• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಹನ ಸವಾರರ ಗಮನಕ್ಕೆ: ಬಕ್ರೀದ್ ಹಿನ್ನೆಲೆ ಈ ರಸ್ತೆಗಳು ಬಂದ್..ಇಲ್ಲಿದೆ ಪರ್ಯಾಯ ಮಾರ್ಗಗಳ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 9:26 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 28T092514.128

ಬೆಂಗಳೂರು, ಮೇ 28: ರಾಜಧಾನಿ ಬೆಂಗಳೂರಿನಲ್ಲಿ ಇಂದು (ಗುರುವಾರ) ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಅಂಗವಾಗಿ ನಗರದ ಪ್ರಮುಖ ಮೈದಾನಗಳು ಹಾಗೂ ಮಸೀದಿಗಳಲ್ಲಿ ಬೃಹತ್ ಸಾಮೂಹಿಕ ಪ್ರಾರ್ಥನೆಗಳು ಆಯೋಜನೆಗೊಂಡಿವೆ. ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ನಗರದ ಹಲವಾರು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಬೆಂಗಳೂರು ಸಂಚಾರ ಪೊಲೀಸರು ಸವಾರರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕೆಜಿ ಹಳ್ಳಿ, ಪುಲಿಕೇಶಿನಗರ, ಚಾಮರಾಜಪೇಟೆ, ಆರ್‌ಟಿ ನಗರ, ಮೈಕೋ ಲೇಔಟ್ ಹಾಗೂ ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ. ಸಾವಿರಾರು ಮಂದಿ ಪ್ರಾರ್ಥನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿರುವುದರಿಂದ ನಗರದಲ್ಲಿ ಭಾರಿ ಟ್ರಾಫಿಕ್ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. 

RelatedPosts

ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?

ಇಂದೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ರಾಜೀನಾಮೆ?

ರಾಜಸ್ಥಾನ್ ಅಬ್ಬರಕ್ಕೆ ಸನ್‌ರೈಸರ್ಸ್ ಔಟ್: ಕಣ್ಣೀರಿಟ್ಟ ಕಾವ್ಯ ಮಾರನ್ ವಿಡಿಯೋ ವೈರಲ್

ADVERTISEMENT
ADVERTISEMENT
ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಸಂಚಾರ ಬಂದ್

ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗಿನ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಲಾಗಿದೆ. ಶಿವಾಜಿನಗರಕ್ಕೆ ತೆರಳುವವರು ಹೆಣ್ಣೂರು ಜಂಕ್ಷನ್, ಎಚ್‌ಬಿಆರ್ 80 ಅಡಿ ರಸ್ತೆ ಹಾಗೂ ಲಿಂಗರಾಜಪುರ ಮೇಲ್ಸೇತುವೆ ಮಾರ್ಗ ಬಳಸಬಹುದು. ಶಿವಾಜಿನಗರದಿಂದ ನಾಗವಾರ ಕಡೆಗೆ ತೆರಳುವವರು ಕೋಲ್ಸ್ ರಸ್ತೆ ಮತ್ತು ವೀಲರ್ಸ್ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ಚಾಮರಾಜಪೇಟೆ ಭಾಗದಲ್ಲಿ ಟ್ರಾಫಿಕ್ ವ್ಯತ್ಯಯ

ಬಿ.ಬಿ. ಜಂಕ್ಷನ್ ಹಾಗೂ ಚಾಮರಾಜಪೇಟೆಯ ಬಿಬಿಎಂಪಿ ಆಟದ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿರುವ ಹಿನ್ನೆಲೆ, ಮೈಸೂರು ರಸ್ತೆ ಟೋಲ್‌ಗೇಟ್‌ನಿಂದ ಟೌನ್‌ಹಾಲ್‌ವರೆಗೆ ಎರಡೂ ಬದಿಯ ಸಂಚಾರ ಬಂದ್ ಮಾಡಲಾಗಿದೆ. ಮೈಸೂರು ಕಡೆಯಿಂದ ಬರುವ ವಾಹನಗಳು ವಿಜಯನಗರ ಮಾರ್ಗ ಬಳಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ಆರ್‌ಟಿ ನಗರದಲ್ಲಿ ವಾಹನ ಸಂಚಾರ ನಿರ್ಬಂಧ

ಆರ್‌ಟಿ ನಗರದ ಎಚ್‌ಎಂಟಿ ಮೈದಾನದ ಮುಂಭಾಗದಲ್ಲಿ ಪ್ರಾರ್ಥನೆ ನಡೆಯಲಿದ್ದು, ಸಿಬಿಐ ರಸ್ತೆ, ಜಯಮಹಲ್ ರಸ್ತೆ, ದಿಣ್ಣೂರು ಮುಖ್ಯ ರಸ್ತೆ ಹಾಗೂ ಹಜ್ ಭವನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ದೇವೇಗೌಡ ರಸ್ತೆ ಹಾಗೂ ವಾಟರ್ ಟ್ಯಾಂಕ್ ಮಾರ್ಗವಾಗಿ ವಾಹನಗಳು ಸಂಚರಿಸಬಹುದು.

ಮೈಕೋ ಲೇಔಟ್‌ನಲ್ಲಿ ಪರ್ಯಾಯ ವ್ಯವಸ್ಥೆ

ಗುರಪ್ಪನಪಾಳ್ಯ ಜಂಕ್ಷನ್‌ನಲ್ಲಿ ಪ್ರಾರ್ಥನೆ ಹಿನ್ನೆಲೆ ಸಾಗರ್ ಆಸ್ಪತ್ರೆ ಜಂಕ್ಷನ್‌ನಿಂದ ಸಾಯಿರಾಮ್ ಜಂಕ್ಷನ್‌ವರೆಗೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಡೇರಿ ಸರ್ಕಲ್ ಕಡೆಯಿಂದ ಬರುವವರು ತಿಲಕ್ ನಗರ, ಈಸ್ಟ್ ಎಂಡ್ ರಸ್ತೆ ಹಾಗೂ ಜಯದೇವ ಜಂಕ್ಷನ್ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

ಕೆಎಸ್ ಲೇಔಟ್ ಪ್ರದೇಶದಲ್ಲೂ ನಿರ್ಬಂಧ

ಹೊರ ವರ್ತುಲ ರಸ್ತೆಯ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ನಡೆಯುತ್ತಿರುವ ಹಿನ್ನೆಲೆ ಸಾರಕ್ಕಿ ಸಿಗ್ನಲ್‌ನಿಂದ ಕೆಎಸ್ ಲೇಔಟ್ ಸಿಗ್ನಲ್‌ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಬನಶಂಕರಿ ಬಸ್ ನಿಲ್ದಾಣ ಹಾಗೂ ಬೇಂದ್ರೆ ಸರ್ಕಲ್ ಮಾರ್ಗವಾಗಿ ವಾಹನಗಳು ಸಂಚರಿಸಬಹುದು.

ನಗರದ ವಿವಿಧ ಭಾಗಗಳಲ್ಲಿ ಟ್ರಾಫಿಕ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಡುವುದನ್ನು ತಪ್ಪಿಸಿ, ಪೊಲೀಸರು ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 28T103417.783

ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

by ಶಾಲಿನಿ ಕೆ. ಡಿ
May 28, 2026 - 10:34 am
0

Untitled design 2026 05 28T095303.045

ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?

by ಶಾಲಿನಿ ಕೆ. ಡಿ
May 28, 2026 - 9:55 am
0

Untitled design 2026 05 28T092514.128

ವಾಹನ ಸವಾರರ ಗಮನಕ್ಕೆ: ಬಕ್ರೀದ್ ಹಿನ್ನೆಲೆ ಈ ರಸ್ತೆಗಳು ಬಂದ್..ಇಲ್ಲಿದೆ ಪರ್ಯಾಯ ಮಾರ್ಗಗಳ ವಿವರ

by ಶಾಲಿನಿ ಕೆ. ಡಿ
May 28, 2026 - 9:26 am
0

Untitled design 2026 05 28T091047.115

ತ್ಯಾಗ, ಪ್ರೀತಿ, ಸಮಾನತೆಯ ಸಂದೇಶ ಸಾರುವ ಬಕ್ರೀದ್ ಹಬ್ಬದ ಮಹತ್ವ ಏನು ಗೊತ್ತಾ?

by ಶಾಲಿನಿ ಕೆ. ಡಿ
May 28, 2026 - 9:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T103417.783
    ವಿದಾಯ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ
    May 28, 2026 | 0
  • Untitled design 2026 05 28T095303.045
    ರಾಜ್ಯಪಾಲರು ಇಲ್ಲದಿದ್ದರೂ ಸಿಎಂ ರಾಜೀನಾಮೆ ನೀಡಬಹುದೇ? ಸಂವಿಧಾನ ಏನು ಹೇಳುತ್ತೆ?
    May 28, 2026 | 0
  • Untitled design 2026 05 28T085651.878
    ಇಂದೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ರಾಜೀನಾಮೆ?
    May 28, 2026 | 0
  • Untitled design 2026 05 28T083308.964
    ರಾಜಸ್ಥಾನ್ ಅಬ್ಬರಕ್ಕೆ ಸನ್‌ರೈಸರ್ಸ್ ಔಟ್: ಕಣ್ಣೀರಿಟ್ಟ ಕಾವ್ಯ ಮಾರನ್ ವಿಡಿಯೋ ವೈರಲ್
    May 28, 2026 | 0
  • Untitled design 2026 05 28T081343.900
    ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version