• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಡು ರಸ್ತೆಯಲ್ಲಿ ಯುವತಿಗೆ ಕಿರುಕುಳ: ಇಬ್ಬರು ಆರೋಪಿಗಳು ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 9:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 27T205449.135

RelatedPosts

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರಿನಲ್ಲಿ ಮಧ್ಯರಾತ್ರಿ ಒಂಟಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಯುವತಿಗೆ ಪುಂಡರ ಗುಂಪೊಂದು ನಡು ರಸ್ತೆಯಲ್ಲೇ ಕಿರುಕುಳ ನೀಡಿದ ಘಟನೆಗೆ ಸಂಬಂಧಪಟ್ಟಂತೆ ಎಸ್.ಜಿ. ಪಾಳ್ಯ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರೋಷನ್ (19) ಮತ್ತು ಆರ್ಯನ್ (19) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿಯ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಕ್ರಿಸ್‌ಮಸ್ ಹಬ್ಬದ ದಿನವಾದ ಡಿಸೆಂಬರ್ 25ರಂದು ರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಯುವತಿ ತನ್ನ ಕೆಲಸ ಮುಗಿಸಿ ತನ್ನ ಪಾಡಿಗೆ ಮನೆ ಕಡೆಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವೇಳೆ, ಒಂದೇ ಬೈಕ್‌ನಲ್ಲಿ ಟ್ರಿಪಲ್ ರೈಡ್ ಮಾಡುತ್ತಿದ್ದ ಮೂವರು ಪುಂಡರು ಆಕೆಯನ್ನು ಗುರಿಯಾಗಿಸಿಕೊಂಡು ಹಿಂಬಾಲಿಸಿದ್ದಾರೆ.

ಆರೋಪಿಗಳು ಹೆಲ್ಮೆಟ್ ಧರಿಸದೇ, ಅತೀವ ವೇಗದಲ್ಲಿ ಬೈಕ್ ಚಲಾಯಿಸುತ್ತಾ ಯುವತಿಯ ಬೈಕ್‌ಗೆ ಉದ್ದೇಶಪೂರ್ವಕವಾಗಿ ಅಡ್ಡಗಟ್ಟಿ, ರಸ್ತೆ ಮಧ್ಯೆ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಾ ಆಕೆಯನ್ನು ಹಿಂಬಾಲಿಸಿದ್ದಾರೆ. ಸುಮಾರು ಎರಡು ಕಿಲೋಮೀಟರ್ ದೂರವರೆಗೆ ಯುವತಿಯನ್ನು ಹಿಂಬಾಲಿಸಿ ಕಿರುಕುಳ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ದುರುಳರ ವರ್ತನೆಯಿಂದ ಯುವತಿ ಸಂಪೂರ್ಣವಾಗಿ ಗಾಬರಿಗೊಂಡಿದ್ದಳು. ಅದೃಷ್ಟವಶಾತ್, ಹಿಂದೆ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯೋರ್ವರು ಈ ಘಟನೆಯನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದಾರೆ. ಮಹಿಳೆಯ ಮೇಲಿನ ಕಿರುಕುಳದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾರಿನಲ್ಲಿದ್ದ ವ್ಯಕ್ತಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ (X – Twitter) ನಲ್ಲಿ ಪೋಸ್ಟ್ ಮಾಡಿ, ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ವಿಡಿಯೋ ಆಧಾರವಾಗಿ ಬೈಕ್ ನಂಬರ್ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

by ಕವಿತಾ
June 20, 2026 - 12:10 pm
0

Untitled design 2026 06 20T120047.800

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

by ಶಾಲಿನಿ ಕೆ. ಡಿ
June 20, 2026 - 12:03 pm
0

Untitled design 2026 06 20T115319.957

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

by ದಿಶಾ ಕೆ. ಎಸ್.
June 20, 2026 - 11:56 am
0

Untitled design (63)

ಇಂದು ಪಿಎಂ ಕಿಸಾನ್‌ ಯೋಜನೆಯ 23ನೇ ಕಂತು ಬಿಡುಗಡೆ

by ಕವಿತಾ
June 20, 2026 - 11:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T120047.800
    ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್
    June 20, 2026 | 0
  • Untitled design 2026 06 20T112906.137
    ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    June 20, 2026 | 0
  • Untitled design 2026 06 20T104923.061
    ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್
    June 20, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version