• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ..ಪೊಲೀಸರಿಗೆ ಯಾಮಾರಿಸಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್ ಡಾಕ್ಟರ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 15, 2025 - 5:21 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (88)

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ನಗರವನ್ನು ಬೆಚ್ಚಿ ಬೀಳಿಸುವಂತಹ ಘಟನೆ ಬೆಳಕಿಗೆ ಬಂದಿದೆ. ವೈದ್ಯನೊಬ್ಬ ತನ್ನ ಪತ್ನಿಯನ್ನೇ ವಿಷಕಾರಿ ಇಂಜೆಕ್ಷನ್ ನೀಡಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ದುರ್ದೈವಿ ಪತ್ನಿ ಡಾ. ಕೃತಿಕಾ ರೆಡ್ಡಿ. ಈ ಪ್ರಕರಣದಲ್ಲಿ ಆರೋಪಿಯಾಗಿರುವವರು ಡಾ. ಮಹೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಕೊಲೆ ಆದ 6 ತಿಂಗಳ ಕಾಲ ರಹಸ್ಯವಾಗಿದ್ದು, ಅಂತಿಮವಾಗಿ ಪೊಲೀಸರು ಮತ್ತು ಫೋರೆನ್ಸಿಕ್ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತನಿಖೆಯ ನಂತರ ಸತ್ಯ ಬೆಳಕಿಗೆ ಬಂದಿದೆ. 

RelatedPosts

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಬಿ.ಕೆ. ಹರಿಪ್ರಸಾದ್ ಚಾಲನೆ

ADVERTISEMENT
ADVERTISEMENT
ಹಿನ್ನೆಲೆ

2024ರ ಮೇ 20ರಂದು ಡಾ. ಮಹೇಂದ್ರ ಮತ್ತು ಡಾ. ಕೃತಿಕಾ ರೆಡ್ಡಿಯವರ ಮದುವೆ ನಡೆದಿತ್ತು. ಮದುವೆಯಾದ ಬಳಿಕ ಸುಮಾರು 11 ತಿಂಗಳವರೆಗೆ ಇಬ್ಬರೂ ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಕೃತಿಕಾ ಆರೋಗ್ಯದ ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದರು. ಅಜೀರ್ಣ, ಗ್ಯಾಸ್ಟ್ರಿಕ್ ಸೇರಿದಂತೆ ಕೆಲವು ಸಣ್ಣಸಣ್ಣ ತೊಂದರೆಗಳಿದ್ದವು. ಈ ವಿಷಯವನ್ನು ಪತಿ ಮಹೇಂದ್ರ ಬಳಸಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಒಂದು ದಿನ ಕೃತಿಕಾ ಅಸ್ವಸ್ಥರಾಗಿದ್ದ ವೇಳೆ, ಮಹೇಂದ್ರ ಅವರು ‘ಔಷಧಿ’ ಎಂಬ ನೆಪದಲ್ಲಿ ಇಂಜೆಕ್ಷನ್ ನೀಡಿದರೆಂದು ಹೇಳಲಾಗುತ್ತಿದೆ. ಇಂಜೆಕ್ಷನ್ ನೀಡಿದ ಕೆಲವೇ ಕ್ಷಣಗಳಲ್ಲಿ ಕೃತಿಕಾ ಉಸಿರಾಟ ನಿಲ್ಲಿಸಿ ಸಾವನ್ನಪ್ಪಿದ್ದರು. ತಕ್ಷಣ ಮಹೇಂದ್ರ ಅವರು “ಪತ್ನಿ ನೈಸರ್ಗಿಕವಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ” ಎಂದು ಕುಟುಂಬದವರಿಗೆ ಹಾಗೂ ಪೊಲೀಸರನ್ನು ನಂಬಿಸಿದರು.

ಎಫ್‌ಎಸ್‌ಎಲ್ ವರದಿಯಿಂದ ಸತ್ಯ ಬಯಲು

ಆದರೆ ಸಾವಿನ ನಂತರದ ಕೆಲ ದಿನಗಳಲ್ಲಿ ಕೃತಿಕಾ ಪೋಷಕರಿಗೆ ಅನುಮಾನ ಹುಟ್ಟಿತ್ತು. ಅವರ ದೇಹದಲ್ಲಿ ಕೆಲವು ಅಸಾಮಾನ್ಯ ಗುರುತುಗಳು ಕಂಡುಬಂದವು. ಹೀಗಾಗಿ ಆಕೆಯ ಕುಟುಂನದವರು ಅವರು ದೂರು ದಾಖಲಿಸಿದರು. ತನಿಖೆಯ ಭಾಗವಾಗಿ ಕೃತಿಕಾ ದೇಹದ ಮಾದರಿಗಳನ್ನು ಎಫ್‌ಎಸ್‌ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಯಿತು.

ಕೆಲ ತಿಂಗಳ ಬಳಿಕ ಬಂದ ವರದಿಯಲ್ಲಿ ಶಾಕ್ ನೀಡುವ ಮಾಹಿತಿ ಹೊರಬಿತ್ತು. ಕೃತಿಕಾ ದೇಹದಲ್ಲಿ ವಿಷಕಾರಿ ಔಷಧೀಯ ದ್ರವ್ಯ ಪತ್ತೆಯಾಗಿದೆ. ಅದನ್ನು ವೈದ್ಯಕೀಯವಾಗಿ ಮಾತ್ರ ಪರಿಪೂರ್ಣ ಅರಿವು ಹೊಂದಿರುವ ವ್ಯಕ್ತಿಯೊಬ್ಬನೇ ಬಳಸುವ ಸಾಧ್ಯತೆ ಇದೆ ಎಂದು ಎಫ್‌ಎಸ್‌ಎಲ್ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಈ ವರದಿಯ ಆಧಾರದ ಮೇಲೆ ಪೊಲೀಸರು ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ. ವಿಚಾರಣೆಯಲ್ಲಿ ಅವರು ಮೊದಲಿಗೆ ಎಲ್ಲ ಆರೋಪಗಳನ್ನು ತಳ್ಳಿಹಾಕಿದರೂ, ನಂತರದ ತನಿಖೆಯಲ್ಲಿ ಸಾಕ್ಷ್ಯಾಧಾರಗಳ ಒತ್ತಡಕ್ಕೆ ಮಣಿದು ಕೊನೆಗೆ ಸತ್ಯ ಒಪ್ಪಿಕೊಂಡಿದ್ದಾನೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕೃತಿಕಾ ಮತ್ತು ಮಹೇಂದ್ರ ನಡುವೆ ಕಳೆದ ಕೆಲವು ತಿಂಗಳಿನಿಂದ ವೈಯಕ್ತಿಕ ಕಲಹ ನಡೆಯುತ್ತಿತ್ತು. ಹಣಕಾಸು ವಿಷಯ, ಕುಟುಂಬದ ಒಳಜಗಳಗಳಿಂದಾಗಿ ಮನೆಯಲ್ಲಿ ನಿರಂತರವಾಗಿ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆ ಪತ್ನಿಯ ಸಾವಿಗೆ ಪತಿ ಸ್ಕೆಚ್ ಹಾಕಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ನಂತರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ, ಡಾ. ಮಹೇಂದ್ರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 30T164323.047

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

by ಶಾಲಿನಿ ಕೆ. ಡಿ
September 30, 2026 - 4:44 pm
0

ಚಾರ್ಜ್ ಶೀಟ್ ನಲ್ಲಿ (2)

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 4:16 pm
0

ಚಾರ್ಜ್ ಶೀಟ್ ನಲ್ಲಿ (1)

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

by ಶಾಲಿನಿ ಕೆ. ಡಿ
September 30, 2026 - 3:59 pm
0

Your paragraph text (77)

ಭಾರತ-ಶ್ರೀಲಂಕಾ ಸೆಮಿಫೈನಲ್‌ಗೆ ಕೌಂಟ್‌ಡೌನ್: ಪಂದ್ಯ ಯಾವಾಗ, ಎಲ್ಲಿ ವೀಕ್ಷಣೆ?

by ದಿಶಾ ಕೆ. ಎಸ್.
September 30, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version