• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

8 ಪುಟಗಳ ‘ಡೆತ್ ನೋಟ್’ ಬರೆದು ವಿದ್ಯಾರ್ಥಿನಿ ಆತ್ಮ*ಹತ್ಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 29, 2025 - 9:39 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ, ಹಾಸನ
0 0
0
Untitled design 2025 11 29T213824.735

RelatedPosts

ಪೋಷಕರಿಗೆ ಬಿಗ್‌ ಶಾಕ್..! ವಯೋಮಿತಿ ಸಡಿಲಿಕೆಯ ಬೆನ್ನಲ್ಲೇ ಶಾಲೆಗಳ ಶುಲ್ಕ ಏರಿಕೆ..!

ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರಿನ ಹೆಸರುಘಟ್ಟ ರಸ್ತೆ ಬಳಿಯ ಸೋಲದೇವನಹಳ್ಳಿಯಲ್ಲಿ ಒಂದು ಖಾಸಗಿ ಪಿಜಿಯಲ್ಲಿ ಅಂತಿಮ ವರ್ಷದ ಬಿ.ಫಾರ್ಮ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಮೂಲದ ವತ್ಸಲಾ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವತ್ಸಲಾ ಬೆಂಗಳೂರಿನ ಒಂದು ಖಾಸಗಿ ಕಾಲೇಜಲ್ಲಿ ಬಿ.ಫಾರ್ಮ್ ಫೈನಲ್ ಇಯರ್ ಪದವಿ ವಿದ್ಯಾರ್ಥಿನಿಯಾಗಿದ್ದರು. ಉನ್ನತ ವಿದ್ಯಾಭ್ಯಾಸದ ಸಲುವಾಗಿ ಹಾಸನದಿಂದ ಬೆಂಗಳೂರಿಗೆ ಬಂದು, ಸೋಲದೇವನಹಳ್ಳಿಯ ಒಂದು ಪಿಜಿಯಲ್ಲಿ ವಾಸವಿದ್ದರು. ಭಾನುವಾರ ಬೆಳಿಗ್ಗೆಯಿಂದ ವತ್ಸಲಾ ತನ್ನ ರೂಮ್‌ ಬಾಗಿಲನ್ನ ತೆಗಿದಿರಲ್ಲಿಲ್ಲ. ಮಧ್ಯಾಹ್ನ 2:30 ಗಂಟೆ ಸುಮಾರಿಗೆ, ಪಿಜಿ ಸಿಬ್ಬಂದಿ ಕೊಠಡಿಯ ಬಾಗಿಲು ಹೊರಗಿಂದ ಲಾಕ್‌ ಆಗಿದ್ದನ್ನ ಗಮನಿಸಿ, ಆತಂಕಗೊಂಡು ಬಾಗಿಲನ್ನ ಒಡೆದುತೆಗೆದರು.

ಬಾಗಿಲನ್ನು ತೆರೆದಾಗ, ವತ್ಸಲಾ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಳು. ಘಟನೆಯಿಂದ ಆತಂಕಗೊಂಡ ಪಿಜಿ ಸಿಬ್ಬಂದಿ ತಕ್ಷಣ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶಿಲನೆ ನೆಸಿದರು. ಆ ವೇಳೆ, ವತ್ಸಲಾ 8 ಪುಟಗಳ ಉದ್ದನೆಯ ‘ಡೆತ್ ನೋಟ್’ ಪತ್ತೆಯಾಗಿದೆ.

ಡೆತ್ ನೋಟ್‌ನಲ್ಲಿ ನಾನು ನಿಮ್ಮ ಪ್ರೀತಿಗೆ ಅರ್ಹಳಲ್ಲ ಅಪ್ಪ. ನೀವು ಕೊಟ್ಟಿರುವ ಪ್ರೀತಿ ಇನ್ಯಾರಿಂದಲೂ ಕೊಡಲು ಸಾಧ್ಯವಿಲ್ಲ. ಕೇಳಿದ್ದನ್ನೆಲ್ಲಾ ಕೊಡಿಸಿದ್ದೀರಿ. ಅಪ್ಪ ನಿಮ್ಮ ಮರ್ಯಾದೆ ತೆಗೆಯುವ ಕೆಲಸ ನಾನು ಮಾಡಿಲ್ಲ. ಅಪ್ಪ ನಿಮ್ಮ ಪ್ರೀತಿ ಉಳಿಸಿಕೊಳ್ಳುವ ಭಾಗ್ಯ ನನಗಿಲ್ಲ ಎಂಬ ಸಾಲುಗಳೊಂದಿಗೆ ಪ್ರಾರಂಭಿಸಿ ನಾನು ಪ್ರೀತಿಸಿದ ಹುಡುಗನಿಗೂ ಮೋಸ ಮಾಡಲು ನನಗೆ ಇಷ್ಟವಾಗುತ್ತಿಲ್ಲ. ಹೀಗಾಗಿ ನಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು 8 ಪುಟಗಳ ಡೆತ್ ನೋಟ್ ಬರೆದಿಟ್ಟು ಮದ್ಯಾಹ್ನ 2:30ಕ್ಕೆ ಫ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಾನು ಪ್ರೀತಿಸಿದ ಹುಡುಗನಿಗೂ ಮೋಸ ಮಾಡಲು ನನಗೆ ಇಷ್ಟವಾಗುತ್ತಿಲ್ಲ. ಹೀಗಾಗಿ ನಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು ಅವರು ಬರೆದಿರುವುದು, ವೈಯಕ್ತಿಕ ಸಂಬಂಧಗಳಿಂದ ಉಂಟಾದ ಮಾನಸಿಕ ಒತ್ತಡದಿಂದ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆಯೇ..? ಎಂಬ ಅನುಮಾನ ಸೃಷ್ಟಿಸಿದೆ.

ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಯುಡಿಆರ್ ಪ್ರಕರಣ ದಾಖಲಾಗಿದೆ. ಪೊಲೀಸರು ಡೆತ್‌ ನೋಟ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ಕುಟುಂಬ, ಸ್ನೇಹಿತರು ಮತ್ತು ಕಾಲೇಜು ಸಿಬ್ಬಂದಿಗಳೊಂದಿಗೆ ಮಾತನಾಡಿ ಘಟನೆಯ ಹಿನ್ನೆಲೆ ಮತ್ತು ಕಾರಣಗಳನ್ನು ತನಿಖೆ ಮಾಡುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage (1)

ಪೋಷಕರಿಗೆ ಬಿಗ್‌ ಶಾಕ್..! ವಯೋಮಿತಿ ಸಡಿಲಿಕೆಯ ಬೆನ್ನಲ್ಲೇ ಶಾಲೆಗಳ ಶುಲ್ಕ ಏರಿಕೆ..!

by ಶ್ರೀದೇವಿ ಬಿ. ವೈ
March 31, 2026 - 7:52 am
0

BeFunky collage

ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!

by ಶ್ರೀದೇವಿ ಬಿ. ವೈ
March 31, 2026 - 7:29 am
0

Rashi bavishya

ಇಂದು ಈ ರಾಶಿಯವರಿಗೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ

by ಶ್ರೀದೇವಿ ಬಿ. ವೈ
March 31, 2026 - 7:03 am
0

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (1)
    ಪೋಷಕರಿಗೆ ಬಿಗ್‌ ಶಾಕ್..! ವಯೋಮಿತಿ ಸಡಿಲಿಕೆಯ ಬೆನ್ನಲ್ಲೇ ಶಾಲೆಗಳ ಶುಲ್ಕ ಏರಿಕೆ..!
    March 31, 2026 | 0
  • BeFunky collage
    ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!
    March 31, 2026 | 0
  • Untitled design 2026 03 30T203724.913
    ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌
    March 30, 2026 | 0
  • Untitled design 2026 03 30T164302.999
    ₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್
    March 30, 2026 | 0
  • Untitled design 2026 03 30T155646.659
    ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version