• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಬರ್ಬರ ಹತ್ಯೆ: ಪ್ರಿಯಕರನಿಂದಲೇ ಕೊಲೆಯಾದ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 27, 2026 - 3:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 27T154344.057

ಬೆಂಗಳೂರು: ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಕೇರಳ ಮೂಲದ ಯುವತಿಯೊಬ್ಬಳು ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ನಗರದ ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತವಕ್ಕಲ್ ಮಸ್ತಾನ್ ದರ್ಗಾ ಸಮೀಪದ ಲಾಡ್ಜ್‌ವೊಂದರಲ್ಲಿ ಈ ಭೀಕರ ಕೃತ್ಯ ನಡೆದಿದ್ದು, ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಕೇರಳದ ಆಡೂರು ಮೂಲದ 22 ವರ್ಷದ ಗಂಗಾ ಕೊಲೆಯಾದ ಯುವತಿ. ಆಕೆಯ ಪ್ರಿಯಕರ 23 ವರ್ಷದ ಗೋಕುಲ್ ಕೃಷ್ಣ ಕೊಲೆ ಆರೋಪಿಯಾಗಿದ್ದಾನೆ. ಇಬ್ಬರೂ ಕೇರಳದಲ್ಲಿಯೇ ನರ್ಸಿಂಗ್ ವಿದ್ಯಾಭ್ಯಾಸ ಮುಗಿಸಿದ್ದು, ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

‘ಆಶಾ ಕಾರ್ಯಕರ್ತೆಯರಿಗೆ ಲಿಖಿತ ರೂಪದಲ್ಲಿ ಭರವಸೆ ಕೊಡಲ್ಲ’: ಪ್ರತಿಭಟನೆ ವಾಪಸ್ ಪಡೆಯಿರಿ ಎಂದ ಡಿಕೆಶಿ

ಬೆಳಗಾವಿಯಲ್ಲಿ ಆಸ್ತಿಗಾಗಿ ಡಬಲ್ ಮರ್ಡರ್: ಅತ್ತೆ, ಅಳಿಯನ ಬರ್ಬರ ಹತ್ಯೆ!

ರೇಣುಕಾಸ್ವಾಮಿ ಕೇಸ್: ಐವರು ಆರೋಪಿಗಳಿಗೆ ರಿಲೀಫ್, ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ

ಜಮೀನು ಒತ್ತುವರಿ ವಿಚಾರಕ್ಕೆ ಗಲಾಟೆ: ಯುವಕನಿಗೆ ಗುಂಡೇಟು, ಆರೋಪಿ ಅರೆಸ್ಟ್

ADVERTISEMENT
ADVERTISEMENT
ಕಾಟನ್‌ಪೇಟೆ ಲಾಡ್ಜ್‌ನಲ್ಲಿ ಭೀಕರ ಘಟನೆ

ಗಂಗಾ ಮತ್ತು ಗೋಕುಲ್ ಕೃಷ್ಣ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ಜೋಡಿ ನವೆಂಬರ್ 26ರಂದು ಬೆಂಗಳೂರಿನ ಕಾಟನ್‌ಪೇಟೆ ವ್ಯಾಪ್ತಿಯ ರಿಜೆನ್ಸಿ ಇನ್ ಲಾಡ್ಜ್‌ಗೆ ಬಂದಿದ್ದಾರೆ. ಆದರೆ, ಮರುದಿನ ಬೆಳಗ್ಗೆ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ.

ನವೆಂಬರ್ 27ರಂದು ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ಗೋಕುಲ್ ಕೃಷ್ಣ ತನ್ನ ಬಳಿ ಇದ್ದ ಚಾಕುವಿನಿಂದ ಗಂಗಾಳ ಹೊಟ್ಟೆಯ ಕೆಳಭಾಗಕ್ಕೆ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಗಂಗಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಮೊದಲೇ ಚಾಕು ಖರೀದಿಸಿ ತಂದಿದ್ದ ಆರೋಪಿ?

ಈ ಕೊಲೆ ಪ್ರಕರಣದಲ್ಲಿ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಆರೋಪಿ ಗೋಕುಲ್ ಕೃಷ್ಣ ಕೊಲೆಗೂ ಮುನ್ನವೇ ಚಾಕುವನ್ನು ಖರೀದಿಸಿ ತಂದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇದು ಏಕಾಏಕಿ ನಡೆದ ಕೃತ್ಯವೇ ಅಥವಾ ಪೂರ್ವಯೋಜಿತವಾಗಿತ್ತೇ ಎಂಬ ಅನುಮಾನಗಳು ಮೂಡಿವೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಬ್ಬರೂ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರೀತಿಯ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆದರೆ ಕೊಲೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

ಕೆಲಸ ಹುಡುಕಿಕೊಂಡು ಬಂದಿದ್ದ ಜೋಡಿ

ಗಂಗಾ ಮತ್ತು ಗೋಕುಲ್ ಇಬ್ಬರೂ ಕೇರಳದ ಆಡೂರು ಮೂಲದವರು. ಇಬ್ಬರೂ ನರ್ಸಿಂಗ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರು. ಗಂಗಾ ನೆಲಮಂಗಲದ ಹರ್ಷ ಕಾಲೇಜಿನಲ್ಲಿ ನರ್ಸಿಂಗ್ ಪದವಿ ಮುಗಿಸಿದ್ದರು ಎನ್ನಲಾಗಿದೆ. ವಿದ್ಯಾಭ್ಯಾಸದ ಬಳಿಕ ಉದ್ಯೋಗ ಹುಡುಕಿಕೊಂಡು ಇಬ್ಬರೂ ಬೆಂಗಳೂರಿಗೆ ಬಂದಿದ್ದರು. 

ಪೊಲೀಸರಿಂದ ತನಿಖೆ ಚುರುಕು

ಬೆಳಗ್ಗೆ ಸುಮಾರು 11 ಗಂಟೆಯ ವೇಳೆಗೆ ಕಾಟನ್‌ಪೇಟೆ ಪೊಲೀಸ್ ಠಾಣೆಗೆ ಘಟನೆ ಕುರಿತು ದೂರು ಬಂದಿತ್ತು. ಮಾಹಿತಿ ತಿಳಿದ ಕೂಡಲೇ ಇನ್ಸ್‌ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ಲಾಡ್ಜ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪರಿಶೀಲಿಸಿ ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗಿದೆ.

ಘಟನೆ ಕುರಿತು ಗಾಂಧಿನಗರ ವಿಭಾಗದ ಡಿಸಿಪಿ ಲಕ್ಷ್ಮಿ ಗಣೇಶ್ ಮಾಹಿತಿ ನೀಡಿದ್ದು, ಯುವಕ ಮತ್ತು ಯುವತಿ ಹಿಂದಿನ ದಿನ ಲಾಡ್ಜ್‌ಗೆ ಬಂದು ತಂಗಿದ್ದರು. ಬೆಳಗ್ಗೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಯುವಕ ಚಾಕುವಿನಿಂದ ಯುವತಿಯ ಹೊಟ್ಟೆಯ ಕೆಳಭಾಗಕ್ಕೆ ಇರಿದಿದ್ದಾನೆ ಎಂದು ತಿಳಿಸಿದ್ದಾರೆ. ಸದ್ಯ ಆರೋಪಿ ಗೋಕುಲ್ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 27T155616.205

ಸಂಕ್ರಾಂತಿಗೆ ಪಾರ್ಟ್ನರ್ ಪೋಸ್ಟ್‌‌ಪೋನ್..ಲೇಟಾದ್ರೂ ಲೇಟೆಸ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 27, 2026 - 4:07 pm
0

Untitled Design 2026 11 27T154344.057

ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಬರ್ಬರ ಹತ್ಯೆ: ಪ್ರಿಯಕರನಿಂದಲೇ ಕೊಲೆಯಾದ ಯುವತಿ

by ಶಾಲಿನಿ ಕೆ. ಡಿ
November 27, 2026 - 3:51 pm
0

Untitled Design 2026 11 27T153107.504

ಹೃತಿಕ್-ಹೊಂಬಾಳೆ ಜೋಡಿ..ಹೊಸ ವರ್ಷಕ್ಕೆ ಮಾಡತ್ತೆ ಮೋಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 27, 2026 - 3:32 pm
0

Untitled Design 2026 11 27T151207.642

‘ಆಶಾ ಕಾರ್ಯಕರ್ತೆಯರಿಗೆ ಲಿಖಿತ ರೂಪದಲ್ಲಿ ಭರವಸೆ ಕೊಡಲ್ಲ’: ಪ್ರತಿಭಟನೆ ವಾಪಸ್ ಪಡೆಯಿರಿ ಎಂದ ಡಿಕೆಶಿ

by ಶಾಲಿನಿ ಕೆ. ಡಿ
November 27, 2026 - 3:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 27T151207.642
    ‘ಆಶಾ ಕಾರ್ಯಕರ್ತೆಯರಿಗೆ ಲಿಖಿತ ರೂಪದಲ್ಲಿ ಭರವಸೆ ಕೊಡಲ್ಲ’: ಪ್ರತಿಭಟನೆ ವಾಪಸ್ ಪಡೆಯಿರಿ ಎಂದ ಡಿಕೆಶಿ
    November 27, 2026 | 0
  • Untitled Design 2026 11 27T133238.462
    ಬೆಳಗಾವಿಯಲ್ಲಿ ಆಸ್ತಿಗಾಗಿ ಡಬಲ್ ಮರ್ಡರ್: ಅತ್ತೆ, ಅಳಿಯನ ಬರ್ಬರ ಹತ್ಯೆ!
    November 27, 2026 | 0
  • ಸ್ವಾ
    ರೇಣುಕಾಸ್ವಾಮಿ ಕೇಸ್: ಐವರು ಆರೋಪಿಗಳಿಗೆ ರಿಲೀಫ್, ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ
    November 27, 2026 | 0
  • Untitled design 2026 11 27T115458.760
    ಜಮೀನು ಒತ್ತುವರಿ ವಿಚಾರಕ್ಕೆ ಗಲಾಟೆ: ಯುವಕನಿಗೆ ಗುಂಡೇಟು, ಆರೋಪಿ ಅರೆಸ್ಟ್
    November 27, 2026 | 0
  • Untitled Design 2026 11 27T113934.209
    ಸಿಎಂ ಡಿಕೆಶಿ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಆರೋಪಿ ಅರೆಸ್ಟ್
    November 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version