• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2026 - 9:18 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಅಲರ್ಟ್ (4)

RelatedPosts

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು

ಬೆಂಗಳೂರು: ಬೆಂಗಳೂರಿನ ಬ್ರೂಕ್ ಫೀಲ್ಡ್‌ನಲ್ಲಿರುವ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಹೆಚ್‌‌‌ಎಎಲ್‌ (HAL) ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮೂವರು ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

CAPGEMINI TECHNOLOGY SERVICES ಕಂಪನಿಯ ಉದ್ಯೋಗಿಗಳ ಮಕ್ಕಳ ಆರೈಕೆಗಾಗಿ ಬ್ರೂಕ್ ಫೀಲ್ಡ್‌ನಲ್ಲಿ ಬೇಬಿ ಕೇರ್ ಸೆಂಟರ್ ಅನ್ನು ತೆರೆಯಲಾಗಿತ್ತು. ಕೆಲಸ ಮಾಡುವ ಪೋಷಕರು ತಮ್ಮ ಮಕ್ಕಳನ್ನು ಇಲ್ಲಿ ಬಿಟ್ಟು ಹೋಗುತ್ತಿದ್ದು, ಕೆಲಸ ಮುಗಿದ ಬಳಿಕ ಕರೆದೊಯ್ಯುತ್ತಿದ್ದರು. ಕಂಪನಿಯು ಸ್ವತಃ ಈ ಕೇಂದ್ರಕ್ಕೆ ಸಿಬ್ಬಂದಿಯನ್ನು ನಿಯೋಜನೆ ಮಾಡಿತ್ತು.

ಆದರೆ, ಇತ್ತೀಚೆಗೆ ಈ ಬೇಬಿ ಕೇರ್ ಒಳಗಡೆ ನಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಕೇಂದ್ರದಲ್ಲಿ ಕೆಲಸ ಮಾಡುವ ಆಯಾಗಳು ಮಕ್ಕಳಿಗೆ ದೈಹಿಕವಾಗಿ ಹಿಂಸೆ ನೀಡಿ, ವಿಕೃತಿಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆಯಾಗಳು ಮಕ್ಕಳನ್ನು ಹೊಡೆಯುವುದು, ಎತ್ತಿ ಎಸೆಯುವುದು ಮತ್ತು ಕಿರುಚಾಡುವ ದೃಶ್ಯಗಳು ಕಂಡುಬಂದಿವೆ. ಇದು ಮಕ್ಕಳ ಪೋಷಕರು ಮತ್ತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸರ ಕಾರ್ಯಾಚರಣೆ

ವಿಡಿಯೋ ವೈರಲ್ ಆದ ಕೂಡಲೇ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಅವರು ಹಾಲ್ (ಹೆಚ್‌‌‌ಎಎಲ್‌) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಿಎನ್ಎಸ್ ಮತ್ತು ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಂಜುಳ, ವಿಜಯಲಕ್ಷ್ಮೀ, ಭವಾನಿ, ಸಿಂಧು ಮತ್ತು ಬಿಂದು ಎಂಬ ಐವರು ಆಯಾಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ವೈರಲ್ ಆದ ವಿಡಿಯೋ ಹಳೆಯದು ಎಂದು ಪೊಲೀಸರಿಗೆ ತಿಳಿದುಬಂದಿದೆ. ಆದರೂ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಹಿನ್ನೆಲೆ, ವಿಡಿಯೋದಲ್ಲಿ ಕಂಡುಬಂದ ಮೂವರು ಸಿಬ್ಬಂದಿಗೆ ಹಾಲ್ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಇದರೊಂದಿಗೆ, ಬೇಬಿ ಕೇರ್ ಕೇಂದ್ರದ ನಿರ್ವಹಣಾ ವಿಭಾಗ ಮತ್ತು CAPGEMINI ಕಂಪನಿಯ ಆಡಳಿತ ವಿಭಾಗಕ್ಕೂ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. 

ಸದ್ಯ ಈ ಬೇಬಿ ಕೇರ್ ಸೆಂಟರ್‌ನಲ್ಲಿ 18 ಮಕ್ಕಳು ಇದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಕಂಪನಿಯು ತಕ್ಷಣ ಕಾರ್ಯಪ್ರವೃತ್ತವಾಗಿ, ಅಲ್ಲಿನ ಸಿಬ್ಬಂದಿಯನ್ನು ಬದಲಾಯಿಸಿ ಹೊಸ ಆಯಾಗಳನ್ನು ನಿಯೋಜಿಸಿದೆ. ಹೊಸ ಸಿಬ್ಬಂದಿ ಇದೀಗ ಮಕ್ಕಳ ಆರೈಕೆಯಲ್ಲಿ ತೊಡಗಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T184031.184
    ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ
    October 6, 2026 | 0
  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • Untitled design 2026 10 06T162317.126
    ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version