• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಧ್ಯಪ್ರಾಚ್ಯ ಯುದ್ಧದ ಹೊಡೆತ: ಬೆಂಗಳೂರಲ್ಲಿ ಶೇ 80 ರಷ್ಟು ಗ್ಯಾಸ್ ಬಂಕ್‌ಗಳು ಬಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 6, 2026 - 12:32 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 06T123153.357

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 6: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದಿಂದಾಗಿ ಕಚ್ಚಾ ತೈಲ ಪೂರೈಕೆ ಸರಪಳಿ ಅಸ್ತವ್ಯಸ್ತಗೊಂಡಿದೆ. ಇದರ ನೇರ ಪರಿಣಾಮ ಬೆಂಗಳೂರು ನಗರದ ಆಟೋ ಮತ್ತು ಸಿಎನ್‌ಜಿ ಕಾರು ಚಾಲಕರ ಬದುಕಿನ ಮೇಲೆ ಬಿದ್ದಿದೆ. ಕರ್ನಾಟಕದಲ್ಲಿ ಖಾಸಗಿ ಕಂಪನಿಗಳು ನಡೆಸುತ್ತಿದ್ದ 300 ಕ್ಕೂ ಹೆಚ್ಚು ಗ್ಯಾಸ್ ಪಂಪ್‌ಗಳ ಪೈಕಿ ಶೇಕಡ 80ರಷ್ಟು (ಸುಮಾರು 240 ಪಂಪ್‌ಗಳು) ಬಾಗಿಲು ಹಾಕಿವೆ. ಪರಿಣಾಮ, ನಗರದಾದ್ಯಂತ ಆಟೋ ಮತ್ತು ಸಿಎನ್‌ಜಿ ವಾಹನಗಳ ಸರತಿ ಸಾಲುಗಳು ಕಿಲೋಮೀಟರ್‌ಗಳವರೆಗೆ ನಿಂತಿವೆ.

LPG ಕೊರತೆ: ಕಾರಣವೇನು?

ಹಾರ್ಮುಜ್ ಜಲಸಂಧಿ ಮುಚ್ಚಲಾಗಿದ್ದು, ಜಾಗತಿಕ ಎಲ್‌ಪಿಜಿ (ಆಟೋ ಗ್ಯಾಸ್) ಪೂರೈಕೆಗೆ ತೀವ್ರ ಏಟು ಬಿದ್ದಿದೆ. ಅಮೆರಿಕ ಮತ್ತು ಇಸ್ರೇಲ್ ನಿರ್ಬಂಧಗಳನ್ನು ಬಿಗಿಗೊಳಿಸಿದ್ದು, ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಸಾಗಣೆ ನಿಧಾನಗೊಂಡಿದೆ. ಬೆಂಗಳೂರಿಗೆ ಪ್ರತಿದಿನ ಬೇಕಾಗುವ ಎಲ್‌ಪಿಜಿಯ ಸರಿಸುಮಾರು ಅರ್ಧದಷ್ಟು ಪ್ರಮಾಣ ಮಾತ್ರ ಸರಬರಾಜಾಗುತ್ತಿದೆ. ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಮೊದಲು ತಮ್ಮ ಸ್ವಂತ ಬಂಕ್‌ಗಳಿಗೆ ಆದ್ಯತೆ ನೀಡುತ್ತಿರುವುದರಿಂದ, ಖಾಸಗಿ ಪಂಪ್‌ಗಳು ಖಾಲಿಯಾಗುತ್ತಿವೆ.

ಕರ್ನಾಟಕದ ಗ್ಯಾಸ್ ಪಂಪ್‌ಗಳ ಸ್ಥಿತಿ

ಕರ್ನಾಟಕದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು (IOCL, BPCL, HPCL) ಸೇರಿ ಒಟ್ಟು 72 ಗ್ಯಾಸ್ ಬಂಕ್‌ಗಳನ್ನು ನಡೆಸುತ್ತಿವೆ. ಇವುಗಳಲ್ಲಿ IOCL (ಇಂಡಿಯನ್ ಆಯಿಲ್) 55 ಕೇಂದ್ರಗಳನ್ನು ಹೊಂದಿದೆ. ಈ ಕಂಪನಿಗಳ ಬಂಕ್‌ಗಳಲ್ಲಿ ಸೀಮಿತ ಪ್ರಮಾಣದಲ್ಲಿ ಗ್ಯಾಸ್ ಲಭ್ಯವಿದೆ. ಆದರೆ ನಗರದಾದ್ಯಂತ 300 ಕ್ಕೂ ಹೆಚ್ಚು ಖಾಸಗಿ ಬಂಕ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಅವುಗಳಲ್ಲಿ ಶೇ.80ರಷ್ಟು ಈಗ ಮುಚ್ಚಿದ್ದು, ಉಳಿದ 20% ಕೂಡ “ನೋ ಸ್ಟಾಕ್” ಫಲಕ ಹೊತ್ತಿವೆ.

ಚಾಲಕರ ಪರದಾಟ ಮುಂದುವರಿದಿದೆ

ಬಸವೇಶ್ವರ ನಗರ, ಶೇಷಾದ್ರಿಪುರ, ಮೈಸೂರು ರಸ್ತೆ, ಕೆಂಗೇರಿ, ಜಯನಗರ, ಕೆ.ಆರ್ ಪುರಂ ಸೇರಿದಂತೆ ನಗರದ ಬಹುತೇಕ ಗ್ಯಾಸ್ ಬಂಕ್‌ಗಳ ಎದುರು ನೂರಾರು ಆಟೋಗಳು ಮತ್ತು ಸಿಎನ್‌ಜಿ ಚಾಲಿತ ಕಾರುಗಳು ಸರತಿ ಸಾಲಿನಲ್ಲಿ ಕಾಣಿಸುತ್ತಿವೆ. ಚಾಲಕರು ಎರಡು-ಮೂರು ಗಂಟೆಗಳ ಕಾಲ ಕಾಯಬೇಕಾಗುತ್ತಿದೆ. ಕೆಲವರು 10-12 ಕಿಲೋಮೀಟರ್ ದೂರದವರೆಗೆ ಅಲೆಯಬೇಕಾಗಿದೆ..

ಬೆಲೆ ವ್ಯತ್ಯಾಸ ಮತ್ತು ದಟ್ಟಣೆ

IOCL ನಂತಹ ಸರ್ಕಾರಿ ಬಂಕ್‌ಗಳಲ್ಲಿ ಆಟೋ ಗ್ಯಾಸ್ ದರ ₹89.52 ಪ್ರತಿ ಲೀಟರ್ ಆಗಿದೆ. ಆದರೆ ಖಾಸಗಿ ಬಂಕ್‌ಗಳು ಕೊರತೆಯನ್ನು ಬಂಡವಾಳ ಮಾಡಿಕೊಂಡು ₹99 ರಿಂದ ₹105 ವರೆಗೆ ದರ ನಿಗದಿಪಡಿಸಿವೆ. ಕಡಿಮೆ ದರದ IOCL ಬಂಕ್‌ಗಳಲ್ಲಿ ದಟ್ಟಣೆ ಅತಿಯಾಗಿದ್ದರೆ, ಹೆಚ್ಚಿನ ದರದ ಖಾಸಗಿ ಬಂಕ್‌ಗಳಲ್ಲೂ ಸಾಕಷ್ಟು ಸ್ಟಾಕ್ ಇಲ್ಲ.

ಸರ್ಕಾರಿ ಬಂಕ್‌ಗಳಲ್ಲಿ ಸ್ಟಾಕ್ ಕೂಡ ಒಂದು ವಾರದಲ್ಲಿ ಖಾಲಿಯಾಗುವ ಸಾಧ್ಯತೆ ಇದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಂತೆ ಆಟೋ ಗ್ಯಾಸ್ ಬೆಲೆಯೂ ಶೀಘ್ರದಲ್ಲೇ ಏರುವ ನಿರೀಕ್ಷೆಯಿದೆ. ಚಾಲಕರು ತಮ್ಮ ದೈನಂದಿನ ಪ್ರಯಾಣವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version