• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 30, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪುರುಷರೇ ಎಚ್ಚರ..ಡೇಟಿಂಗ್ ಆ್ಯಪ್‌ ಮೂಲಕ ಮೋಸದ ಬಲೆ: ಹುಡುಗಿಯರಿಂದ ಹುಡುಗರಿಗೆ ಟೋಪಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2025 - 3:14 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 29t150958.235

ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇದ್ದೇ ಇರುತ್ತಾರೆ. ಎಷ್ಟೇ ಜಾಣ್ಮೆ ವಹಿಸಿದರೂ ನಮಗೇ ತಿಳಿಯದೇ ಮೋಸದ ಜಾಲದಲ್ಲಿ ಸಿಲುಕುತ್ತೇವೆ. ಇಂತದ್ದೇ ಒಂದು ಮೋಸದ ಜಾಲವು ಈಗ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಜಾಲವು ವಿಶೇಷವಾಗಿ ಗಂಡಸರನ್ನೇ ಟಾರ್ಗೆಟ್‌ ಮಾಡಿ ಬಲೆ ಬೀಳಿಸಿಕೊಳ್ಳುತ್ತಾರೆ.

ಸುಂದರ ಕಾಲೇಜು ಹುಡುಗಿಯರನ್ನು ಬಳಸಿಕೊಂಡು ಕೆಲವು ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳು, ಪುರುಷರನ್ನು ಬಲೆಗೆ ಬೀಳಿಸಿ, ದೊಡ್ಡ ಮೊತ್ತದ ಬಿಲ್‌ಗಳನ್ನು ಮಾಡಿ ವಂಚಿಸುತ್ತಿವೆ ಎಂಬ ಆರೋಪ ಕೇಳಿ ಬಂದಿದೆ.

RelatedPosts

ಕಲಬುರಗಿಯಲ್ಲಿ ಆಘಾತಕಾರಿ ಹತ್ಯೆ: ಅನ್ಯಜಾತಿ ಹುಡುಗನನ್ನು ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ

ರೈತರಿಗೆ ಸಿಹಿ ಸುದ್ದಿ..ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ: ಸಚಿವ ವಿ. ಸೋಮಣ್ಣ

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಭಾರೀ ಮಳೆ: ಆಗಸ್ಟ್ 30 ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ADVERTISEMENT
ADVERTISEMENT

ಈ ಮೋಸದ ಜಾಲದಲ್ಲಿ, ಯುವತಿಯರು ಡೇಟಿಂಗ್ ಆ್ಯಪ್‌ಗಳಲ್ಲಿ ಆಕರ್ಷಕ ಪ್ರೊಫೈಲ್‌ಗಳನ್ನು ರಚಿಸಿ, ಪುರುಷರನ್ನು ಸಂಪರ್ಕಿಸುತ್ತಾರೆ. ಈ ಹುಡುಗಿಯರು ಡೇಟಿಂಗ್‌ಗೆ ಆಮಿಷವೊಡ್ಡಿ, ನಂತರ ಆ ವ್ಯಕ್ತಿಯನ್ನು ತಾವೇ ಆಯ್ಕೆ ಮಾಡಿದ ರೆಸ್ಟೋರೆಂಟ್ ಅಥವಾ ಬಾರ್‌ಗೆ ಕರೆದೊಯ್ಯುತ್ತಾರೆ. ರೆಸ್ಟೋರೆಂಟ್‌ಗೆ ಬಂದರೆ, ಸಾಮಾನ್ಯವಾಗಿ ಯುವತಿಯರು ದುಬಾರಿ ಆರ್ಡರ್‌ಗಳನ್ನು ಮಾಡುತ್ತಾರೆ, ಇದರಿಂದ ಬಿಲ್‌ನ ಮೊತ್ತ ಕನಿಷ್ಠ 50,000 ರೂಪಾಯಿಗಳಿಗಿಂತ ಹೆಚ್ಚಿರುತ್ತದೆ.

ಈ ಯುವತಿಯರಿಗೆ ಬಿಲ್‌ನ ಶೇಕಡಾ 20ರಷ್ಟು ಕಮಿಷನ್ ರೂಪದಲ್ಲಿ ಪಾವತಿಯಾಗುತ್ತದೆ. ಉದಾಹರಣೆಗೆ, 50,000 ರೂಪಾಯಿ ಬಿಲ್ ಮಾಡಿದರೆ, ಯುವತಿಗೆ 20,000 ರೂಪಾಯಿ ಸಿಗುತ್ತದೆ. ಈ ರೀತಿಯ ಆಕರ್ಷಕ ಆದಾಯದ ಆಮಿಷಕ್ಕೆ ಒಳಗಾಗಿ, ಕೆಲವು ಕಾಲೇಜು ಯುವತಿಯರು ಈ ಕೆಲಸಕ್ಕೆ ಸೇರುತ್ತಿದ್ದಾರೆ. ಈ ವಂಚನೆಯಲ್ಲಿ ಬಲಿಯಾಗುವವರಲ್ಲಿ ವಿವಾಹಿತ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ವಿವಾಹಿತ ಪುರುಷರು ಮೋಸ ಹೋದ ಬಳಿಕ ಮರ್ಯಾದೆ ಅಂಜಿ ದೂರು ದಾಖಲಿಸಲು ಹಿಂದೇಟು ಹಾಕುತ್ತಾರೆ.

View this post on Instagram

 

A post shared by HerWire (@herwirenews)

ಈ ರೆಸ್ಟೋರೆಂಟ್‌ಗಳು ಯುವತಿಯರನ್ನು ಗುರಿಯಾಗಿಸಿಕೊಂಡು ದೊಡ್ಡ ಆದಾಯದ ಆಮಿಷವನ್ನು ಒಡ್ಡುತ್ತವೆ. ಯುವತಿಯರಿಗೆ ಯಾವುದೇ ದೊಡ್ಡ ಕೆಲಸ ಮಾಡುವ ಅಗತ್ಯವಿಲ್ಲ. ಕೇವಲ ಡೇಟಿಂಗ್ ಆ್ಯಪ್‌ಗಳ ಮೂಲಕ ಶ್ರೀಮಂತ ಹುಡುಗರನ್ನು ಆಯ್ಕೆ ಮಾಡಿ, ರೆಸ್ಟೋರೆಂಟ್‌ಗೆ ಕರೆತರುವುದು ಅವರ ಕೆಲಸ. ಈ ರೀತಿಯ ಮೋಸದಿಂದಾಗಿ, ಗ್ರಾಹಕರು ದೊಡ್ಡ ಮೊತ್ತದ ಬಿಲ್‌ಗಳನ್ನು ಭರಿಸಬೇಕಾಗುತ್ತದೆ. ಆದರೆ ಯಾವುದೇ ಕಾನೂನು ಕ್ರಮಕ್ಕೆ ಮುಂದಾಗದಿರುವುದು ಈ ಜಾಲಕ್ಕೆ ಇನ್ನಷ್ಟು ಬಲ ತಂದಿದೆ.

 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (7)

ದರ್ಶನ್‌ ಬಿಡುಗಡೆಗಾಗಿ ವಿನೋದ್ ರಾಜ್ ಧರ್ಮಸ್ಥಳದಲ್ಲಿ ಪ್ರಾರ್ಥನೆ

by ಶ್ರೀದೇವಿ ಬಿ. ವೈ
August 30, 2025 - 10:59 am
0

Web (5)

ರೋಹಿತ್ ಶರ್ಮಾಗೆ ಅಗ್ನಿಪರೀಕ್ಷೆ: ಯೋ-ಯೋ ಟೆಸ್ಟ್‌ನಲ್ಲಿ ಗೆದ್ದರೆ ಕಂಬ್ಯಾಕ್!

by ಶ್ರೀದೇವಿ ಬಿ. ವೈ
August 30, 2025 - 10:37 am
0

Web (4)

ಪಾಕ್‌ ಬದಿ ವಾಘಾ ಗಡಿ ಮುಳುಗಡೆ: ರಾವಿ ನದಿ ಉಕ್ಕಿ ಕರ್ತಾರ್‌ಪುರ ಗುರುದ್ವಾರಕ್ಕೂ ನೀರು

by ಶ್ರೀದೇವಿ ಬಿ. ವೈ
August 30, 2025 - 9:25 am
0

Web (3)

ಕಲಬುರಗಿಯಲ್ಲಿ ಆಘಾತಕಾರಿ ಹತ್ಯೆ: ಅನ್ಯಜಾತಿ ಹುಡುಗನನ್ನು ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ

by ಶ್ರೀದೇವಿ ಬಿ. ವೈ
August 30, 2025 - 8:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Web (1)
    ರೈತರಿಗೆ ಸಿಹಿ ಸುದ್ದಿ..ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ: ಸಚಿವ ವಿ. ಸೋಮಣ್ಣ
    August 30, 2025 | 0
  • Web
    ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್!
    August 30, 2025 | 0
  • Untitled design 2025 08 29t110553.243
    ವಿಷ್ಣು ಫ್ಯಾನ್ಸ್‌ಗೆ ಗುಡ್ ನ್ಯೂಸ್: ಅಭಿಮಾನ್ ಸ್ಟುಡಿಯೋ ಜಾಗ ಅರಣ್ಯ ಪ್ರದೇಶವೆಂದು ಘೋಷಣೆ
    August 29, 2025 | 0
  • Untitled design 2025 08 29t100820.191
    ಅನನ್ಯಾ ಭಟ್ ನಾಪತ್ತೆ ಕೇಸ್: ಸುಜಾತಾ ಭಟ್‌ಗೆ ಎಸ್‌ಐಟಿಯಿಂದ ನಾಲ್ಕನೇ ದಿನವೂ ವಿಚಾರಣೆ
    August 29, 2025 | 0
  • Untitled design 2025 08 29t090953.300
    ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್‌ಗೆ ಮತ್ತೆ ಬೆಳ್ತಂಗಡಿ ಪೊಲೀಸರ ಬುಲಾವ್
    August 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version