• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಕಾಂಗ್ರೆಸ್-ಬಿಜೆಪಿ ಬೃಹತ್ ಪ್ರತಿಭಟನೆ: ವಾಹನ ಸವಾರರಿಗೆ ಟ್ರಾಫಿಕ್ ಜಾಮ್ ಬಿಸಿ ಗ್ಯಾರಂಟಿ

admin by admin
January 27, 2026 - 11:07 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 27T110321.194

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಂಗಳವಾರ) ರಾಜಕೀಯ ಹೈಡ್ರಾಮಾ ನಡೆಯಲಿದೆ. ಒಂದು ಕಡೆ ಆಡಳಿತಾರೂಢ ಕಾಂಗ್ರೆಸ್ ಕೇಂದ್ರದ ವಿರುದ್ಧ ಪ್ರತಿಭಟನೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಅಲ್ಲಿಂದ ರಾಜಭವನದವರೆಗೆ ಬೃಹತ್ ಮೆರವಣಿಗೆಯೂ ಮಾಡಲಿದ್ದಾರೆ. ಮತ್ತೊಂದೆಡೆ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಬೃಹತ್‌ ಪ್ರತಿಭಟನೆ ನಡೆಸಲಿದ್ದಾಯರೆ ಹೀಗಾಗಿ ಬೆಂಗಳೂರಿನ ಹಲವೆಡೆ ಟ್ರಾಫಿಕ್‌ ಜಾಮ್‌ ಭೀತಿ ಎದುರಾಗಲಿದ್ದು ವಾಹನ ಸವಾರ ಅಸ್ತವ್ಯಸ್ತವಾಗಲಿದೆ.

ಕಾಂಗ್ರೆಸ್‌ನ ರಾಜಭವನ ಚಲೋ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನ (MGNREGA) ಕೇಂದ್ರ ಬಿಜೆಪಿ ಸರ್ಕಾರವು ‘ವಿಬಿ ಜಿ ರಾಮ್ ಜಿ’ ಎಂದು ಬದಲಾಯಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ಈ ಮೆರವಣಿಗೆ ನಡೆಯಲಿದೆ. ಮಹಾತ್ಮ ಗಾಂಧಿಯವರ ಹೆಸರನ್ನು ಮರುಸ್ಥಾಪಿಸಬೇಕು ಮತ್ತು ಯೋಜನೆಯಲ್ಲಿ ತಂದಿರುವ ಬದಲಾವಣೆಗಳನ್ನು ಹಿಂಪಡೆಯಬೇಕು ಎಂಬುದು ಕಾಂಗ್ರೆಸ್‌ನ ಪ್ರಮುಖ ಆಗ್ರಹವಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಈ ಹೋರಾಟದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದಾರೆ.

RelatedPosts

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ADVERTISEMENT
ADVERTISEMENT
ಬಿಜೆಪಿಯ ಗಾಂಧಿ ಪ್ರತಿಮೆ ಧರಣಿ

ಕಾಂಗ್ರೆಸ್‌ನ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಕೂಡ ಕೌಂಟರ್ ಪ್ರತಿಭಟನೆಗೆ ಮುಂದಾಗಿದೆ. ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ ಮತ್ತು ಅವರಿಗೆ ಅಗೌರವ ತೋರಿದ ಕಾಂಗ್ರೆಸ್ ಶಾಸಕರ ವರ್ತನೆಯನ್ನು ಖಂಡಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದ್ದು, ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಅವಮಾನ ಮಾಡಿದ ಶಾಸಕರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ.

ಸಾರ್ವಜನಿಕರಿಗೆ ಟ್ರಾಫಿಕ್ ಬಿಸಿ

ರಾಜಭವನ, ವಿಧಾನಸೌಧ ಮತ್ತು ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಕಾರ್ಯಕರ್ತರು ಜಮಾಯಿಸಲಿರುವುದರಿಂದ ನಗರದ ಹೃದಯಭಾಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಕೆ.ಆರ್. ವೃತ್ತ, ಮೆಜೆಸ್ಟಿಕ್, ಮೌರ್ಯ ಸರ್ಕಲ್ ಮತ್ತು ರಾಜಭವನ ರಸ್ತೆಗಳಲ್ಲಿ ಸಂಚರಿಸುವ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಉತ್ತಮ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

Untitled design 2026 07 04T231157.626

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

by ಶಾಲಿನಿ ಕೆ. ಡಿ
July 4, 2026 - 11:12 pm
0

Untitled design 2026 07 04T225251.038

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

by ಶಾಲಿನಿ ಕೆ. ಡಿ
July 4, 2026 - 10:53 pm
0

#guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

by Hemanth Kumar S
July 4, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (4)
    ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ
    July 4, 2026 | 0
  • Untitled design 2026 07 04T231157.626
    ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
    July 4, 2026 | 0
  • #guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada
    ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?
    July 4, 2026 | 0
  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
  • Untitled design 2026 07 04T204236.680
    ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿಗೆ ಕೊ*ಲೆ ಬೆದರಿಕೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version