• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2026 - 5:41 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 04 25T173856.013

RelatedPosts

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಅಬ್ಬರಕ್ಕೆ ಸಾರ್ವಜನಿಕರು ಬಲಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ಭೀಕರ ಅಪಘಾತ ನಡೆದಿದ್ದು, ಯುವತಿಯೊರ್ವಳ ಮೇಲೆ ಬಸ್‌‌ ಹರಿದು ಸಾವನ್ನಪ್ಪಿದ್ದಾರೆ.  ಈ ಅಪಘಾತದಲ್ಲಿ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶಿರೀಷಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಜೆ ಸುಮಾರು 4.30 ರ ಸುಮಾರಿಗೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಹೇಗೆ ನಡೆಯಿತು?
ಉತ್ತರಹಳ್ಳಿ ನಿವಾಸಿಯಾದ ಶಿರೀಷಾ (21) ಅವರು ತಮ್ಮ ಬೈಕ್‌ನಲ್ಲಿ ಶ್ರೀನಿವಾಸಪುರ ಕ್ರಾಸ್ ಮಾರ್ಗವಾಗಿ ತೆರಳುತ್ತಿದ್ದರು. ಅದೇ ದಿಕ್ಕಿನಲ್ಲಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ನ ಹ್ಯಾಂಡಲ್‌ಗೆ ಸಣ್ಣದಾಗಿ ಟಚ್ ಆಗಿದೆ. ಈ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ಶಿರೀಷಾ ನೇರವಾಗಿ ರಸ್ತೆಗೆ ಬಿದ್ದರು. ಇದೇ ವೇಳೆ ಬಸ್‌ನ ಹಿಂಬದಿಯ ಚಕ್ರ ಆಕೆಯ ತಲೆ ಮತ್ತು ಎದೆ ಭಾಗದ ಮೇಲೆ ಹರಿದು ಹೋಗಿದೆ. ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲೇ ಯುವತಿ ಸಾವನ್ನಪ್ಪಿದ್ದಾರೆ.

ಮೃತೆ ಯಾರು?
ಶಿರೀಷಾ ಅವರು ಉತ್ತರಹಳ್ಳಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಅವರು ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿ ಆಗಿದ್ದರು. ಕುಟುಂಬದಲ್ಲಿ ತಾಯಿ, ತಂದೆ ಮತ್ತು ಒಬ್ಬ ಅಣ್ಣ ಇದ್ದಾರೆ. ಮೃತದೇಹವನ್ನು ಆರ್.ಆರ್. ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪೊಲೀಸರು ಕುಟುಂಬದವರಿಗೆ ಮಾಹಿತಿ ತಿಳಿಸಿದ್ದಾರೆ.

ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ

ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಪ್ರಖ್ಯಾತ ಮಂತ್ರಾಲಯ ಕ್ಷೇತ್ರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ (ರಾಯರು) ದರ್ಶನಕ್ಕಾಗಿ ತೆರಳುತ್ತಿದ್ದ ಈ ಭಕ್ತರ ಬೊಲೆರೊ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಘಟನೆಯ ವಿವರ

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲುದೇವಕುಂಟ ಗ್ರಾಮದ ಬಳಿ ಎದುರುಗಡೆಯಿಂದ ವೇಗವಾಗಿ ಬಂದ ಟ್ಯಾಂಕರ್, ಬೊಲೆರೊ ವಾಹನಕ್ಕೆ ನೇರವಾಗಿ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರು ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಎಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಒಟ್ಟು ಮೃತರ ಸಂಖ್ಯೆ ಎಂಟಕ್ಕೆ ಏರಿದೆ.

ಗಾಯಾಳುಗಳ ಸ್ಥಿತಿ

ಅಪಘಾತದಲ್ಲಿ ಗಾಯಗೊಂಡ ಉಳಿದ 13 ಭಕ್ತರನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕರ್ನೂಲಿನ ದೊಡ್ಡ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತರೆಲ್ಲರೂ ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿದ್ದಾರೆ.

ಪೊಲೀಸ್ ಕಾರ್ಯಾಚರಣೆ

ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version