• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 10:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 02T222623.985

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಘನತ್ಯಾಜ್ಯ ಸಮಸ್ಯೆಗೆ ಸಮಗ್ರ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ನಾಗರಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಮೂವರು ಗಣ್ಯರನ್ನು ಶುಚಿತ್ವ ರಾಯಭಾರಿಗಳಾಗಿ ನೇಮಕ ಮಾಡಲಾಗಿದೆ. ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ, ಚಲನಚಿತ್ರ ನಟ ಅನಿರುದ್ಧ ಜಟ್ಕರ್ ಹಾಗೂ ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ಅವರನ್ನು ಅಧಿಕೃತವಾಗಿ ರಾಯಭಾರಿಗಳನ್ನಾಗಿ ಘೋಷಿಸಲಾಗಿದೆ.

ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ನಾಗರಿಕರಲ್ಲಿ ಕಸ ವಿಂಗಡಣೆ, ಪ್ಲಾಸ್ಟಿಕ್ ಕಡಿತ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮಾರ್ಚ್ 9ರಂದು ಟೌನ್ ಹಾಲ್‌ನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಈ ರಾಯಭಾರಿಗಳಿಗೆ ಅಧಿಕೃತವಾಗಿ ಜವಾಬ್ದಾರಿ ನೀಡಲಾಗುತ್ತದೆ. ಇವರ ಮೂಲಕ ನಗರಾದ್ಯಂತ ಜಾಗೃತಿ ಕಾರ್ಯಕ್ರಮಗಳು, ಸಾರ್ವಜನಿಕ ಸಂವಾದಗಳು ಹಾಗೂ ಶಾಲಾ-ಕಾಲೇಜು ಮಟ್ಟದಲ್ಲಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಪ್ಲಾಸ್ಟಿಕ್ ಸಂಗ್ರಹದಲ್ಲಿ ಮಹತ್ವದ ಸಾಧನೆ

ನಗರದಲ್ಲಿ ಪ್ರತಿದಿನ ಸರಾಸರಿ 6,000 ಮೆಟ್ರಿಕ್ ಟನ್ ಘನತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಸುಮಾರು 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಮಾಣವನ್ನು 1,000 ಮೆಟ್ರಿಕ್ ಟನ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಕಸ ವಿಂಗಡಣೆ ಮಾಡುವ ಅಭ್ಯಾಸ ಹೆಚ್ಚುತ್ತಿರುವುದರಿಂದ ಪ್ಲಾಸ್ಟಿಕ್ ಸಂಗ್ರಹದಲ್ಲೂ ಗಣನೀಯ ಏರಿಕೆ ಕಂಡುಬಂದಿದೆ.

ನಿಯಮ ಉಲ್ಲಂಘನೆಗೆ ಭಾರೀ ದಂಡ

ರಸ್ತೆಬದಿ ಕಸ ಬಿಸಾಡುವುದು, ವಿಂಗಡಿಸದೆ ತ್ಯಾಜ್ಯ ನೀಡುವುದು ಸೇರಿದಂತೆ ನಿಯಮ ಉಲ್ಲಂಘನೆ ಮಾಡುವವರಿಂದ ಪ್ರತಿ ತಿಂಗಳು ಸರಾಸರಿ 60 ಲಕ್ಷ ರೂಪಾಯಿ ದಂಡ ಸಂಗ್ರಹಿಸಲಾಗುತ್ತಿದೆ. ಈ ದಂಡದ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಒಂದು ಟ್ರ್ಯಾಕ್ಟರ್ ಖರೀದಿಸಲಾಗಿದೆ.

ಈ ಟ್ರ್ಯಾಕ್ಟರ್‌ಗಳ ಮೂಲಕ ಬಲ್ಕ್ ವೇಸ್ಟ್ ತೆರವು ಕಾರ್ಯ ಚುರುಕುಗೊಂಡಿದ್ದು, ಕಳೆದ ಮೂರು ತಿಂಗಳಲ್ಲಿ 6,000 ಮೆಟ್ರಿಕ್ ಟನ್‌ಗಿಂತ ಹೆಚ್ಚು ಬಲ್ಕ್ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ.

ಸಮಗ್ರ ತ್ಯಾಜ್ಯ ನಿರ್ವಹಣೆಗೆ 100 ಎಕರೆ ಜಾಗ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿಯ ಗುಂಡಲಹಳ್ಳಿ ಟೆರ್ರಾ ಫಾರ್ಮ್ ಪ್ರದೇಶ ಹಾಗೂ ಬೆಂಗಳೂರು ದಕ್ಷಿಣ ವ್ಯಾಪ್ತಿಯ ಗೊಲ್ಲಹಳ್ಳಿಯಲ್ಲಿ ಸರ್ಕಾರಿ ಜಾಗ ಸೇರಿದಂತೆ 100 ಎಕರೆಗೂ ಹೆಚ್ಚು ಜಾಗವನ್ನು ಸಮಗ್ರ ಘನತ್ಯಾಜ್ಯ ನಿರ್ವಹಣಾ ಯೋಜನೆಗಾಗಿ ಗುರುತಿಸಲಾಗಿದೆ. ಸರ್ಕಾರದಿಂದ ಭೂ ಪರಿಹಾರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಗಳು ಆರಂಭಗೊಳ್ಳಲಿವೆ.

ಕಸ ಸಮಸ್ಯೆಗೆ ತಕ್ಷಣ ದೂರು ನೀಡಲು ವ್ಯವಸ್ಥೆ

ನಗರದ ಯಾವುದೇ ಭಾಗದಲ್ಲಿ ಕಸದ ಸಮಸ್ಯೆ ಕಂಡುಬಂದರೆ ‘ಸಹಾಯ 2.0’ ತಂತ್ರಾಂಶ, ಜಿಬಿಎ ಸಹಾಯವಾಣಿ ಸಂಖ್ಯೆ 1533 ಅಥವಾ ವಾಟ್ಸಪ್ ಚಾಟ್‌ಬಾಟ್ 9448197197 ಮೂಲಕ ದೂರು ನೀಡಬಹುದು. ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ಮೂಲಕ ದೂರುಗಳನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಲಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version