• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಲ್‌ಪಿಜಿ ಅಭಾವ: ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2026 - 9:25 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 04T091254.859

ಬೆಂಗಳೂರು, ಏಪ್ರಿಲ್ 4: ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಆಟೋ ಗ್ಯಾಸ್ (ಎಲ್‌ಪಿಜಿ) ತೀವ್ರ ಅಭಾವ ಉಂಟಾಗಿದೆ. ಗ್ಯಾಸ್ ಬಂಕ್‌ನವರು ದುಬಾರಿ ದರ ವಸೂಲಿ ಮಾಡುತ್ತಿರುವುದರಿಂದ ಬೆಂಗಳೂರಿನ ಕೆಲ ಆಟೋ ಚಾಲಕರು ಪ್ರಯಾಣಿಕರಿಂದ ಶೇಕಡಾ 10 ರಷ್ಟು ಹೆಚ್ಚುವರಿ ಬಾಡಿಗೆ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಶುಕ್ರವಾರ ನಗರದ ಹಲವು ಕಡೆಗಳಲ್ಲಿ ‘ಬೆಂಗಳೂರು ಆಟೋ ಸೇನೆ’ ಹೆಸರಿನಲ್ಲಿ ಮೀಟರ್ ಬಳಿ ಬೋರ್ಡ್‌ಗಳನ್ನು ಹಾಕಲಾಗಿತ್ತು.

ಗ್ಯಾಸ್‌ಗಾಗಿ ಚಾಲಕರ ಪರದಾಟ

RelatedPosts

ಬಂಗಾರ ಖರೀದಿಸುವ ಮುನ್ನ ಇಂದಿನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ; ಇಲ್ಲಿದೆ ದರ ವಿವರ

ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ಗೆ ಬಿಗ್‌ ಟ್ವಿಸ್ಟ್: ವಿಡಿಯೋ ಇದೆ, ಆದರೆ ನಾನು ಮಾಡಿಲ್ಲ ಎಂದ ಸಮೀರ್

ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಬೆಂಗಳೂರು ಸೇರಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ADVERTISEMENT
ADVERTISEMENT

ಲಗ್ಗೆರೆ ಬಳಿಯ ಎಲ್‌ಪಿಜಿ ಬಂಕ್‌ನಲ್ಲಿ ಗುರುವಾರ ಸಂಜೆಯಿಂದಲೂ 800ಕ್ಕೂ ಅಧಿಕ ಆಟೋಗಳು ಸರದಿಯಲ್ಲಿ ನಿಂತಿದ್ದವು. ಶುಕ್ರವಾರ ಮಧ್ಯಾಹ್ನದವರೆಗೂ ಚಾಲಕರು ಗ್ಯಾಸ್‌ಗಾಗಿ ಕಾಯುತ್ತಿದ್ದರು. ಅದೇ ರೀತಿ ಬಿಳೇಕಳ್ಳಿಯ ವಿಜಯಾ ಬ್ಯಾಂಕ್ ಲೇಔಟ್ ಮತ್ತು ನಂದಿನಿ ಲೇಔಟ್‌ನಲ್ಲೂ ಆಟೋಗಳ ಬೃಹತ್ ಸಾಲು ಕಂಡುಬಂತು. ‘ಹೆಂಡತಿ-ಮಕ್ಕಳನ್ನು ಮನೆಯಲ್ಲಿ ಬಿಟ್ಟು ಬೆಳಗ್ಗೆ 4 ಗಂಟೆಗೇ ಆಗಮಿಸಿ ಗ್ಯಾಸ್‌ಗಾಗಿ ಕಾಯುತ್ತಿದ್ದೇವೆ’ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಹೇಳಿಕೆಗೆ ಆಕ್ರೋಶ

ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ‘ಆಟೋ ಎಲ್‌ಪಿಜಿಗೆ ಅಭಾವವಿಲ್ಲ’ ಎಂದು ಹೇಳಿಕೆ ನೀಡಿರುವುದಕ್ಕೆ ಆಟೋ ಚಾಲಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ವಿರುದ್ಧವೇ ವಿಡಿಯೋ ಮಾಡಿ, ಗ್ಯಾಸ್ ಕೊರತೆಯ ನೈಜತೆಯನ್ನು ತೋರಿಸಿಕೊಟ್ಟಿದ್ದಾರೆ. ‘ಸಚಿವರು ಒಮ್ಮೆ ಇಲ್ಲಿಗೆ ಬಂದು ನೋಡಲಿ, ನಮ್ಮ ಪಾಡು ಅವರಿಗೆ ಅರ್ಥವಾಗುತ್ತದೆ’ ಎಂದು ಚಾಲಕರು ಹೇಳಿದ್ದಾರೆ.

ಲೀಟರ್‌ಗೆ 135 ರೂ. ದರ ವಸೂಲಿ

ಕೆಲ ಗ್ಯಾಸ್ ಏಜೆನ್ಸಿಗಳು ಅಭಾವವನ್ನೇ ಬಂಡವಾಳ ಮಾಡಿಕೊಂಡು ಮನಸ್ಸಿಗೆ ಬಂದಂತೆ ದರ ವಸೂಲಿ ಮಾಡುತ್ತಿವೆ. ವರ್ತೂರು ಕೋಡಿ ಬಳಿಯ ಎಲ್‌ಪಿಜಿ ಬಂಕ್‌ವೊಂದರಲ್ಲಿ ಲೀಟರ್‌ಗೆ 135 ರೂಪಾಯಿ ದರ ನಿಗದಿ ಮಾಡಲಾಗಿತ್ತು. ಚಾಲಕರು ಪ್ರಶ್ನಿಸಿದಾಗ, ‘ಬೇಕಾದರೆ ಹಾಕಿಸಿಕೊಳ್ಳಿ, ಇಲ್ಲದಿದ್ದರೆ ನಡಿಯಿರಿ’ ಎಂದು ನಿರ್ಲಕ್ಷ್ಯ ತೋರಿಸಲಾಗಿದೆ.

ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ 2 ಕಿಮೀ ಸರದಿ

ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಆಟೋ ಗ್ಯಾಸ್ ಸ್ಟೇಷನ್ ಬಳಿ ಗುರುವಾರ ರಾತ್ರಿಯಿಂದಲೇ ಸುಮಾರು ಎರಡು ಕಿಲೋಮೀಟರ್ ಉದ್ದದ ಸರದಿ ಸಾಲು ನಿಂತಿತ್ತು. ಆಟೋಗಳಿಗೆ 200 ರೂ. ಮತ್ತು ಕಾರುಗಳಿಗೆ 500 ರೂ. ಮೌಲ್ಯದ ಗ್ಯಾಸ್ ಮಾತ್ರ ತುಂಬಿಸಲು ಅವಕಾಶ ನೀಡಲಾಗಿತ್ತು. ಗ್ಯಾಸ್ ಗಾಗಿ ಮುಗಿಬಿದ್ದ ಚಾಲಕರನ್ನು ನಿಯಂತ್ರಿಸಲು ಏಜೆನ್ಸಿ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

‘ಹೋಟೆಲಿಗೆ ಅನುಮತಿ, ನಮಗಿಲ್ಲ’

ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಾದಾಗ ಹೋಟೆಲ್‌ನವರು ತಿನಿಸುಗಳ ದರ ಏರಿಸುತ್ತಾರೆ. ಆದರೆ ನಾವು ಹೆಚ್ಚುವರಿ ಬಾಡಿಗೆ ಕೇಳಿದರೆ ಸಾರ್ವಜನಿಕರು ಪೊಲೀಸರಿಗೆ ದೂರು ನೀಡುತ್ತಾರೆ. ಹೀಗಾದರೆ ನಮ್ಮ ಜೀವನ ನಿರ್ವಹಣೆ ಹೇಗೆ? ಎಂದು ಚಾಲಕರು ವ್ಯಥೆ ವ್ಯಕ್ತಪಡಿಸಿದ್ದಾರೆ.ಈ ಪರಿಸ್ಥಿತಿಯಲ್ಲಿ 10% ಹೆಚ್ಚುವರಿ ಬಾಡಿಗೆ ಕೇಳುವುದು ಅನಿವಾರ್ಯವಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 04T103928.870

ಬಂಗಾರ ಖರೀದಿಸುವ ಮುನ್ನ ಇಂದಿನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ; ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
April 4, 2026 - 10:42 am
0

Untitled design 2026 04 04T102232.679

ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR

by ಶಾಲಿನಿ ಕೆ. ಡಿ
April 4, 2026 - 10:24 am
0

Untitled design 2026 04 04T091254.859

ಎಲ್‌ಪಿಜಿ ಅಭಾವ: ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ಕೇಳುತ್ತಿರುವ ಆಟೋ ಚಾಲಕರು

by ಶಾಲಿನಿ ಕೆ. ಡಿ
April 4, 2026 - 9:25 am
0

Untitled design 2026 04 04T085932.651

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ಗೆ ಬಿಗ್‌ ಟ್ವಿಸ್ಟ್: ವಿಡಿಯೋ ಇದೆ, ಆದರೆ ನಾನು ಮಾಡಿಲ್ಲ ಎಂದ ಸಮೀರ್

by ಶಾಲಿನಿ ಕೆ. ಡಿ
April 4, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 04T103928.870
    ಬಂಗಾರ ಖರೀದಿಸುವ ಮುನ್ನ ಇಂದಿನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ; ಇಲ್ಲಿದೆ ದರ ವಿವರ
    April 4, 2026 | 0
  • Untitled design 2026 04 04T102232.679
    ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR
    April 4, 2026 | 0
  • Untitled design 2026 04 04T085932.651
    ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ಗೆ ಬಿಗ್‌ ಟ್ವಿಸ್ಟ್: ವಿಡಿಯೋ ಇದೆ, ಆದರೆ ನಾನು ಮಾಡಿಲ್ಲ ಎಂದ ಸಮೀರ್
    April 4, 2026 | 0
  • Untitled design 2026 04 04T082850.508
    ಕರ್ನಾಟಕದ ಹಲವೆಡೆ ಮಳೆ ಆರ್ಭಟ: ಬೆಂಗಳೂರು ಸೇರಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    April 4, 2026 | 0
  • Untitled design 2026 04 04T080821.911
    ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: ಮನೆ ಕುಸಿದು 8 ಜನರ ದುರ್ಮರಣ
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version