• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 9, 2026 - 9:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ವೋಟ್ (11)

ಬೆಂಗಳೂರು, ಆಗಸ್ಟ್ 09: ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಮೆಗಾ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಐಷಾರಾಮಿ ಹೋಟೆಲ್ಗಳು, ಸ್ಟಾರ್ ಹೋಟೆಲ್ಗಳು ಹಾಗೂ ಪ್ರಸಿದ್ಧ ಮಾಲ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಲಾಗಿದೆ.

ಯುಬಿ ಸಿಟಿಯಲ್ಲಿ ಅಧಿಕಾರಿಗಳ ದಾಳಿ: ಕೊಳೆತ ಮಾಂಸ ಪತ್ತೆ

ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಯಿತು. ಯುಬಿ ಸಿಟಿಯ ಸ್ಕೈ ಹೋಟೆಲ್‌ನಲ್ಲಿ ತಂಡವು ದಾಳಿ ನಡೆಸಿದಾಗ ಕೊಳೆತ ಮಾಂಸ ಹಾಗೂ ಹುಳ ಹಿಡಿದಿರುವ ಆಹಾರ ಸಾಮಾಗ್ರಿಗಳು ಪತ್ತೆಯಾಗಿವೆ. ಪ್ರತಿಷ್ಠಿತ ಹೋಟೆಲ್‌ನಲ್ಲಿ ಬೂಸ್ಟ್ ಬಂದಿರುವ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

RelatedPosts

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!

ADVERTISEMENT
ADVERTISEMENT

ವೀಕೆಂಡ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹೋಟೆಲ್‌ಗಳಿಗೆ ಭೇಟಿ ನೀಡುವ ಕಾರಣ, ಅವರಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಆಹಾರ ಪೂರೈಕೆಯಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆ ರಾತ್ರಿ ಹೊತ್ತಲ್ಲಿಯೂ ಕಾರ್ಯಾಚರಣೆ ಕೈಗೊಂಡಿದೆ.

3, 5, 7 ಸ್ಟಾರ್ ಹೋಟೆಲ್‌ಗಳಲ್ಲಿ ತಪಾಸಣೆ

ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ನಗರದ ಐಷಾರಾಮಿ ಹೋಟೆಲ್‌ಗಳ ವಿರುದ್ಧ ಸಮರ ಸಾರಿದ್ದಾರೆ. 3 ಸ್ಟಾರ್, 5 ಸ್ಟಾರ್, 7 ಸ್ಟಾರ್ ಹೋಟೆಲ್‌ಗಳ ಕಿಚನ್‌ಗಳನ್ನು ಜಾಲಾಡುತ್ತಿದ್ದಾರೆ. ಬ್ರಿಗೇಡ್ ರೋಡ್, ಎಂ.ಜಿ. ರೋಡ್ ಹಾಗೂ ಯುಬಿ ಸಿಟಿಯಲ್ಲಿರುವ ಪ್ರಮುಖ ಹೋಟೆಲ್ಗಳ ಮೇಲೆ ಹತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿ ತಪಾಸಣೆ ನಡೆಸಿದರು.

ಈ ತಪಾಸಣೆಯಲ್ಲಿ ಅಡುಗೆ ಕೊಠಡಿಗಳ ಸ್ವಚ್ಛತೆ, ಆಹಾರ ಸಾಮಾಗ್ರಿಗಳ ಗುಣಮಟ್ಟ, ಅವಧಿ ಮೀರಿದ ಪದಾರ್ಥಗಳ ಬಳಕೆ, ಹಾಗೂ ಆಹಾರ ಸಂಗ್ರಹಣಾ ವಿಧಾನಗಳನ್ನು ಪರಿಶೀಲಿಸಲಾಯಿತು. ಹಲವು ಹೋಟೆಲ್‌ಗಳಲ್ಲಿ ನಿಯಮಗಳ ಉಲ್ಲಂಘನೆ ಕಂಡುಬಂದಿದ್ದು, ಅಧಿಕಾರಿಗಳು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

‘ತಪ್ಪು ಮಾಡಿದರೆ ಕ್ಷಮಿಸುವುದಿಲ್ಲ’: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ

ಬೆಂಗಳೂರಿನ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ದಾಳಿ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್, “ತಪಾಸಣೆ ನಮ್ಮ ಜವಾಬ್ದಾರಿ, ಅದು ಮುಂದುವರಿಯುತ್ತದೆ. ಬಹಳಷ್ಟು ಕಡೆ ದಾಳಿ ಮಾಡಿ ಸ್ಯಾಂಪಲ್ಸ್ ಪಡೆಯಲಾಗಿದೆ. ಯಾವುದೇ ಪ್ರದೇಶಕ್ಕೆ ಈ ದಾಳಿಯನ್ನು ಸೀಮಿತ ಮಾಡಲ್ಲ” ಎಂದು ಸ್ಪಷ್ಟಪಡಿಸಿದರು.

“ಕಿಡ್ನಿ ಸಮಸ್ಯೆ, ಕ್ಯಾನ್ಸರ್ನಂತಹ ಪ್ರಕರಣಗಳೆಲ್ಲವೂ ಆಹಾರದ ಗುಣಮಟ್ಟದಿಂದಲೇ ಬರುತ್ತಿವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಮಾತ್ರ ನಮ್ಮ ಉದ್ದೇಶವಲ್ಲ. ಪಂಚತಾರಾ ಹೋಟೆಲ್ಗಳು ಸರಿಪಡಿಸಿಕೊಂಡು ಹೋಗಬೇಕು. ತಪ್ಪು ಮಾಡಿದರೆ ಕ್ಷಮಿಸುವುದಿಲ್ಲ” ಎಂದು ಖಡಕ್ ಎಚ್ಚರಿಕೆ ನೀಡಿದರು.

ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿಯಲಿದೆ

ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರು ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿ, “ನಾಗರಿಕರ ಆರೋಗ್ಯದ ದೃಷ್ಟಿಯಿಂದ ಈ ತಪಾಸಣೆ ಅತ್ಯಗತ್ಯ. ದಾಳಿ ಕಾರ್ಯಾಚರಣೆಯು ಮುಂದಿನ ದಿನಗಳಲ್ಲೂ ಮುಂದುವರಿಯಲಿದೆ. ಯಾವುದೇ ಹೋಟೆಲ್ ನಿಯಮ ಉಲ್ಲಂಘಿಸಿದ್ದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಈ ಕಾರ್ಯಾಚರಣೆ ಮಹತ್ವದ ಪಾತ್ರ ವಹಿಸಿದೆ. ಪ್ರತಿಷ್ಠಿತ ಹೋಟೆಲ್ಗಳಲ್ಲಿಯೇ ಕೊಳೆತ ಆಹಾರ ಪತ್ತೆಯಾದ ಹಿನ್ನೆಲೆಯಲ್ಲಿ, ಸಣ್ಣ ಹೋಟೆಲ್ಗಳ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಆಹಾರ ವ್ಯಾಪಾರಿಗಳು ಗುಣಮಟ್ಟ ಕಾಪಾಡಬೇಕು ಎಂದು ಸಚಿವರು ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
  • ವೋಟ್ (7)
    ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version