಲ ಮೂಲಸೌಕರ್ಯಗಳಲ್ಲಿ ಹೂಡಿಕೆ ಮಾಡುವುದಲ್ಲ. ಕಲೆ ಮತ್ತು ಸಂಸ್ಕೃತಿಯಲ್ಲೂ ಹೂಡಿಕೆ ಮಾಡುವುದು ಅತ್ಯಗತ್ಯ ಎಂಬುದು ಬಯೊಕಾನ್ ಫೌಂಡೇಷನ್‌ನ ನಂಬಿಕೆಯಾಗಿದೆ. ಇಂತಹ ಸಾರ್ವಜನಿಕ ಕಲಾಕೃತಿಗಳು ನಾಗರಿಕರು ಬಳಸುವ ಸ್ಥಳಗಳಿಗೆ ಮಾನವೀಯತೆಯ ಸ್ಪರ್ಶ ನೀಡುತ್ತವೆ. ‘ಬೆಂಗಳೂರಿನ ಆತ್ಮ’ ಕಲಾತ್ಮಕ ಶಿಲ್ಪದ ಸ್ಥಾಪನೆಗೆ ಕೈಜೋಡಿಸಿರುವುದು ನಮಗೆ ಹೆಮ್ಮೆಯ ವಿಚಾರ,” ಎಂದು ತಿಳಿಸಿದರು.

ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮರಾರ್ ಪ್ರತಿಕ್ರಿಯಿಸಿ, “ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಕೇವಲ ಪ್ರಯಾಣದ ತಾಣವಾಗಿರಿಸದೆ ಸಾಂಸ್ಕೃತಿಕ ಹೆಬ್ಬಾಗಿಲಾಗಿ ಅಭಿವೃದ್ಧಿಪಡಿಸಲಾಗಿದೆ. ಇಲ್ಲಿ ಕಲೆ ಮತ್ತು ಮೂಲಸೌಕರ್ಯಗಳ ಅದ್ಭುತ ಸಮ್ಮಿಲನವಿದೆ. ಜೌಮೆ ಪ್ಲೆನ್ಸಾ ಅವರ ಈ ಕಲಾಕೃತಿಯು, ಜಾಗತಿಕವಾಗಿ ಸಂಪರ್ಕ ಹೊಂದಿರುವ ಜೊತೆಗೆ ನಮ್ಮ ಮೂಲ ವೈವಿಧ್ಯತೆಯನ್ನು ಎತ್ತಿಹಿಡಿಯುತ್ತದೆ. ದಿನನಿತ್ಯ ವಿಮಾನ ನಿಲ್ದಾಣದ ಮೂಲಕ ಹಾದುಹೋಗುವ ಲಕ್ಷಾಂತರ ದೇಶ-ವಿದೇಶಿ ಪ್ರಯಾಣಿಕರಿಗೆ ಈ ‘ಬೆಂಗಳೂರಿನ ಆತ್ಮ’ ಶಿಲ್ಪವು ಉದ್ಯಾನ ನಗರಿಯ ಮರೆಯಲಾಗದ ನೆನಪನ್ನು ಕಟ್ಟಿಕೊಡಲಿದೆ,” ಎಂದು ಹೇಳಿದರು.

ಬಯೊಕಾನ್ ಗ್ರೂಪ್‌ನ ಸಿಎಸ್‌ಆರ್ ವಿಭಾಗವಾದ ಬಯೊಕಾನ್ ಫೌಂಡೇಷನ್ ತನ್ನ ನಗರಾಭಿವೃದ್ಧಿ ಮತ್ತು ಪರಿಸರ ಸಂರಕ್ಷಣಾ ಕಾರ್ಯಕ್ರಮಗಳ ಭಾಗವಾಗಿ ಈ ಯೋಜನೆಗೆ ಬೆಂಬಲ ನೀಡಿದೆ.

ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ವಿಶಿಷ್ಟ ವಿನ್ಯಾಸ ಮತ್ತು ಕಲಾತ್ಮಕ ಅಭಿವ್ಯಕ್ತಿಯೊಂದಿಗೆ ಸಂಯೋಜಿಸುವ ಮೂಲಕ, ಬಿಎಲ್‌ಆರ್‌ ವಿಮಾನ ನಿಲ್ದಾಣವು ಈಗಾಗಲೇ ಸಾಂಸ್ಕೃತಿಕ ಹೆಬ್ಬಾಗಿಲಾಗಿ ಗುರುತಿಸಿಕೊಂಡಿದೆ. ಈ ಕಲಾಕೃತಿಯ ಸ್ಥಾಪನೆ ಇದಕ್ಕೆ ಮತ್ತಷ್ಟು ಮೆರುಗು ನೀಡಿದೆ. ಸ್ಕೈಟ್ರ್ಯಾಕ್ಸ್‌ನ 2026ರ ‘ವಿಶ್ವದ ಅತ್ಯುತ್ತಮ ಕಲಾ ವಿಮಾನ ನಿಲ್ದಾಣ’ ಶ್ರೇಯಾಂಕ ಪಟ್ಟಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣವು 8ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದ್ದು, ಇದು ಬಿಐಎಎಲ್‌ನ ಕಲಾ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಾಮಚಂದ್ರರೆಡ್ಡಿ (1)

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

by ಶಾಲಿನಿ ಕೆ. ಡಿ
April 25, 2026 - 11:27 pm
0

ರಾಮಚಂದ್ರರೆಡ್ಡಿ

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 25, 2026 - 11:09 pm
0

Untitled design 2026 04 25T223612.312

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

by ಶಾಲಿನಿ ಕೆ. ಡಿ
April 25, 2026 - 10:38 pm
0

Untitled design 2026 04 25T221657.278

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

by ಶಾಲಿನಿ ಕೆ. ಡಿ
April 25, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಾಮಚಂದ್ರರೆಡ್ಡಿ (1)
    ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್
    April 25, 2026 | 0
  • ರಾಮಚಂದ್ರರೆಡ್ಡಿ
    ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್
    April 25, 2026 | 0
  • Untitled design 2026 04 25T223612.312
    RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ
    April 25, 2026 | 0
  • Untitled design 2026 04 25T221657.278
    DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು
    April 25, 2026 | 0
  • Untitled design 2026 04 25T213236.964
    ರಕ್ಷಣಾ ವಲಯದಲ್ಲಿ ಜಪಾನ್ ಹೊಸ ಪರ್ವ: ಭಾರತದೊಂದಿಗೆ ಬಲಗೊಳ್ಳಲಿದೆಯೇ ಮಿಲಿಟರಿ ಸಂಬಂಧ ?
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version