• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಸಣ್ಣ ಸ್ಕರ್ಟ್‌ ಹಾಕಿದ್ರೆ ನಿನ್ನ ಮೇಲೆ ಅತ್ಯಾಚಾರ ಮಾಡ್ತೀನಿ’: ಆಟೋ ಚಾಲಕನಿಂದ ಯುವತಿಗೆ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2025 - 11:57 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 09T115549.928

ಬೆಂಗಳೂರು: ಬೆಂಗಳೂರು ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಇದೀಗ ಯುವತಿಯೊಬ್ಬಳು ಕೇವಲ ಸ್ಕರ್ಟ್ ಧರಿಸಿದ್ದಕ್ಕಾಗಿ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಹಾಕಿದ ಘಟನೆ ಇಂದಿರಾನಗರದಲ್ಲಿ ನಡೆದಿದೆ. ಈ ಘಟನೆಯನ್ನು ಆಕೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಂಡಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮತ್ತು ಆತಂಕವನ್ನು ಹುಟ್ಟುಹಾಕಿದೆ.

ಘಟನೆಯ ವಿವರ

RelatedPosts

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

ADVERTISEMENT
ADVERTISEMENT

ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಯುವತಿ ಮತ್ತು ಅವಳ ಸ್ನೇಹಿತ (ಯುವಕ) ಇಂದಿರಾನಗರಕ್ಕೆ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಆಟೋದಿಂದ ಇಳಿದ ಯುವತಿ ಮತ್ತು ಸ್ನೇಹಿತ ಅಲ್ಲಿಂದ ಹೊರಟರು. ಆದರೆ ಸ್ವಲ್ಪ ದೂರ ಹೋದ ಬಳಿಕ ಚಾಲಕ ಮತ್ತೆ ಬಂದು ಬಯ್ಯಲು ಆರಂಭಿಸಿದನು. “ಯಾಕೆ ಏನಾಯ್ತು ನಿಮಗೆ?” ಎಂದು ಸ್ನೇಹಿತ ಪ್ರಶ್ನಿಸಿದಾಗ, ಚಾಲಕ ನೇರವಾಗಿ ಯುವತಿಯತ್ತ ತಿರುಗಿ, “ಯಾಕೆ ಇಷ್ಟು ಸಣ್ಣ ಸ್ಕರ್ಟ್ ಹಾಕಿದ್ದೀಯಾ?” ಎಂದು ಕೇಳಿದನು.

ಇದಕ್ಕೆ ಸ್ನೇಹಿತ ತಕ್ಷಣವೇ ಉತ್ತರಿಸಿದನು, “ಅದು ಅವಳ ಇಷ್ಟ. ಅವಳಿಗೆ ಹೇಗೆ ಬೇಕೋ ಹಾಗೆ ಬಟ್ಟೆ ಹಾಕುತ್ತಾಳೆ, ನಿಮಗೇನು ಕಷ್ಟ?” ಎಂದನು. ಆದರೆ ಆಟೋ ಚಾಲಕ, “ಅವಳು ಇದೇ ತರಹದ ಬಟ್ಟೆ ಧರಿಸಿದರೆ ಜನರು ಅವಳ ಮೇಲೆ ಅತ್ಯಾಚಾರ ಮಾಡುತ್ತಾರೆ. ನಾನು ಕೂಡ ಆಕೆಯ ಮೇಲೆ ರೇಪ್ ಮಾಡಿಬಿಡ್ತೇನೆ!” ಎಂದು ಹೇಳಿದನು. ಈ ಮಾತುಗಳು ಯುವತಿ ಮತ್ತು ಸ್ನೇಹಿತರನ್ನು ಬೆಚ್ಚಿಬೀಳಿಸಿದವು. ಮಧ್ಯಾಹ್ನದ ಬಿಸಿಲಿನಲ್ಲಿ, ಜನಸಂದಣಿ ಇರುವ ಪ್ರದೇಶದಲ್ಲಿ, ಯುವಕನ ಸಮ್ಮುಖದಲ್ಲೇ ಇಂತಹ ದೌರ್ಜನ್ಯಕ್ಕೆ ಒಳಗಾಗಿರುವುದು ನಿಜಕ್ಕೂ ಆತಂಕದ ಸಂಗತಿ.

ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಸುತ್ತಮುತ್ತಲಿನ ಜನರು ಸೇರಲು ಶುರುವಾಯಿತು. ಗುಂಪು ಕೂಡುತ್ತಿದ್ದಂತೆ ಚಾಲಕ ಹೆದರಿ ಅಲ್ಲಿಂದ ತಪ್ಪಿಸಿಕೊಂಡು ಹೋದನು. ಯುವತಿಯು ತನ್ನ ಅನುಭವವನ್ನು ಹಂಚಿಕೊಳ್ಳುತ್ತಾ, “ಮಧ್ಯಾಹ್ನದ ಹೊತ್ತಿನಲ್ಲಿ, ಜನ ಸಂದಣಿ ಇರುವ ಸ್ಥಳದಲ್ಲಿ, ಅದು ಕೂಡ ಒಬ್ಬ ಯುವಕನು ಇರುವಾಗಲೇ, ಒಂದು ಹೆಣ್ಣಿನ ಮೇಲೆ ಈ ರೀತಿಯ ದೌರ್ಜನ್ಯ ನಡೆಸಿರುವುದು ನಿಜಕ್ಕೂ ಆತಂಕ ಮೂಡಿಸಿದೆ” ಎಂದು ಬರೆದುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T232758.895

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

by Hemanth Kumar S
June 1, 2026 - 11:28 pm
0

Untitled design 2026 06 01T231838.798

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

by ಶಾಲಿನಿ ಕೆ. ಡಿ
June 1, 2026 - 11:19 pm
0

Untitled design 2026 06 01T231427.668

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

by ಶಾಲಿನಿ ಕೆ. ಡಿ
June 1, 2026 - 11:15 pm
0

Untitled design 2026 06 01T225759.757

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

by ಶಾಲಿನಿ ಕೆ. ಡಿ
June 1, 2026 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 01T232758.895
    ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?
    June 1, 2026 | 0
  • Untitled design 2026 06 01T231838.798
    ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!
    June 1, 2026 | 0
  • Untitled design 2026 06 01T231427.668
    “ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು
    June 1, 2026 | 0
  • Untitled design 2026 06 01T225759.757
    ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!
    June 1, 2026 | 0
  • Untitled design 2026 06 01T224606.674
    ಹಾಟ್..ಬ್ಯೂಟಿಫುಲ್ ಎಂದು ಮೆಸೇಜ್ ಮಾಡುತ್ತಿದ್ದ ರಾಜಸ್ಥಾನ ರಾಯಲ್ಸ್ ಕ್ರಿಕೆಟಿಗ; ನಟಿ ನೆಹಾಲ್ ಆರೋಪ
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version