• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಾಲಯ: ಹೈಕೋರ್ಟ್‌ ತೀರ್ಪು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 4:13 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (1)

RelatedPosts

ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ

ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?

ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ

ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

ADVERTISEMENT
ADVERTISEMENT

ಬೆಂಗಳೂರು: ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ (Gali Anjaneya Temple) ಆಡಳಿತವನ್ನು ಮುಜರಾಯಿ ಇಲಾಖೆ(Muzrai Department) ತನ್ನ ವಶಕ್ಕೆ ತೆಗೆದುಕೊಂಡಿದೆ. ದೇವಾಲಯದ ನಿರ್ವಹಣೆಯಲ್ಲಿ ಹಣದ ದುರುಪಯೋಗ ಮತ್ತು ಅವ್ಯವಸ್ಥೆ ಕಂಡುಬಂದಿದ್ದರಿಂದ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ. ದೇವಾಲಯದ ಟ್ರಸ್ಟ್ ಮಂಡಳಿ ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ (Karnataka High Court) ಮನವಿ ಸಲ್ಲಿಸಿತ್ತು. ಆದರೆ, ನ್ಯಾಯಮೂರ್ತಿ ಸುನೀಲ್ ದತ್ತ್ ಯಾದವ್ ಅವರ ಪೀಠವು ಸರ್ಕಾರದ ನಡವಳಿಕೆಯನ್ನು ಸರಿ ಎಂದು ಪರಿಗಣಿಸಿ, ಟ್ರಸ್ಟ್‌‌ಗೆ ತಡೆಯಾಜ್ಞೆ ನಿರಾಕರಿಸಿದೆ.

ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಕೆ ವೇಳೆ ಆಡಳಿತ ಮಂಡಳಿಯ ಕೆಲವು ಸದಸ್ಯರು ಹಣವನ್ನು ದುರುಪಯೋಗ ಮಾಡಿರುವ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರವು ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ತನಿಖೆ ವರದಿಯಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ವರ್ಗಾಯಿಸುವ ಶಿಫಾರಸು ಮಾಡಲಾಗಿತ್ತು. ಈ ಶಿಫಾರಸನ್ನು ಒಪ್ಪಿಕೊಂಡ ಸರ್ಕಾರವು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997ರ ಕಲಂ 42 ಮತ್ತು 43ರನ್ವಯ ಗಾಳಿ ಆಂಜನೇಯ ದೇವಸ್ಥಾನವನ್ನು “ಘೋಷಿತ ಸಂಸ್ಥೆ” ಎಂದು ಘೋಷಿಸಿತ್ತು.

ಸರ್ಕಾರದ ಆದೇಶದ ಪ್ರಕಾರ, ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಅವ್ಯವಸ್ಥಿತವಾಗಿ ನಿರ್ವಹಿಸಲಾಗುತ್ತಿದೆ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಟ್ರಸ್ಟ್‌ನಿಂದ ಹಣ ದುರುಪಯೋಗ ಮತ್ತು ನಿರ್ವಹಣೆಯಲ್ಲಿ ಕೊರತೆ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಕಾರಣಕ್ಕೆ, ದೇವಾಲಯದ ಆಡಳಿತವನ್ನು ಸರ್ಕಾರವು ತನ್ನ ವಶಕ್ಕೆ ತೆಗೆದುಕೊಂಡಿದೆ. ಈಗಾಗಲೇ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯಪಾಲಕ ಅಧಿಕಾರಿ ನಾರಾಯಣಸ್ವಾಮಿ ಅವರು ದೇವಾಲಯದ ಆಡಳಿತವನ್ನು ವಹಿಸಿಕೊಂಡಿದ್ದಾರೆ.

ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿಯು ತೀವ್ರವಾಗಿ ಖಂಡಿಸಿದೆ. “ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತವನ್ನು ನಾವು ನಿರ್ವಹಿಸಿಕೊಂಡು ಬಂದಿದ್ದೇವೆ. ದೇವಾಲಯದ ಅಭಿವೃದ್ಧಿಗಾಗಿ ದಶಕಗಳಿಂದ ಶ್ರಮಿಸಿದ ನಮಗೆ ಈ ಕ್ರಮದಿಂದ ಅನ್ಯಾಯವಾಗಿದೆ,” ಎಂದು ಟ್ರಸ್ಟ್ ಸದಸ್ಯರು ಮತ್ತು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚಳ, ವಾಹನ ಖರೀದಿಗೆ ಶುಭ ದಿನ

by ಶಾಲಿನಿ ಕೆ. ಡಿ
March 17, 2026 - 7:34 am
0

Untitled design 2026 03 17T071458.688

ಅತಿಯಾಗಿ ಯೋಚಿಸುತ್ತೀರಾ? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ ಎಚ್ಚರ!

by ಶಾಲಿನಿ ಕೆ. ಡಿ
March 17, 2026 - 7:16 am
0

Untitled design 2025 12 04T070243.618

ದಿನ ಭವಿಷ್ಯ: ಈ ರಾಶಿಯವರಿಗೆ ಲಾಭ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಹಣಕಾಸಿನಲ್ಲಿ ಎಚ್ಚರ

by ಶಾಲಿನಿ ಕೆ. ಡಿ
March 17, 2026 - 6:38 am
0

Untitled design 2026 03 16T232423.861

ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ

by ಶಾಲಿನಿ ಕೆ. ಡಿ
March 16, 2026 - 11:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 16T232423.861
    ಬೆಂಗಳೂರಿನಲ್ಲಿ ಬೇಸಿಗೆ ಬಿಸಿಲ ಬೇಗೆಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಭಾರೀ ಮಳೆ
    March 16, 2026 | 0
  • Untitled design 2026 03 16T212513.701
    ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?
    March 16, 2026 | 0
  • Untitled design 2026 03 16T205647.958
    ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ
    March 16, 2026 | 0
  • Untitled design 2026 03 16T204136.948
    ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ
    March 16, 2026 | 0
  • Untitled design 2026 03 16T203218.576
    8 ವರ್ಷ ತಾಯಿ ಜೊತೆ ಸಂಬಂಧ..ಈಗ ಮಗಳ ಮೇಲೂ ಕಣ್ಣು: ಇನ್ಸ್‌ಪೆಕ್ಟರ್ ಕಾಮಪುರಾಣ ಆಡಿಯೋ ವೈರಲ್
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version