• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಟೋ ಚಾಲಕರಿಗೆ ಹುಷಾರ್: ದುಪ್ಪಟ್ಟು ಹಣ ವಸೂಲಿಗೆ ಪರ್ಮಿಟ್ ರದ್ದು!

ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 28, 2025 - 4:54 pm
in ಕರ್ನಾಟಕ
0 0
0
14

ಬೆಂಗಳೂರಿನ ಆಟೋ ಚಾಲಕರಿಂದ ಪ್ರಯಾಣಿಕರಿಗೆ ದುಪ್ಪಟ್ಟು ದರ ವಸೂಲಿಯ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಆಟೋ ಚಾಲಕರು ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವುದು, ಪ್ರಯಾಣಿಕರೊಂದಿಗೆ ಕಿರಿಕ್ ಮಾಡುವುದು ಸೇರಿದಂತೆ ಹಲವು ದೂರುಗಳು ಸಾರ್ವಜನಿಕರಿಂದ ಬಂದಿವೆ. ಈ ಸಮಸ್ಯೆಗೆ ಕಡಿವಾಣ ಹಾಕಲು ಸರ್ಕಾರ ಗಟ್ಟಿಯಾಗಿ ನಿಂತಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಆಟೋ ಚಾಲಕರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. “ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಆಟೋ ಚಾಲಕರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ದೂರುಗಳು ಬಂದರೆ, ಆ ಚಾಲಕರ ಪರ್ಮಿಟ್ ರದ್ದು ಮಾಡಬೇಕು ಮತ್ತು ಕಾನೂನು ಕ್ರಮ ಜರುಗಿಸಬೇಕು,” ಎಂದು ಸಾರಿಗೆ ಇಲಾಖೆ ಆಯುಕ್ತರಿಗೆ ಸಚಿವರು ಆದೇಶಿಸಿದ್ದಾರೆ.

RelatedPosts

ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ

ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ

ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಆಟೋ ಚಾಲಕರು ಕನಿಷ್ಠ 100 ರೂಪಾಯಿ ಶುಲ್ಕವನ್ನು ಬೇಡಿಕೆಯಿಡುವುದು ಸಾಮಾನ್ಯವಾಗಿದೆ. ಕೆಲವೊಮ್ಮೆ ದರದ ವಿಚಾರವಾಗಿ ಪ್ರಯಾಣಿಕರೊಂದಿಗೆ ವಾಗ್ವಾದ ಮಾಡುವ ಘಟನೆಗಳು ವರದಿಯಾಗಿವೆ. ಈ ದೂರುಗಳ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತ ಕಾಪಾಡುವ ದೃಷ್ಟಿಯಿಂದ ಸಾರಿಗೆ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಆಟೋ ಚಾಲಕರಿಂದ ಹೆಚ್ಚಿನ ದರ ವಸೂಲಿಯ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಸಾರಿಗೆ ಇಲಾಖೆ ಕಟಿಬದ್ಧವಾಗಿದೆ. ಸಾರ್ವಜನಿಕರು ತಮ್ಮ ದೂರುಗಳನ್ನು ಸಾರಿಗೆ ಇಲಾಖೆಗೆ ಸಲ್ಲಿಸಬಹುದು, ಇದಕ್ಕೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಈ ಘಟನೆಯಿಂದ ಸಾರ್ವಜನಿಕರಲ್ಲಿ ಆಟೋ ಚಾಲಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಚರ್ಚೆಯ ಕೇಂದ್ರಬಿಂದುವಾಗಿದೆ. ಕಾನೂನಿನ ಕಟ್ಟುನಿಟ್ಟಾದ ಅನುಷ್ಠಾನದ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಜನರ ಒತ್ತಾಯವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T084540.916

ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ

by ಯಶಸ್ವಿನಿ ಎಂ
February 19, 2026 - 8:46 am
0

Untitled design 2026 02 19T082020.312

ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ

by ಯಶಸ್ವಿನಿ ಎಂ
February 19, 2026 - 8:25 am
0

Untitled design 2026 02 19T080117.702

AI ಶೃಂಗಸಭೆ: 24 ಗಂಟೆಗಳಲ್ಲಿ 2.5 ಲಕ್ಷ ಎಐ ಪ್ರತಿಜ್ಞೆಗಳೊಂದಿಗೆ ಗಿನ್ನೆಸ್ ದಾಖಲೆ ಬರೆದ ಭಾರತ

by ಯಶಸ್ವಿನಿ ಎಂ
February 19, 2026 - 8:05 am
0

Untitled design 2026 02 19T072116.906

ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್

by ಯಶಸ್ವಿನಿ ಎಂ
February 19, 2026 - 7:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T084540.916
    ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ
    February 19, 2026 | 0
  • Untitled design 2026 02 19T082020.312
    ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ
    February 19, 2026 | 0
  • Untitled design 2026 02 19T072116.906
    ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್
    February 19, 2026 | 0
  • Untitled design 2026 02 18T224758.818
    ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!
    February 18, 2026 | 0
  • Untitled design 2026 02 18T212141.989
    ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version