• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಕ್ಲು ಶಿವ ಕೊಲೆ ಪ್ರಕರಣ: ಎ1 ಆರೋಪಿ ಜಗ್ಗನನ್ನು ಬಂಧಿಸಿದ ಸಿಐಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 26, 2025 - 12:07 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 08 26t120240.912

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಜಗ್ಗ ಎ1 ಆರೋಪಿಯಾಗಿದ್ದು, ಕೃತ್ಯದ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಸಿಐಡಿಯ ಎಸ್‌ಪಿ ವೆಂಕಟೇಶ್ ನೇತೃತ್ವದ ತಂಡವು ಜಗ್ಗನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಜುಲೈ 15ರಂದು ಬೆಂಗಳೂರಿನ ಹಲಸೂರು ಕೆರೆ ಬಳಿ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈಯಲಾಗಿತ್ತು. ಈ ಕೃತ್ಯದ ಹಿಂದೆ ಜಮೀನು ವಿವಾದವೇ ಕಾರಣ ಎಂದು ಮೃತನ ತಾಯಿ ದೂರಿನಲ್ಲಿ ತಿಳಿಸಿದ್ದರು. ಈ ಸಂಬಂಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಆರೋಪಿಗಳ ಪೈಕಿ ಜಗದೀಶ್ ಅಲಿಯಾಸ್ ಜಗ್ಗ (ಎ1), ಕಿರಣ್ (ಎ2), ವಿಮಲ್ (ಎ3), ಅನಿಲ್ (ಎ4) ಮತ್ತು ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ (ಎ5) ಸೇರಿದ್ದಾರೆ.

RelatedPosts

ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ

70ರ ಹರೆಯದ ಗೂಗಲ್ ಮಾಜಿ ಸಿಇಒ ಎರಿಕ್ ಸ್ಮಿತ್, 27ರ ಮಾಡೆಲ್ ಜೊತೆ ಲವ್ ?

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

ADVERTISEMENT
ADVERTISEMENT

ಕೊಲೆಯಾದ ನಂತರ ಜಗ್ಗನಿಗಾಗಿ ಸಿಐಡಿ ತೀವ್ರ ಹುಡುಕಾಟ ನಡೆಸಿತ್ತು. ಆತ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದ್ದರಿಂದ, ಅಂತರರಾಷ್ಟ್ರೀಯ ಪೊಲೀಸ್ ಸಂಸ್ಥೆ ಇಂಟರ್‌ಪೋಲ್ ಮೂಲಕ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಈ ನೋಟಿಸ್‌ನಿಂದ ಜಗ್ಗನ ಚಲನವಲನಗಳನ್ನು ಗಮನಿಸಿದ ಸಿಐಡಿ, ದೆಹಲಿಯ ವಿಮಾನ ನಿಲ್ದಾಣದಲ್ಲಿ ಆತನನ್ನು ಬಂಧಿಸಿತ್ತು. ಸದ್ಯ ಜಗ್ಗನನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಮುಂದಿನ ವಿಚಾರಣೆಗೆ ಒಳಪಡಿಸಲಾಗುವುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T221106.585

ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ

by ಯಶಸ್ವಿನಿ ಎಂ
February 11, 2026 - 10:16 pm
0

Untitled design 2026 02 11T215220.354

70ರ ಹರೆಯದ ಗೂಗಲ್ ಮಾಜಿ ಸಿಇಒ ಎರಿಕ್ ಸ್ಮಿತ್, 27ರ ಮಾಡೆಲ್ ಜೊತೆ ಲವ್ ?

by ಯಶಸ್ವಿನಿ ಎಂ
February 11, 2026 - 9:59 pm
0

Untitled design 2026 02 11T201028.868

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

by ಯಶಸ್ವಿನಿ ಎಂ
February 11, 2026 - 8:28 pm
0

Untitled design 2026 02 11T195820.129

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

by ಯಶಸ್ವಿನಿ ಎಂ
February 11, 2026 - 8:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T221106.585
    ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ
    February 11, 2026 | 0
  • Untitled design 2026 02 11T215220.354
    70ರ ಹರೆಯದ ಗೂಗಲ್ ಮಾಜಿ ಸಿಇಒ ಎರಿಕ್ ಸ್ಮಿತ್, 27ರ ಮಾಡೆಲ್ ಜೊತೆ ಲವ್ ?
    February 11, 2026 | 0
  • Untitled design 2026 02 11T201028.868
    ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ
    February 11, 2026 | 0
  • Untitled design 2026 02 11T195820.129
    ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ
    February 11, 2026 | 0
  • Untitled design 2026 02 11T191313.660
    ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version