• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು ಚೇರ್ಮನ್ ಕ್ಲಬ್ ಮೇಲೆ FDA ದಾಳಿ: ಅವಧಿ ಮೀರಿದ ತರಕಾರಿ ಪತ್ತೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 4, 2026 - 11:59 am
in ಕರ್ನಾಟಕ
0 0
0
ಪಶ್ಚಾತ್ತಾಪ (19)

ಬೆಂಗಳೂರು: ನಗರದ ಮತ್ತೊಂದು ಪ್ರತಿಷ್ಠಿತ ಕ್ಲಬ್‌ ಮೇಲೆ ಆಹಾರ ಸುರಕ್ಷತಾ ಇಲಾಖೆ (FDA) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆಹಾರ ಸುರಕ್ಷತೆಗೆ ಸಂಬಂಧಿಸಿದ ಹಲವು ಗಂಭೀರ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಡಾಲರ್ಸ್ ಕಾಲೋನಿಯಲ್ಲಿರುವ ಚೇರ್ಮನ್ ಕ್ಲಬ್‌ನ ಅಡುಗೆಮನೆ ಹಾಗೂ ಆಹಾರ ಸಂಗ್ರಹಣಾ ಪ್ರದೇಶದಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು, ಅನುಮತಿ ಇಲ್ಲದ ಕೃತಕ ಬಣ್ಣಗಳ ಬಳಕೆ ಹಾಗೂ ಸ್ವಚ್ಛತೆಯ ಕೊರತೆ ಸೇರಿದಂತೆ ಹಲವು ಅವ್ಯವಸ್ಥೆಗಳು ಕಂಡುಬಂದಿವೆ.

ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಸುಮಾರು 40 ಕೆ.ಜಿ. ಅವಧಿ ಮೀರಿದ ಮೆಣಸಿನಕಾಯಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಇದರ ಜೊತೆಗೆ 5 ಕೆ.ಜಿ. ಬ್ರೆಡ್ ಕ್ರಂಬ್ಸ್ ಹಾಗೂ 2 ಕೆ.ಜಿ. ಸಜೀರಾ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನಿಯಮಗಳಿಗೆ ಅನುಗುಣವಾದ ಲೇಬಲಿಂಗ್ ಇಲ್ಲದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

RelatedPosts

ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ

ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾ*ವು: 80ಕ್ಕೂ ಹೆಚ್ಚು ಮಂದಿಗೆ ಗಾಯ

ರಾಜ್ಯದ ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

ADVERTISEMENT
ADVERTISEMENT

ಇನ್ನು ಕ್ಲಬ್‌ನ ಅಡುಗೆಮನೆ ಮತ್ತು ಆಹಾರ ಸಂಗ್ರಹಣಾ ಪ್ರದೇಶಗಳಲ್ಲಿ ತೀವ್ರ ಅನೈರ್ಮಲ್ಯ ಕಂಡುಬಂದಿದೆ. ಅಡುಗೆಮನೆಯಲ್ಲಿ ಜಿರಳೆಗಳು ಓಡಾಡುತ್ತಿರುವುದು ಅಧಿಕಾರಿಗಳಿಗೆ ಕಂಡುಬಂದಿದ್ದು, ಆಹಾರ ತಯಾರಿಕೆಯ ಸ್ಥಳದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಅಗತ್ಯ ಆದ್ಯತೆ ನೀಡಲಾಗಿಲ್ಲ ಎಂಬುದು ಪರಿಶೀಲನೆಯಿಂದ ಬಹಿರಂಗವಾಗಿದೆ.

ಅಲ್ಲದೆ, ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಅನುಮತಿ ಇಲ್ಲದ ಅಥವಾ ನಿಯಮಬಾಹಿರ ಕೃತಕ ಬಣ್ಣಗಳನ್ನು ಬಳಸಿರುವುದು ಅಥವಾ ಅವುಗಳನ್ನು ಸಂಗ್ರಹಿಸಿಟ್ಟಿರುವುದು ಕೂಡ ಪತ್ತೆಯಾಗಿದೆ. ಆಹಾರ ಪದಾರ್ಥಗಳನ್ನು ಸಂಗ್ರಹಿಸುವಾಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ಮತ್ತೊಂದು ಪ್ರಮುಖ ಉಲ್ಲಂಘನೆಯಾಗಿದೆ.

ಸಸ್ಯಾಹಾರ-ಮಾಂಸಾಹಾರ ಒಟ್ಟಿಗೆ ಸಂಗ್ರಹಣೆ

ಕ್ಲಬ್‌ನಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ಬದಲು ಒಂದೇ ಸ್ಥಳದಲ್ಲಿ ಇಟ್ಟಿರುವುದು ಕೂಡ ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಸುರಕ್ಷತಾ ನಿಯಮಗಳ ಪ್ರಕಾರ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಪ್ರತ್ಯೇಕಿಸಿ ಸಂಗ್ರಹಿಸಬೇಕಾಗಿದ್ದು, ಈ ನಿಯಮವನ್ನೂ ಕ್ಲಬ್‌ನಲ್ಲಿ ಪಾಲಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಎಲ್ಲ ನಿಯಮ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ ಸುರಕ್ಷತಾ ಅಧಿಕಾರಿಗಳು ಕ್ಲಬ್‌ನ ಅಡುಗೆಮನೆಯನ್ನು ಸೀಲ್ ಮಾಡಿದ್ದಾರೆ. ಜೊತೆಗೆ ಕ್ಲಬ್ ಆಡಳಿತಕ್ಕೆ ನೋಟಿಸ್ ಜಾರಿ ಮಾಡಿ, ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.

ನಗರದಲ್ಲಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಪಾಲನೆ ಪರಿಶೀಲಿಸಲು ಅಧಿಕಾರಿಗಳು ನಿರಂತರ ತಪಾಸಣೆ ನಡೆಸುತ್ತಿರುವ ಬೆನ್ನಲ್ಲೇ ಈ ದಾಳಿ ನಡೆದಿದೆ. ಆಹಾರ ತಯಾರಿಕೆ ಮತ್ತು ಸಂಗ್ರಹಣೆಯಲ್ಲಿ ಸ್ವಚ್ಛತೆ, ಗುಣಮಟ್ಟ ಹಾಗೂ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 22T174623.220

ಕುತೂಹಲ ಮೂಡಿಸಿದ ‘ಅನಿಮಾ’ ಸಸ್ಪೆನ್ಸ್ ಥ್ರಿಲ್ಲರ್: ಭರ್ಜರಿ ಬೆಲೆಗೆ ಆಡಿಯೋ ಹಕ್ಕುಗಳು ಸೇಲ್!

by ಶಾಲಿನಿ ಕೆ. ಡಿ
October 22, 2026 - 5:48 pm
0

Untitled design 2026 10 22T174353.235

ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ

by ಶಾಲಿನಿ ಕೆ. ಡಿ
October 22, 2026 - 5:40 pm
0

Untitled design 2026 10 22T171441.174

ಮೈಸೂರಲ್ಲಿ ಪ್ರೇಮದೂರಿನ ಶ್ರೀರಾಮ..ಅವಿಸ್ಮರಣೀಯ ಪ್ರೀತಿ, ಪ್ರೇಮ

by ಶಾಲಿನಿ ಕೆ. ಡಿ
October 22, 2026 - 5:15 pm
0

Untitled design 2026 10 22T170550.384

India vs New Zealand: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

by ಶಾಲಿನಿ ಕೆ. ಡಿ
October 22, 2026 - 4:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T174353.235
    ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ
    October 22, 2026 | 0
  • ವ್ಯಕ್ತಿ
    ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾ*ವು: 80ಕ್ಕೂ ಹೆಚ್ಚು ಮಂದಿಗೆ ಗಾಯ
    October 22, 2026 | 0
  • Untitled design 2026 10 22T102739.685
    ರಾಜ್ಯದ ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
    October 22, 2026 | 0
  • ಕಂದಕಕ್ಕೆ (9)
    ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ
    October 21, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version